ಸುರತ್ಕಲ್ : ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ – vishwanews24

ಸುರತ್ಕಲ್ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು ಸುರತ್ಕಲ್ :ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ […]

ಉಡುಪಿ :  ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭ: ಕೋಟ – vishwanews24

ಉಡುಪಿ :  ಶೀಘ್ರ ಇಎಸ್‌ಐ ಆಸ್ಪತ್ರೆ ಕಾಮಗಾರಿ ಆರಂಭ: ಕೋಟ ಮಣಿಪಾಲ: ಕೇಂದ್ರ ಸರಕಾರ ಈಗಾಗಲೇ ಮಂಜೂರು ಮಾಡಿರುವ ಇಎಸ್‌ಐ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ […]

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ;  ಸವಾರ ಮೃತ್ಯು – vishwanews24

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ […]

ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ;  ಆರೋಪಿಯ ಜಾಮೀನು ಅರ್ಜಿ ವಜಾ – vishwanews24

ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ;  ಆರೋಪಿಯ ಜಾಮೀನು ಅರ್ಜಿ ವಜಾ ಮಂಗಳೂರು : ದ.ಕ.ಜಿಲ್ಲೆಯ ಕಡಬದ ಕಾಲೇಜೊಂದರ ಆವರಣದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ನಡೆಸಿದ ಪುಕರಣದ ಆರೋಪಿ ಕೇರಳ ಮೂಲದ […]

ಹರಿಯಾಣ ವಿಧಾನಸಭೆ ಚುನಾವಣೆ :  ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – vishwanews24

ಹರ್ಯಾಣ ಚುನಾವಣೆ :  ಬಿಜೆಪಿಯ  67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನವದೆಹಲಿ: ಹರ್ಯಾಣ ವಿಧಾನಸಭೆ ಚುನಾವಣೆ 2024ಕ್ಕೆ ಆಡಳಿತಾರೂಢ ಪಕ್ಷ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. […]

ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – vishwanews24

ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು: ಕಳೆದ ವರ್ಷದ 1.08 ಕೋಟಿ ಸದಸ್ಯರ ನೋಂದಣಿಯ ದಾಖಲೆ ಮೀರುವ ಮಹತ್ವಾಕಾಂಕ್ಷೆಯೊಂದಿಗೆ ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ […]

ಮಂಗಳೂರು:  ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ  ವಿರುದ್ಧ ವೇದವ್ಯಾಸ ಕಾಮತ್ ಕಿಡಿ – vishwanews24

ಮಂಗಳೂರು:  ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ  ವಿರುದ್ಧ ವೇದವ್ಯಾಸ ಕಾಮತ್ ಕಿಡಿ ಮಂಗಳೂರು: ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ […]

ತೆಲುಗು ಬಿಗ್ ಬಾಸ್ 8ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ ಪೃಥ್ವಿ ಶೆಟ್ಟಿ – vishwanews24

ತೆಲುಗು ಬಿಗ್ ಬಾಸ್ 8ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ ಪೃಥ್ವಿ ಶೆಟ್ಟಿ ಮಂಗಳೂರು:  ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ. ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ […]

ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ : ಪ್ರಹ್ಲಾದ ಜೋಶಿ – vishwanews24

 ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ,  ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ : ಪ್ರಹ್ಲಾದ ಜೋಶಿ  ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ […]

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ – vishwanews24

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಲವ್‌ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ […]