Author: Vishwa News 24
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವರಾದ ಯು. ಟಿ. ಖಾದರ್ ರವರನ್ನು ಭೇಟಿಯಾಗಿ […]
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು -vishwanews24
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಶಾರ್ಜಾದಲ್ಲಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ […]
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ಪಡೀಲ್ ಬಳಿ ತಡೆದು ಪರಿಶೀಲನೆ ನಡೆಸಿದ್ದಾರೆ. ಭಜರಂಗ ದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಆಧಾರದ […]
ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್ ನೇರ ವಿಮಾನ ಆರಂಭ -vishwanews24
ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ ವಿಮಾನ ಸಂಚಾರ ಪುನರಾರಂಭಗೊಳ್ಳುವ ಸೂಚನೆ ಇದೆ. ಚಳಿಗಾಲದ ವೇಳಾಪಟ್ಟಿಯಂತೆ ಅಕ್ಟೋಬರ್ ಕೊನೆ ವಾರ ಮಂಗಳೂರು-ಕುವೈಟ್ ಮಧ್ಯೆ ನೇರ ವಿಮಾನ ಆರಂಭಿಸುವುದಕ್ಕೆ […]
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ -vishwanews24
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39)ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಉದ್ಯಮಿಯಾಗಿದ್ದ […]
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಲು ರಾಜ್ಯ […]
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ ಸಮೀಪದ ಧರ್ಮಸ್ಥಳ ಗ್ರಾಮದ ಯುವತಿ ಸೌಜನ್ಯಾಳ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕರ್ನಾಟಕ ಸರ ಕಾರದಿಂದ ರಚನೆಗೊಳ್ಳುವ […]
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ -vishwanews24
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು […]
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆ್ಯಂಬುಲೆನ್ಸ್ ವಾಹನ ನೌಕರರು ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡಿದೆ. […]
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ), ಉಚ್ಚಿಲ ಇದರ ವತಿಯಿಂದ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, […]










