ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮ- ಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024 – vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮ– ಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024 ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ, ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ. 3ರಿಂದ […]

ಉಡುಪಿ : ಅ.4ರಿಂದ  ಜಿಲ್ಲೆಯ ಯಾವುದೇ ಗ್ರಾ.ಪಂ.ಗಳಲ್ಲಿ ಯಾವುದೇ ಸೇವೆ ಲಭ್ಯವಿಲ್ಲ: ಮಂಜುನಾಥ ಶೆಟ್ಟಿ – vishwanews24

ಉಡುಪಿ :ಅ.4ರಿಂದ  ಜಿಲ್ಲೆಯ ಯಾವುದೇ ಗ್ರಾ.ಪಂ.ಗಳಲ್ಲಿ ಯಾವುದೇ ಸೇವೆ ಲಭ್ಯವಿಲ್ಲ: ಮಂಜುನಾಥ ಶೆಟ್ಟಿ ಉಡುಪಿ: ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪಿಡಿಓ ಸೇರಿದಂತೆ ಸಮಸ್ತ ನೌಕರರು ರಾಜ್ಯ ಮಟ್ಟದ ಮುಷ್ಕರದಲ್ಲಿ ಪಾಲ್ಗೊಳ್ಳಲಿರುವುದರಿಂದ ಅ.4ರಿಂದ ಜಿಲ್ಲೆಯ ಯಾವುದೇ ಗ್ರಾಪಂನಲ್ಲಿ ಅನಿರ್ಧಿಷ್ಟಾವಧಿ […]

ಮಲ್ಪೆ: ಅಕ್ರಮ ಮರಳು ಸಾಗಾಟ; ವಾಹನ ಸಮೇತ ಆರೋಪಿ ಪೊಲೀಸ್ ವಶಕ್ಕೆ – vishwanews24

ಮಲ್ಪೆ: ಅಕ್ರಮ ಮರಳು ಸಾಗಾಟ; ವಾಹನ ಸಮೇತ ಆರೋಪಿ ಪೊಲೀಸ್ ವಶಕ್ಕೆ ಮಲ್ಪೆ: ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳನ್ನು ವಾಹನ ಸಮೇತ ಮಲ್ಪೆ ಪೊಲೀಸರು ಹಿಡಿದು ಮರಳು ಹಾಗೂ ವಾಹನ ಚಾಲಕನನ್ನು ವಶಪಡಿಸಿಕೊಂಡಿರುವ ಘಟನೆ ಅ. 2ರಂದು ನಡೆದಿದೆ. […]

ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ – vishwanews24

ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ ಬೆಂಗಳೂರು :ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅ. 4 ಮತ್ತು 5ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಅನಿವಾಸಿ ಕನ್ನಡಿಗರ […]

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಮಣಿಪಾಲದಲ್ಲಿ ಸೋಲಾರ್ ಕಂಪೆನಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪೆರ್ಡೂರು ಗ್ರಾಮದ ಸತೀಶ ಎಂಬವರು ಮಗಳು ಸೃಷ್ಟಿ(25) ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಜು.14ರಂದು ಆಕೆಯು ಕೆಲಸ ಮಾಡುತ್ತಿದ್ದ ಮಣಿಪಾಲ ಕಂಪೆನಿಯವರು ಬೆಂಗಳೂರಿಗೆ […]

ಇನ್ನುಮುಂದೆ ಕನ್ನಡದಲ್ಲೇ  ರೈಲ್ವೆ ಪರೀಕ್ಷೆ  ಬರೆಯಲು ಅವಕಾಶ: ಸಚಿವ ವಿ ಸೋಮಣ್ಣ – vishwanews24

ಇನ್ನುಮುಂದೆ ಕನ್ನಡದಲ್ಲೇ  ರೈಲ್ವೆ ಪರೀಕ್ಷೆ  ಬರೆಯಲು ಅವಕಾಶ: ಸಚಿವ ವಿ ಸೋಮಣ್ಣ ದಾವಣಗೆರೆ: ಇನ್ನುಮುಂದೆ ಕನ್ನಡದಲ್ಲೇ  ರೈಲ್ವೆ ಪರೀಕ್ಷೆ  ನಡೆಸುವುದಾಗಿ ದಾವಣಗೆರೆಯಲ್ಲಿಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು […]

ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ – vishwanews24

ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ ಉಡುಪಿ: ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF […]

ಬಿಜೆಪಿಯವರ ಗೋಡ್ಸೆ ಭಾರತ ಮಾಡುವ ಷಡ್ಯಂತ್ರವನ್ನು ಸೋಲಿಸೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ಬಿಜೆಪಿಯವರ ಗೋಡ್ಸೆ ಭಾರತ ಮಾಡುವ ಷಡ್ಯಂತ್ರವನ್ನು ಸೋಲಿಸೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಮಹಾತ್ಮ ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ […]

ಹಿಂದೂ ಹೆಸರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆಗಳ ಬಂಧನ – vishwanews24

ಹಿಂದೂ ಹೆಸರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆಗಳ ಬಂಧನ ದಾವಣಗೆರೆ: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು […]

ಕರ್ತವ್ಯದ ವೇಳೆ  ಹೃದಯಾಘಾತ ; ಪೊಲೀಸ್ ಪೇದೆ ಸಾವು – vishwanews24

ಕರ್ತವ್ಯದ ವೇಳೆ  ಹೃದಯಾಘಾತ ; ಪೊಲೀಸ್ ಪೇದೆ ಸಾವು ಬೀದರ್ : ಕರ್ತವ್ಯದ ವೇಳೆಯೇ ಪೊಲೀಸ್ ಪೇದೆಗೆ ಹೃದಯಾಘಾತ ಸಂಭವಿಸಿದ್ದು, ಕೆಲವೇ ಕ್ಷಣಗಳಲ್ಲಿ ಪೊಲೀಸ್ ಸಾವಿಗೀಡಾಗಿರುವ ಘಟನೆ ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಯುವಕ ಕಳೆದ 5 […]