Author: Vishwa News 24
ಧಾರಾಕಾರ ಮಳೆಗೆ ನಲುಗಿದ ವಾಣಿಜ್ಯ ನಗರಿ ಮುಂಬೈ – vishwanews24
ಧಾರಾಕಾರ ಮಳೆಗೆ ನಲುಗಿದ ವಾಣಿಜ್ಯ ನಗರಿ ಮುಂಬೈ ಮುಂಬೈ: ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ನಲುಗಿ ಹೋಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಭಾರೀ ಮಳೆಯ ಪರಿಣಾಮ ಗುರುವಾರ (ಸೆ.26) ಶಾಲಾ, ಕಾಲೇಜುಗಳಿಗೆ […]
ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ – vishwanews24
ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ […]
ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ – vishwanews24
ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ […]
ಕಟಪಾಡಿ : ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ 5 ಲಕ್ಷ ರೂ. ಹಣವನ್ನು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ಹಸ್ತಾಂತರಿಸಿದ ರವಿ ಕಟಪಾಡಿ – vishwanews24
ಕಟಪಾಡಿ : ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ 5 ಲಕ್ಷ ರೂ. ಹಣವನ್ನು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ಹಸ್ತಾಂತರಿಸಿದ ರವಿ ಕಟಪಾಡಿ ಕಟಪಾಡಿ : ಸಮಾಜ ಸೇವಕ ರವಿ ಕಟಪಾಡಿ ಅವರು ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ ಸುಮಾರು 5 ಲಕ್ಷ ರೂ. ಮೊತ್ತವನ್ನು […]
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬ್ಯುಲೆನ್ಸ್ ; ರೋಗಿ ಮೃತ್ಯು – vishwanews24
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬ್ಯುಲೆನ್ಸ್ – ರೋಗಿ ಮೃತ್ಯು ಮಂಗಳೂರು: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರೋಗಿ ಮೃತಪಟ್ಟು ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಸೆ. 25 ರಂದು […]
ಮೂಳೂರು: ಬಿಲ್ಲವ ಸಮಾಜದ ಗುರಿಕಾರ, ದೈವಾರಾಧಕ ಸುಭಾಶ್ಚಂದ್ರ ಪೂಜಾರಿ ಬಾವಿಗೆ ಹಾರಿ ಆತ್ಮಹತ್ಯೆ : vishwanews24
ಮೂಳೂರು: ಬಿಲ್ಲವ ಸಮಾಜದ ಗುರಿಕಾರ, ದೈವಾರಾಧಕ ಸುಭಾಶ್ಚಂದ್ರ ಪೂಜಾರಿ ಬಾವಿಗೆ ಹಾರಿ ಆತ್ಮಹತ್ಯೆ ಮೂಳೂರು: ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ […]
ನಾನು ರಾಜೀನಾಮೆ ನೀಡಲ್ಲ , ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ : BJP-JDS ಗೆ ಎಚ್ಚರಿಕೆ ನೀಡಿದ ಸಿ.ಎಂ. – vishwanews24
ನಾನು ರಾಜೀನಾಮೆ ನೀಡಲ್ಲ , ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ : BJP-JDS ಗೆ ಎಚ್ಚರಿಕೆ ನೀಡಿದ ಸಿ.ಎಂ. ಬೆಂಗಳೂರು :ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ […]
ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು – vishwanews24
ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು ತಿರುಪತಿ :ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಆಗಮಿಸಿದೆ. ಎರಡು […]
ಸೆ. 29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ – vishwanews24
ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ […]
ಉಡುಪಿ : ಶಾರ್ಟ್ ಸರ್ಕ್ಯೂಟ್ – ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – vishwanews24
ಉಡುಪಿ : ಶಾರ್ಟ್ ಸರ್ಕ್ಯೂಟ್ – ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸೆ.24ರಂದು ಉಡುಪಿಯ ಎಂಟಿಆರ್ ಹೊಟೇಲ್’ನ ಎದುರು ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ […]


