ಉಡುಪಿ: ತಿರುಪತಿ ಲಡ್ಡು ವಿವಾದ : ಪ್ರಧಾನಿ ಮೌನವಾಗಿರುವುದು ಅನುಮಾನಗಳನ್ನು ಹುಟ್ಟುಹಾಕುತ್ತದೆ : ತನಿಖೆಗೆ ರಮೇಶ್ ಕಾಂಚನ್ ಆಗ್ರಹ – vishwanews24

ಉಡುಪಿ: ತಿರುಪತಿ ಲಡ್ಡು ವಿವಾದ: ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಮಗ್ರ ತನಿಖೆ ನಡೆಸಬೇಕು : ರಮೇಶ್ ಕಾಂಚನ್ ಆಗ್ರಹ ಉಡುಪಿ : ಪ್ರಸಿದ್ಧ ತಿರುಪತಿ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂಬ ಆರೋಪದ […]

ಉಡುಪಿ: ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ – vishwanews24

ಉಡುಪಿ: ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ ಉಡುಪಿ: ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ […]

ತಿರುಪತಿ ಪ್ರಸಾದದಲ್ಲಿ ಅಪವಿತ್ರ : ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ – vishwanews24

ತಿರುಪತಿ ಪ್ರಸಾದದಲ್ಲಿ ಅಪವಿತ್ರ : ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು  ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿಪ್ರಾಣಿಗಳ […]

ಉಡುಪಿ : ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ  – vishwanews24

ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ  ಅಗ್ನಿ ಅವಘಡ  ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು […]

ತಿರುಪತಿ ಲಡ್ಡು ವಿವಾದ : ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ – vishwanews24

ತಿರುಪತಿ ಲಡ್ಡು ವಿವಾದ : ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ […]

ತಿರುಪತಿ ದೇವಾಲಯದ ಅವ್ಯವಹಾರಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ – vishwanews24

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ ಅಮರಾವತಿ :ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ […]

ಬೆಂಗಳೂರು : ಯುವತಿಯ ಬರ್ಬರ ಹತ್ಯೆ – 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟ ಆರೋಪಿ – vishwanews24

ಬೆಂಗಳೂರು : ಯುವತಿಯ ಬರ್ಬರ ಹತ್ಯೆ – 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟ ಆರೋಪಿ ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ […]

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ – vishwanews24

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾ ಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. […]

ಶಿರೂರು ಗುಡ್ಡ ಕುಸಿತ :  ಕೊನೆಗೂ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಪತ್ತೆ – vishwanews24

ಶಿರೂರು ಗುಡ್ಡ ಕುಸಿತ :  ಕೊನೆಗೂ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಪತ್ತೆ ಕಾರವಾರ: ಶಿರೂರು ಭೂ ಕುಸಿತದ  ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ. ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ […]

ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ : ಮುಜರಾಯಿ ಸಚಿವ – vishwanews24

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಬೆಂಗಳೂರು: ತಿರುಪತಿ ಲಡ್ಡು ವಿವಾದವಾದ ಬೆನ್ನಲ್ಲೇ, ರಾಜ್ಯ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಿಲ […]