Author: Vishwa News 24
ಪುತ್ತೂರು: ಸಾಲ ವಸೂಲಾತಿಗೆ ತೆರಳಿದ್ದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಕೆ – vishwanews24
ಪುತ್ತೂರು: ಸಾಲ ವಸೂಲಾತಿಗೆ ತೆರಳಿದ್ದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಪುತ್ತೂರು: ವ್ಯವಹಾರಕ್ಕೆ ಪಡೆದ ಬ್ಯಾಂಕ್ ಸಾಲ ಬಾಕಿ ಇರಿಸಿದ್ದು, ಮರುಪಾವತಿಗಾಗಿ ಮನೆಗೆ ಹೋದ ಬ್ಯಾಂಕ್ ಸಿಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಆರೋಪದಡಿ ಇಬ್ಬರ ಮೇಲೆ ಪುತ್ತೂರು ಗ್ರಾಮಾಂತರ […]
ವಿಟ್ಲ: ಮುಡ್ನೂರು ಗ್ರಾ. ಪಂ. ಸದಸ್ಯ ಅನಾರೋಗ್ಯದಿಂದ ನಿಧನ – vishwanews24
ವಿಟ್ಲ: ಮುಡ್ನೂರು ಗ್ರಾ. ಪಂ. ಸದಸ್ಯ ಅನಾರೋಗ್ಯದಿಂದ ನಿಧನ ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತಪಟ್ಟವರು. ಕೃಷಿಕರಾಗಿದ್ದ ಉಮೇಶ್ ಅವರಿಗೆ […]
ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ – vishwanews24
ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ ಮಂಗಳೂರು: ಸ್ಥಳೀಯಾಡಳಿತ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ […]
ಉಡುಪಿ : ಸೆ.29 ರಂದು ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ – vishwanews24
ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ ಸೆ.29 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಅ. 11ರಂದು “ಶ್ರೀಸೌಭಾಗ್ಯ” 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ […]
ರಾಜ್ಯದ 2 ಕಡೆ ಕಲಬೆರಕೆ ತುಪ್ಪ : ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ – vishwanews24
ರಾಜ್ಯದ 2 ಕಡೆಗಳಲ್ಲಿ ತುಪ್ಪ ಸುರಕ್ಷಿತವಲ್ಲ: ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು […]
ಉಡುಪಿ : ಸೆಪ್ಟೆಂಬರ್ 28 ಮತ್ತು 29ರಂದು ದಸರಾ ಕ್ರೀಡಾಕೂಟ – vishwanews24
ಉಡುಪಿ : ಸೆಪ್ಟೆಂಬರ್ 28 ಮತ್ತು 29ರಂದು ದಸರಾ ಕ್ರೀಡಾಕೂಟ ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. […]
ಉಡುಪಿ : ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಸೇವೆ ವ್ಯತ್ಯಯ ; ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹ – vishwanews24
ಉಡುಪಿ : ಬಿಲ್ ಪಾವತಿ ಬಾಕಿಯಿಂದ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಸೇವೆ ವ್ಯತ್ಯಯ ; ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ […]
ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ; ಕೂಡಲೇ ತೆರವು ಮಾಡಬೇಕೆಂದು ಆಗ್ರಹ – vishwanews24
ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ; ಕೂಡಲೇ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕಾರವಾರ ಘಟಕ) ಆಗ್ರಹ ಕಾರವಾರ: ತಾಲ್ಲೂಕಿನ ಕಡವಾಡ ವೈಲ ಮಕೇರಿ ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದು ವಾಹನ ಸವಾರರು ಈ […]
ಮಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವು ; ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ – vishwanews24
ಮಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವು ; ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ ಮಂಗಳೂರು : ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಳ್ಳಲು ಚಿಕಿತ್ಸಾಲಯಕ್ಕೆ ತೆರಳಿದ್ದ ಯುವಕನೋರ್ವ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬೆಂದೋರ್‌ವೆಲ್‌ನಲ್ಲಿರುವ ಫ್ಲೌಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು […]
ಮೂಡುಬಿದಿರೆ: ಕಾರು ಢಿಕ್ಕಿ ; ವಿದ್ಯಾರ್ಥಿ ಸಾವು – vishwanews24
ಮೂಡುಬಿದಿರೆ: ಕಾರು ಢಿಕ್ಕಿ ; ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು ಮೂಡುಬಿದಿರೆ,: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ […]

