Author: Vishwa News 24
ಕಾಪು: ಅಕ್ರಮ ಮರಳು ಸಾಗಾಟ ; ಟಿಪ್ಪರ್ ಸಹಿತ ಆರೋಪಿ ಪೊಲೀಸರ ವಶಕ್ಕೆ – vishwanews24
ಕಾಪು: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ ; ಪೊಲೀಸರ ವಶಕ್ಕೆ ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಪು ಕ್ರೈಂ ಎಸ್ಸೈ ರಮೇಶ […]
ಮಂಗಳೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ : ನಳಿನ್‌ಕುಮಾರ್ ಕಟೀಲ್ – vishwanews24
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ : ನಳಿನ್‌ಕುಮಾರ್ ಕಟೀಲ್ ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ […]
ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಪಡೆದ ಮೂವರು ಆರೋಪಿಗಳು ಜೈಲಿನಿಂದ ಬಿಡುಗಡೆ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಪಡೆದ ಮೂವರು ಆರೋಪಿಗಳು ಜೈಲಿನಿಂದ ಬಿಡುಗಡೆ ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ […]
ಕಾಪು : ಪಣಿಯೂರು-ಬೆಳಪು ರಸ್ತೆ ಅಗಲೀಕರಣ : ಸಂತ್ರಸ್ತರ ಸಭೆ – vishwanews24
ಕಾಪು : ಪಣಿಯೂರು-ಬೆಳಪು ರಸ್ತೆ ಅಗಲೀಕರಣ : ಸಂತ್ರಸ್ತರ ಸಭೆ ರಸ್ತೆ ಅಭಿವೃದ್ಧಿ ಸಂಸದರ ನಿಧಿಯಿಂದ : ಡಾ|ದೇವಿಪ್ರಸಾದ್ ಶೆಟ್ಟಿ ಕಾಪು ತಾಲೂಕು ಬೆಳಪು ಗ್ರಾಮ ಈಗಾಗಲೇ ಕೈಗಾರಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿದ್ದು ಇದಕ್ಕೆ ಪೂರಕವಾಗಿ ಉಚ್ಚಿಲ-ಪಣಿಯೂರು ರಸ್ತೆ […]
ವಿಧಾನ ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ – vishwanews24
ವಿಧಾನ ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) […]
ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಕೊಡದಿದ್ದರೂ ತನಿಖೆ ಆಗಲೇಬೇಕು : ಪ್ರ ತಾಪ್ ಸಿಂಹ ಆಗ್ರಹ – vishwanews24
ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಕೊಡದಿದ್ದರೂ ತನಿಖೆ ಆಗಲೇಬೇಕು : ಪ್ರ ತಾಪ್ ಸಿಂಹ ಆಗ್ರಹ ಮೈಸೂರು: ಹೊಗಳು ಭಟ್ಟರು ಬಹುಪರಾಕ್ ಹಾಕುವವರನ್ನು ಇಟ್ಟುಕೊಂಡ ಪರಿಣಾಮ ಸಿಎಂ ಸಿದ್ದರಾಮಯ್ಯನವರಿಗೆ ಈ ಸ್ಥಿತಿ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ […]
ನನ್ನ ಪತಿಯ ಗೌರವ ಘನತೆ, ಮರ್ಯಾದೆಗಿಂತ ಯಾವುದೂ ದೊಡ್ಡದಲ್ಲ: ಸಿಎಂ ಪತ್ನಿ ಪಾರ್ವತಿ – vishwanews24
ನನಗೆ ಯಾವುದೂ ಕೂಡ ನನ್ನ ಪತಿಯ ಗೌರವ ಘನತೆ, ಮರ್ಯಾದೆಗಿಂತ ದೊಡ್ಡದಲ್ಲ: ಸಿಎಂ ಪತ್ನಿ ಪಾರ್ವತಿ ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. […]
ಉಡುಪಿ: 40000 ಕುಟುಂಬಗಳ ಪಡಿತರ ಚೀಟಿ ರದ್ದತಿ : ಇದು ಕಾಂಗ್ರೇಸ್ ಸರಕಾರ ಜನರಿಗೆ ನೀಡಿದ ಎಷ್ಟನೆ ಗ್ಯಾರಂಟಿ..? : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಂಗ್ರೇಸ್ ಸರಕಾರ ಬಡವರ, ಜೀವನವನ್ನು ಶೋಚನೀಯ ಸ್ಥಿತಿಗೆ ತಳ್ಳಿರುವುದು ದುರದೃಷ್ಟಕರ ಸಂಗತಿ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಕಾಂಗ್ರೇಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಸರಕಾರ ರಚನೆಯಾದ ನಂತರ ಪ್ರಾರಂಭಿಕ ಹಂತದಲ್ಲಿ […]
ಮಂಗಳೂರು : ದ್ವಿಚಕ್ರ ವಾಹನ ಸವಾರನಿಗೆ ಕಚ್ಚಿದ ಸೀಟ್ ಒಳಗೆ ಅವಿತಿದ್ದ ಹಾವು – vishwanews24
ಮಂಗಳೂರು : ದ್ವಿಚಕ್ರ ವಾಹನ ಸವಾರನಿಗೆ ಕಚ್ಚಿದ ಸೀಟ್ ಒಳಗೆ ಅವಿತಿದ್ದ ಹಾವು ಕುಪ್ಪೆಪದವು: ದ್ವಿಚಕ್ರ ವಾಹನದ ಸೀಟ್ ಒಳಗೆ ಅಡಗಿ ಕುಳಿತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಪ್ರಕರಣ ತಡವಾಗಿದ ಬೆಳಕಿಗೆ ಬಂದಿದೆ. […]
ಹೆಬ್ರಿ: ತೀವ್ರ ಅಸ್ವಸ್ಥಗೊಂಡ ಪ್ರಯಾಣಿಕ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ – vishwanews24
ಹೆಬ್ರಿ: ತೀವ್ರ ಅಸ್ವಸ್ಥಗೊಂಡ ಪ್ರಯಾಣಿಕ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಹೆಬ್ರಿ: ಪ್ರಯಾಣಿಕ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ […]
