ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” : ವಿ.ಸುನೀಲ್ ಕುಮಾರ್ – vishwanews24

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” : ವಿ.ಸುನೀಲ್ ಕುಮಾರ್ ಬೆಂಗಳೂರು: ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ […]

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ – vishwanews24

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, […]

ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗ-ನಗದು ಕಳವು  – vishwanews24

ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗ-ನಗದು ಕಳವು  ಉಡುಪಿ: ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗ-ನಗದು ಕಳವು ಮಾಡಿರುವ […]

ಅಕ್ಟೋಬರ್ 3 ರಂದು ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ – vishwanews24

ಅಕ್ಟೋಬರ್ 3 ರಂದು ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ ಕಾಪು : ಉಡುಪಿ ನಗರಸಭಾ ವ್ಯಾಪ್ತಿಯ ಜನರನ್ನು ನವದುರ್ಗಾ ಲೇಖನ ಯಜ್ಞದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಉಡುಪಿಯ […]

ಗದಗ:  ಧಾರಾಕಾರ ಮಳೆ – ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – vishwanews24

ಗದಗ:  ಧಾರಾಕಾರ ಮಳೆ – ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – ಓರ್ವನ ಶವ ಪತ್ತೆ ; ಇನ್ನೋರ್ವನಿಗಾಗಿ ಮುಂದುವರಿದ ಶೋಧ ಕಾರ್ಯ ಗದಗ: ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳದ ನೀರಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ  ತಾಲೂಕಿನ […]

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ – vishwanews24

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ. Delighted […]

ಮಂಗಳೂರು ನದಿಯಲ್ಲಿ ಈಜಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು – vishwanews24

ಮಂಗಳೂರು ನದಿಯಲ್ಲಿ ಈಜಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು ಮಂಗಳೂರು : ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ […]

ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು – vishwanews24

ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು ಉಡುಪಿ: ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್ ೫ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಅವರು ಸೆ. 27ರಂದು ಮಣಿಪಾಲದ ಖಾಸಗಿ […]

ಪಡುಬಿದ್ರಿ:  ವಿದ್ಯಾರ್ಥಿವೇತನ ಪಡೆದುಕೊಂಡವರು ಮುಂದೆ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮರೆಯಬಾರದು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ಪಡುಬಿದ್ರಿ ಬಂಟರ ಸಂಘದ “ಶ್ರೀ ಗುರು ನಿತ್ಯಾನಂದಾನುಗ್ರಹ” ಪ್ರಶಸ್ತಿ ಪ್ರದಾನ ಕಾರ್ಯಕ್ರಮ ವಿದ್ಯಾರ್ಥಿವೇತನ ಪಡೆದುಕೊಂಡವರು ಮುಂದೆ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮರೆಯಬಾರದು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರಿ: ಪಡುಬಿದ್ರಿಯ ಅಭಿಮಾನಿ ಬಳಗದ ಪ್ರೀತಿ ಅಮೋಘ. ಗ್ರಾಮ ದೇಗುಲದ ಜೀರ್ಣೋದ್ಧಾರಕ್ಕೆ […]

ಪಡುಬಿದ್ರಿಯ ಅಳಿಯನಾಗಿ ನನಗೆ ಪ್ರೀತಿ, ಸ್ನೇಹ ನೀಡಿದ್ದೀರಿ, ನಿಮ್ಮ ಅಭಿಮಾನಕ್ಕೆ ಚಿರ ಋಣಿ :ಬಂಜರ ಡಾ.ಕೆ.ಪ್ರಕಾಶ್ ಶೆಟ್ಟಿ – vishwanews24

ಪಡುಬಿದ್ರಿಯ ಅಳಿಯನಾಗಿ ನನಗೆ ಪ್ರೀತಿ, ಸ್ನೇಹ ನೀಡಿದ್ದೀರಿ, ನಿಮ್ಮ ಅಭಿಮಾನಕ್ಕೆ ಚಿರ ಋಣಿ :ಬಂಜರ ಡಾ.ಕೆ.ಪ್ರಕಾಶ್ ಶೆಟ್ಟಿ “ಶ್ರೀ ಗುರು ನಿತ್ಯಾನಂದಾನುಗ್ರಹ” ಪ್ರಶಸ್ತಿಗೆ ಭಾಜನರಾದ ಪ್ರಕಾಶ್ ಶೆಟ್ಟಿ ಪಡುಬಿದ್ರಿ : ಪಡುಬಿದ್ರಿಯ ಅಳಿಯನಾಗಿ ನನಗೆ ಪ್ರೀತಿ, ಸ್ನೇಹ ನೀಡಿದ್ದೀರಿ. ನಿಮ್ಮ ಅಭಿಮಾನಕ್ಕೆ […]