Author: Vishwa News 24
ಬೆಳ್ಳಾರೆ: ಲೈಂಗಿಕ ದೌರ್ಜನ್ಯ ಆರೋಪ ; ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ – vishwanews24
ಬೆಳ್ಳಾರೆ: ಲೈಂಗಿಕ ದೌರ್ಜನ್ಯ ಆರೋಪ ; ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. […]
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ : ಪ್ರಯೋಗಾಲಯ ವರದಿ – vishwanews24
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ ; ಪ್ರಯೋಗಾಲಯ ವರದಿ ತಿರುಪತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ […]
ಕಾಪು: ನೇಣಿಗೆ ಶರಣಾದ ಮೀನುಗಾರ – vishwanews24
ಕಾಪು: ನೇಣಿಗೆ ಶರಣಾದ ಮೀನುಗಾರ ಕಾಪು: ಅನಾರೋಗ್ಯದಿಂದ ಮನನೊಂದು ಮೀನುಗಾರ ನೇಣಿಗೆ ಶರಣಾದ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ಉಳಿಯಾರಗೋಳಿ ಗ್ರಾಮದ ನಿವಾಸಿ ರಮೇಶ್ (49) ಎಂದು ತಿಳಿದುಬಂದಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ರಮೇಶ ಅವರಿಗೆ 2 ತಿಂಗಳ […]
ಅತ್ಯಾಚಾರ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್ – vishwanews24
ಅತ್ಯಾಚಾರ ಆರೋಪ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್ ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕೊರೊನಾ ಸಮಯದಲ್ಲಿ ನನ್ನ ಸೇವೆ […]
ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಎಂಎಲ್ಸಿ ಸ್ಥಾನಕ್ಕೆ ಚುನಾವಣೆ ಘೋಷಣೆ : vishwanews24
ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಎಂಎಲ್ಸಿ ಸ್ಥಾನಕ್ಕೆ ಚುನಾವಣೆ ಘೋಷಣೆ : vishwanews24 ಬಿಜೆಪಿಯಿಂದ ಹೈವೋಲ್ಟೇಜ್ ಆಕಾಂಕ್ಷಿಗಳ ಪಟ್ಟಿ ನವದೆಹಲಿ: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ವಿಧಾನ ಪರಿಷತ್ ವಿಪಕ್ಷ […]
ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್ – vishwanews24
ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್ ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಉಪಮೇಯರ್ ಭಾನುಮತಿ ಪಿ.ಎಸ್ ಮಂಗಳೂರು: ರಾಜ್ಯದಲ್ಲಿ ಬೆಂಗಳೂರು ಬಳಿಕ ಅತೀ ದೊಡ್ಡ ಹಾಗೂ […]
ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ :ಶೋಭಾ ಕರಂದ್ಲಾಜೆ – vishwanews24
‘ಸಿದ್ದರಾಮಯ್ಯ ಅವರು ಸಿಎಂ ಆದ ಮೇಲೆ ಹಿಟ್ಲರ್ ಆಗಿದ್ದಾರೆ’- ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಆದ ಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ […]
ಬಿಎಸ್‌ವೈ ವಿರುದ್ಧ ಪೋಕ್ಸೊ ಪ್ರಕರಣ : – ಸೆ.27ಕ್ಕೆ ವಿಚಾರಣೆ ಮುಂದೂಡಿಕೆ – vishwanews24
ಬಿಎಸ್‌ವೈ ವಿರುದ್ಧ ಪೋಕ್ಸೊ ಪ್ರಕರಣ : – ಸೆ.27ಕ್ಕೆ ವಿಚಾರಣೆ ಮುಂದೂಡಿಕೆ ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಸೆ.27ಕ್ಕೆ ಹೈಕೋರ್ಟ್ ಮುಂದೂಡಿದೆ. ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಮನವಿ […]
ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಭೇಟಿ ನೀಡಿದ ತಾಯಿ ಮೀನಾ ತೂಗುದೀಪ – vishwanews24
ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದ ತಾಯಿ ಮೀನಾ ತೂಗುದೀಪ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ದರ್ಶನ್ ನೋಡಲು ತಾಯಿ ಮೀನಾ ತೂಗುದೀಪ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಮಗಳ ಜೊತೆ ಮೀನಾ ಜೈಲಿಗೆ ಆಗಮಿಸಿದ್ದಾರೆ. ಬಳ್ಳಾರಿ ಜೈಲಿಗೆ ಶಿಫ್ಟ್ ಆದ […]
ಪಡುಬಿದ್ರಿ: ಅದಾನಿ ಸಿಎಸ್ಆರ್ ಅನುದಾನದಡಿ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕ ಲೋಕಾರ್ಪಣೆ – vishwanews24
ಪಡುಬಿದ್ರಿ: ಅದಾನಿ ಸಿಎಸ್ಆರ್ ಅನುದಾನದಡಿ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕ ಲೋಕಾರ್ಪಣೆ ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್‌ನ ಸಿಎಸ್ಆರ್ ಅನುದಾನದಡಿ ಪಡುಬಿದ್ರಿ ಗ್ರಾಮದಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕವನ್ನು […]
