Author: Vishwa News 24
ಉಡುಪಿ: ಕಿಶೋರ್ ಕುಮಾರ್ ಪುತ್ತೂರು ಅವರನ್ನು ಗೆಲ್ಲಿಸಲು ಶ್ರಮಿಸಿ : ಗುರ್ಮೆ ಸುರೇಶ್ ಶೆಟ್ಟಿ – vishwanews24
ಉಡುಪಿ: ಕಿಶೋರ್ ಕುಮಾರ್ ಪುತ್ತೂರು ಅವರನ್ನು ಗೆಲ್ಲಿಸಲು ಶ್ರಮಿಸಿ – ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ನೆಲೆಯಲ್ಲಿ ಪಂಚಾಯತ್ ಸದಸ್ಯರ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಪು […]
ಮಂಗಳೂರು: ಡೇಟಿಂಗ್ ಆ್ಯಪ್ ನಲ್ಲಿ 1.12 ಕೋಟಿ ರೂ. ವಂಚನೆ – vishwanews24
ಮಂಗಳೂರು: ಡೇಟಿಂಗ್ ಆ್ಯಪ್ ನಲ್ಲಿ 1.12 ಕೋಟಿ ರೂ. ವಂಚನೆ ಮಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು 1.12 ಕೋಟಿ ರೂ.ವಂಚಿಸಿದ್ದು, ಈ ಸಂಬಂಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ […]
ನ್ಯಾಯದೇವತೆ ಕಪ್ಪುಪಟ್ಟಿ ತೆರವು : ಕೈಯಲ್ಲಿ ಸಂವಿಧಾನ ಪುಸ್ತಕ ; ಸುಪ್ರೀಂ ಕೋರ್ಟ್‌ನಲ್ಲಿ ಮರುರೂಪಿಸಿದ ಪ್ರತಿಮೆ – vishwanews24
ನ್ಯಾಯದೇವತೆ ಕಪ್ಪುಪಟ್ಟಿ ತೆರವು : ಕೈಯಲ್ಲಿ ಸಂವಿಧಾನ ಪುಸ್ತಕ ; ಸುಪ್ರೀಂ ಕೋರ್ಟ್‌ನಲ್ಲಿ ಮರುರೂಪಿಸಿದ ಪ್ರತಿಮೆ ನವದೆಹಲಿ:ಭಾರತದ ನ್ಯಾಯಾಲಯಗಳಲ್ಲಿ ಇರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಆದೇಶವನ್ನು ನೀಡಿದ್ದಾರೆ. ಲೇಡಿ ಜಸ್ಟೀಸ್‌ನ […]
ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು – vishwanews24
ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು ಮಂಗಳೂರು: ನಗರದ ಹ್ಯಾಮಿಲ್ಟನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಬಳಿ ನಡೆದ ಖಾಸಗಿ ಬಸ್ ನಿರ್ವಾಹಕ ರಾಜೇಶ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ […]
ತಂದೆಯ ಸಾವಿನ ಬಗ್ಗೆ ಅನುಮಾನ : ತಾಯಿ ವಿರುದ್ಧವೇ ದೂರು ನೀಡಿದ ಮಗಳು – vishwanews24
ತಂದೆಯ ಸಾವಿನ ಬಗ್ಗೆ ಅನುಮಾನ : ತಾಯಿ ವಿರುದ್ಧವೇ ದೂರು ನೀಡಿದ ಮಗಳು ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಬೆಳಗಾವಿ: ಖಾಸಗಿ ಫೈನಾನ್ಸ್ ಮೂಲಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೊಬ್ಬನ ಸಾವು ಅನುಮಾನಕ್ಕೆ ಕಾರಣವಾಗಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ […]
ಕಾರ್ಕಳ: ಅಕ್ರಮವಾಗಿ ನೆಲೆಸಿರುವ ಮತ್ತಿಬ್ಬರು ಬಾಂಗ್ಲಾ ವಲಸಿಗರು ವಶಕ್ಕೆ – vishwanews24
ಕಾರ್ಕಳ: ಅಕ್ರಮವಾಗಿ ನೆಲೆಸಿರುವ ಮತ್ತಿಬ್ಬರು ಬಾಂಗ್ಲಾ ವಲಸಿಗರು ವಶಕ್ಕೆ ಉಡುಪಿ: ಅಕ್ರಮವಾಗಿ ನೆಲೆಸಿರುವ ಮತ್ತೆ ಇಬ್ಬರು ವಲಸಿಗರನ್ನು ಪೊಲೀಸರು ಕಾರ್ಕಳದಲ್ಲಿ ಇಂದು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಏಳು ಮಂದಿ […]
ಉಡುಪಿ: ಪ್ರಸಾದ್ ಕಾಂಚನ್ ವಿರುದ್ದ ಮಾನಹಾನಿ ಪೋಸ್ಟ್ ; ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಮನವಿ – vishwanews24
ಉಡುಪಿ: ಪ್ರಸಾದ್ ರಾಜ್ ಕಾಂಚನ್ ವಿರುದ್ದ ಮಾನಹಾನಿ ಪೋಸ್ಟ್ ; ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಮನವಿ ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ “ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮ ದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ […]
ಮಂಗಳೂರು: ನಿಯಂತ್ರಣ ತಪ್ಪಿ ಮರಕ್ಕೆ ಸ್ಕೂಟರ್ ಡಿಕ್ಕಿ; ಸವಾರ ಸಾವು – vishwanews24
ಮಂಗಳೂರು: ನಿಯಂತ್ರಣ ತಪ್ಪಿ ಮರಕ್ಕೆ ಸ್ಕೂಟರ್ ಡಿಕ್ಕಿ; ಸವಾರ ಸಾವು ಮಂಗಳೂರು: ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ಸಂಭವಿಸಿದೆ. ಮಾಡೂರು ನಿವಾಸಿ ನಾಗೇಶ್(51) ಮೃತರು. ನಾಳೆ 2ನೇ […]
ನಾಳೆ 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ – vishwanews24
ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ .. ನಾಳೆ 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ ನವದೆಹಲಿ: ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ […]
ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ – vishwanews24
ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು […]




