Author: Vishwa News 24
ಉಡುಪಿ: ಸೂಕ್ತ ಪರವಾನಗಿ ಇಲ್ಲದ ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ; 40 ಕೆ.ಜಿ. ಪಟಾಕಿ ವಶಕ್ಕೆ – vishwanews24
ಉಡುಪಿ: ಸೂಕ್ತ ಪರವಾನಗಿ ಇಲ್ಲದ ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ; 40 ಕೆ.ಜಿ. ಪಟಾಕಿ ವಶಕ್ಕೆ ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ; ಉಡುಪಿ : ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು […]
ಪುತ್ತೂರು: ಆಟೋ ರಿಕ್ಷಾದಲ್ಲಿ ಅಕ್ರಮ ಗೋ ಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ – vishwanews24
ಪುತ್ತೂರು: ಆಟೋ ರಿಕ್ಷಾದಲ್ಲಿ ಅಕ್ರಮ ಗೋ ಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ ಪುತ್ತೂರು: ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ಅ.16ರ ಬುಧವಾರ ನಡೆದಿದೆ. ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಬಜರಂಗದಳದ […]
ಮಂಗಳೂರು : ಖಾಸಗಿ ಬಸ್ ನಿರ್ವಾಹಕನ ಮೃತದೇಹ ಪತ್ತೆ; ಕೊಲೆ ಶಂಕೆ! vishwanews24
ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿ ಖಾಸಗಿ ಬಸ್ ಕಂಡಕ್ಟರ್ ಮೃತದೇಹ ಪತ್ತೆ ಮಂಗಳೂರು: ಇಲ್ಲಿನ ಸ್ಟೇಟ್ ಬ್ಯಾಂಕ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಬಳಿ ಖಾಸಗಿ ಬಸ್ ಕಂಡಕ್ಟರ್ ಮೃತದೇಹ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ರಾಜೇಶ್(30) ಎಂದು ಗುರುತಿಸಲಾಗಿದೆ. ರಾಜೇಶ್ […]
ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ : ಡಿ.ಕೆ ಶಿ – vishwanews24
ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ : ಡಿ.ಕೆ ಶಿ ಮಂಡ್ಯ: ಮಳೆ ಬರಬೇಕು ಬರಲಿ, ಬೆಂಗಳೂರಿನಲ್ಲಿ ಯಾವ ಅವಾಂತರವೂ ಇಲ್ಲ. ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ ಎಂದು ಡಿಸಿಎಂ ಡಿ.ಕೆ […]
ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ – vishwanews24
ಅತ್ಯಾಚಾರ ಆರೋಪ ಪ್ರಕರಣ : ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ ಮುನಿರತ್ನ ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಶಾಸಕ ಮುನಿರತ್ನ […]
ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ: ಎಸ್.ಪಿ.ಅರುಣ್ – vishwanews24
ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ: ಎಸ್.ಪಿ.ಅರುಣ್ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ […]
ಉಡುಪಿ: ಈಶ್ವರ್ ಮಲ್ಪೆ ಅವರ ಮಕ್ಕಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲು ಮುಂದಾದ ಕೇರಳದ ಸಂಘ, ಸಂಸ್ಥೆಗಳು – vishwanews24
ಉಡುಪಿ: ಈಶ್ವರ್ ಮಲ್ಪೆ ಅವರ ಮಕ್ಕಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲು ಮುಂದಾದ ಕೇರಳದ ಸಂಘ, ಸಂಸ್ಥೆಗಳು ಮಲ್ಪೆ: ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ […]
ಉಡುಪಿ : ಅ.20 ರಂದು ಉದ್ಯೋಗ ಮೇಳ – vishwanews24
ಉಡುಪಿ : ಅ.20 ರಂದು ಉದ್ಯೋಗ ಮೇಳ ಉಡುಪಿ :ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ […]
ಬೈಂದೂರು: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ: ಸಹಸವಾರ ಸಾವು , ಸವಾರ ಗಂಭೀರ – vishwanews24
ಬೈಂದೂರು: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ: ಸಹಸವಾರ ಸಾವು , ಸವಾರ ಗಂಭೀರ ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್ ಮುಂಭಾಗದ ಫ್ಲೈ ಓವರ್ […]
ಶಬರಿಮಲೆಯಲ್ಲಿಆನ್‌ಲೈನ್ ನೋಂದಣಿ ಇಲ್ಲದೆ ಬರುವ ಯಾತ್ರಾರ್ಥಿಗಳಿಗೂ ಸುಗಮ ದರ್ಶನ : ಕೇರಳ ಮುಖ್ಯಮಂತ್ರಿ – vishwanews24
ಶಬರಿಮಲೆಯಲ್ಲಿಆನ್‌ಲೈನ್ ನೋಂದಣಿ ಇಲ್ಲದೆ ಬರುವ ಯಾತ್ರಾರ್ಥಿಗಳಿಗೂ ಸುಗಮ ದರ್ಶನ : ಕೇರಳ ಮುಖ್ಯಮಂತ್ರಿ ತಿರುವನಂತಪುರಂ :ವರ್ಚುವಲ್ ಕ್ಯೂ ಬುಕ್ಕಿಂಗ್ ಇಲ್ಲದೆ ಶಬರಿಮಲೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೂ ಅಯ್ಯಪ್ಪ ದೇಗುಲದಲ್ಲಿ ಸುಗಮ ದರ್ಶನ ನೀಡಲಾಗುವುದು ಎಂದು ಕೇರಳ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಮುಂಬರುವ […]








