ಉಡುಪಿ-ದಕ ವಿಧಾನ ಪರಿಷತ್ ಉಪ ಚುನಾವಣೆಯ ಸೀಟ್ ಘೋಷಣೆ : ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ..?? vishwanews24

ಉಡುಪಿ-ದಕ ವಿಧಾನ ಪರಿಷತ್ ಉಪ ಚುನಾವಣೆಯ ಸೀಟ್ ಘೋಷಣೆ : ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ..?? ಇಂದು ಸಂಜೆ ಖಾಸಗಿ ಹೋಟೆಲ್ ನಲ್ಲಿ ಬೆಂಬಲಿಗರ ಸಭೆ..! ಉಡುಪಿ: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ ಸೀಟ್ ಘೋಷಣೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಾಜಿ […]

ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು : ಸಿ.ಎಂ – vishwanews24

ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು : ಸಿ.ಎಂ ಬೆಂಗಳೂರು:ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ […]

ಮಂಗಳೂರು: ಸಿಎಂ ಗೆ ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜಿನಾಮೆ ಕೊಡಲಿ : ಬ್ರಿಜೇಶ್‌ ಚೌಟ – vishwanews24

ಮಂಗಳೂರು: ಸಿಎಂ ಗೆ ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜಿನಾಮೆ ಕೊಡಲಿ : ಬ್ರಿಜೇಶ್‌ ಚೌಟ ಮಂಗಳೂರು: ಬದುಕುಳಿಯುವ ಕೊನೆಯ ಯತ್ನವಾಗಿ ಸಿಎಂ ಸಿದ್ದರಾಮಯ್ಯ 14 ಸೈಟ್‌ ವಾಪಾಸ್‌ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ […]

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ – vishwanews24

ಸೀರಿಯಲ್​ ನಟಿಯ ಜೊತೆ ಪ್ರೀತಿ ; ಮದುವೆಗೆ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಬೆಂಗಳೂರು: ಮದುವೆಗೆ ಸೀರಿಯಲ್ ನಟಿ  ಒಪ್ಪದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದನ್ (25) ಮೃತಪಟ್ಟ ಯುವಕ. ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ […]

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ – vishwanews24

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ ಬೆಂಗಳೂರು : ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ […]

ಆಹ್ವಾನ ನೀಡಿದರೆ ನಾನು ಮರಳಿ ಬಿಜೆಪಿ ಪಕ್ಷ ಸೇರ್ಪಡೆಗೆ ಸಿದ್ಧನಿದ್ದೇನೆ  : ರಘುಪತಿ ಭಟ್ – vishwanews24

ಆಹ್ವಾನ ನೀಡಿದರೆ ನಾನು ಮರಳಿ ಬಿಜೆಪಿ ಪಕ್ಷ ಸೇರ್ಪಡೆಗೆ ಸಿದ್ಧನಿದ್ದೇನೆ  : ರಘುಪತಿ ಭಟ್ ಹುಬ್ಬಳ್ಳಿ : ‘ಭಾರತೀಯ ಜನತಾ ಪಕ್ಷಕ್ಕೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ನಾನು ಸೇರ್ಪಡೆಗೆ ಸಿದ್ಧನಿದ್ದೇನೆ’ ಎಂದು ಮಾಜಿ ಶಾಸಕ ರಘುಪತಿ ಭಟ್ ಇಂದಿಲ್ಲಿ ಸ್ಪಷ್ಟನೆ […]

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು – vishwanews24

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್‌ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಸಂಸದರು ಹೊಸ ಸುದ್ದಿ ನೀಡಿದ್ದಾರೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ […]

ಕಾಪು: ಅಕ್ರಮ ಮರಳು ಸಾಗಾಟ ; ಟಿಪ್ಪರ್ ಸಹಿತ ಆರೋಪಿ ಪೊಲೀಸರ ವಶಕ್ಕೆ – vishwanews24

ಕಾಪು: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ ; ಪೊಲೀಸರ ವಶಕ್ಕೆ ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಪು ಕ್ರೈಂ ಎಸ್ಸೈ ರಮೇಶ […]

ಮಂಗಳೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ : ನಳಿನ್‌ಕುಮಾರ್ ಕಟೀಲ್  – vishwanews24

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ : ನಳಿನ್‌ಕುಮಾರ್ ಕಟೀಲ್  ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ […]

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಪಡೆದ ಮೂವರು ಆರೋಪಿಗಳು  ಜೈಲಿನಿಂದ ಬಿಡುಗಡೆ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಪಡೆದ ಮೂವರು ಆರೋಪಿಗಳು  ಜೈಲಿನಿಂದ ಬಿಡುಗಡೆ ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ […]