ನರಸತ್ತ ಕಾಪು ಪುರಸಭೆ ಪ್ರಖ್ಯಾತ ಹೋಟೆಲುಗಳ ತ್ಯಾಜ್ಯ ನೀರು ಒಳಚರಂಡಿ ಸೇರುತ್ತಿದೆ : vishwanews24

ನರಸತ್ತ ಕಾಪು ಪುರಸಭೆ ಪ್ರಖ್ಯಾತ ಹೋಟೆಲುಗಳ ತ್ಯಾಜ್ಯ ನೀರು ಒಳಚರಂಡಿ ಸೇರುತ್ತಿದೆ : vishwanews24 ಚರಂಡಿಯ ಇಕ್ಕೆಲದಲ್ಲಿ ಕಾಂಡೋಮ್ ತೇಲುತ್ತಿದೆ,ಮೀನುಮಾಂಸ ತ್ಯಾಜ್ಯ ಹೊರ ಬರುತ್ತಿದೆ,ಬೀದಿ ನಾಯಿ ಕಾಯುತ್ತಿದೆ!! ಅಧಿಕಾರ ವರ್ಗ ಮಾತ್ರ ಬೆಚ್ಚಗೆ ಸೊಳ್ಳೆ ಪರದೆ ಹಾಕಿ ಮಲಗಿದೆ..!!! ಕಾಪು : […]

ಉಡುಪಿ: ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ದಾಖಲು ಖಂಡನೀಯ : ಸುನಿಲ್ ಕುಮಾರ್ – vishwanews24

ಉಡುಪಿ: ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ದಾಖಲು ಖಂಡನೀಯ : ಸುನಿಲ್ ಕುಮಾರ್ ಉಡುಪಿ: ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ […]

ಉಡುಪಿ : ಸೆ. 12 ರಂದು ಮಿನಿ ಉದ್ಯೋಗ ಮೇಳ – vishwanews24

ಉಡುಪಿ : ಸೆ. 12 ರಂದು ಮಿನಿ ಉದ್ಯೋಗ ಮೇಳ ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸೆಪ್ಟಂಬರ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ […]

ನ್ಯಾಯಕ್ಕಾಗಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು: ಕಾಂಗ್ರೆಸಿನ ಶಿಕ್ಷಕ ವಿರೋಧಿ ಮಾನಸಿಕತೆ ಬಯಲು : ದಿನೇಶ್ ಅಮೀನ್ – vishwaews24

ನ್ಯಾಯಕ್ಕಾಗಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು: ಕಾಂಗ್ರೆಸಿನ ಶಿಕ್ಷಕ ವಿರೋಧಿ ಮಾನಸಿಕತೆ ಬಯಲು : ದಿನೇಶ್ ಅಮೀನ್ ಉಡುಪಿ: ಜಿಲ್ಲೆಯ ಅರ್ಹ ಶಿಕ್ಷಕರಿಗೆ ತಮ್ಮದೇ ಸರಕಾರ ಘೋಷಿಸಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹಿಜಾಬ್ ಬೆಂಬಲಿತ ಮತಾಂಧ ಶಕ್ತಿಗಳ […]

ಕುಂದಾಪುರ:  ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರ ಮೃತ್ಯು – vishwanews24

ಕುಂದಾಪುರ:  ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರ ಮೃತ್ಯು ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಸಲುವಾಗಿ ಬಿಟ್ಟಿದ್ದ ಮಾರಣಬಲೆ ತರಲು ಸಮುದ್ರಕ್ಕಿಳಿದ ಮೀನುಗಾರ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಮಲ್ಪೆ ಕರಾವಳಿ ಕಾವಲು ಪೊಲೀಸ್ ವ್ಯಾಪ್ತಿಯ ಕೋಟ […]

ಯಡಿಯೂರಪ್ಪ ಪೋಕ್ಸೋ ಪ್ರಕರಣ : ರದ್ದು ಕೋರಿ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ – vishwanews24

ಯಡಿಯೂರಪ್ಪ ಪೋಕ್ಸೋ ಪ್ರಕರಣ : ರದ್ದು ಕೋರಿ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ. ವಿಚಾರಣೆಯನ್ನ […]

ಕಾರ್ಕಳ : ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸರ ದಾಳಿ – vishwanews24

ಕಾರ್ಕಳ : ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸರ ದಾಳಿ  ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿ, ಸಂತ್ರಸ್ತೆಯ ಮಹಿಳೆಯನ್ನು ರಕ್ಷಿಸಲಾಗಿದೆ. ಜಯಶ್ರೀ ಎಸ್ ಮಾನೆ, ಪೊಲೀಸ್ ನಿರೀಕ್ಷಕರು ಪ್ರಭಾರ, ಕಾರ್ಕಳ ನಗರ ಠಾಣೆ ಇವರಿಗೆ ದೊರೆತ ಮಾಹಿತಿಯಂತೆ […]

ಉಡುಪಿ: ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್  – vishwanews24

ಉಡುಪಿ: ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್  ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ […]

ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2024’ – vishwanews24

ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ – 2024 ಪುರಸ್ಕಾರ ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದೊಂದಿಗೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ನೀಡುವ “ಸಂಗೊಳ್ಳಿ ರಾಯಣ್ಣ […]

15 ವರ್ಷಗಳ ದಾಂಪತ್ಯಕ್ಕೆ ಅಂತ್ಯ- ವಿಚ್ಚೇದನದ ಬಗ್ಗೆ ಅಧಿಕೃತವಾಗಿ ತಿಳಿಸಿದ ಖ್ಯಾತ ನಟ ಜಯಂ ರವಿ  – vishwanews24

15 ವರ್ಷಗಳ ದಾಂಪತ್ಯಕ್ಕೆ ಅಂತ್ಯ- ವಿಚ್ಚೇದನದ ಬಗ್ಗೆ ಅಧಿಕೃತವಾಗಿ ತಿಳಿಸಿದ ಜಯಂ ರವಿ  ಚೆನ್ನೈ: ಕಾಲಿವುಡ್ ಸ್ಟಾರ್‌ ನಟ ಜಯಂ ರವಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಸುದ್ದಿ ಕಳೆದ ಕೆಲ ತಿಂಗಳ ಹಿಂದೆ ಕಾಲಿವುಡ್‌ ವಲಯದಲ್ಲಿ ಕೇಳಿ […]