ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ – vishwanews24

ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ […]

ಪುತ್ತೂರು : ದೇವದಾಸ್ ಕಾಪಿಕಾಡ್ ಬಿಜೆಪಿ ಪಕ್ಷ ಸೇರ್ಪಡೆ ವಿವಾದ : ಸತೀಶ್ ಕುಂಪಲ ಸ್ಪಷ್ಟನೆ – vishwanews24

ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ : ಸತೀಶ್ ಕುಂಪಲ  ಪುತ್ತೂರು : ತುಳು ಚಿತ್ರನಟ,ನಿರ್ದೇಶಕ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ […]

ಭಟ್ಕಳ : ಅಲೆಗಳ ಹೊಡೆತಕ್ಕೆ ಸಮುದ್ರ ಮಧ್ಯೆ ಸಿಲುಕಿದ ಮಲ್ಪೆ ಬೋಟ್ ; ಮೀನುಗಾರರ ರಕ್ಷಣೆ – vishwanews24

ಭಟ್ಕಳ : ಅಲೆಗಳ ಹೊಡೆತಕ್ಕೆ ಸಮುದ್ರ ಮಧ್ಯೆ ಸಿಲುಕಿದ ಮಲ್ಪೆ ಬೋಟ್ ; ಮೀನುಗಾರರ ರಕ್ಷಣೆ ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. […]

ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ – vishwanews24

ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಸಚಿವ ಸಂಪುಟ […]

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಆದೇಶ ಹಿಂಪಡೆಯುವುದಿಲ್ಲ: ಡಿಸಿ ಮುಗಿಲನ್ ಸ್ಪಷ್ಟನೆ  – vishwanews24

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಆದೇಶ ಹಿಂಪಡೆಯುವುದಿಲ್ಲ: ಡಿಸಿ ಮುಗಿಲನ್ ಸ್ಪಷ್ಟನೆ  ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ […]

ಶಿರ್ವ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಕೋಟ್ಯಂತರ ರೂ. ವಂಚಿಸಿದ ಮಹಿಳೆ – vishwanews24

 ಶಿರ್ವ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಕೋಟ್ಯಂತರ ರೂ. ವಂಚಿಸಿದ ಮಹಿಳೆ ಉಡುಪಿ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಮಹಿಳೆಯೊಬ್ಬರು ಕೋಟ್ಯಂತರ ರೂ.ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ವಿದೇಶದಲ್ಲಿರುವ […]

ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು ..! vishwanews24

ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ..! ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ […]

ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ. ಹಳ್ನಾಡು ಗ್ರಾಮದ ಶಿವಪ್ರಸಾದ್ ಶೆಟ್ಟಿ ಎಂಬುವರ […]

ಮಂಗಳೂರು: ಬೈಕ್ ಸ್ಕಿಡ್ ಆಗಿ ಪಲ್ಟಿ; ಸವಾರರಿಬ್ಬರು ಸ್ಥಳದಲ್ಲೇ ಸಾವು – vishwanews24

ಮಂಗಳೂರು: ಬೈಕ್ ಸ್ಕಿಡ್ ಆಗಿ ಪಲ್ಟಿ; ಸವಾರರಿಬ್ಬರು ಸ್ಥಳದಲ್ಲೇ ಸಾವು ಮಂಗಳೂರು: ಬೈಕೊಂದು ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ಮಂಗಳೂರಿನ ಯೆಯ್ಯಾಡಿ ಬಳಿ ಸಂಭವಿಸಿದೆ. ಮೃತರನ್ನು ರಾಮಕುಂಜದ ಚೇತನ್ ಹಾಗೂ ಉರ್ವಾಸ್ಟೋರ್ ನ […]

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ – vishwanews24

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಮಂಗಳೂರು : ಬಿಜೆಪಿ ಸದಸ್ಯತ್ವ ಬಗ್ಗೆ ತುಳುನಾಡ ಕಲಾವಿದ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ. ‘ನಾನು […]