ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ – vishwanews24

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಮಂಗಳೂರು : ಬಿಜೆಪಿ ಸದಸ್ಯತ್ವ ಬಗ್ಗೆ ತುಳುನಾಡ ಕಲಾವಿದ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ. ‘ನಾನು […]

ಸೆ.9ರಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ – vishwanews24

ಸೆ.9ರಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ́ಎ ಶ್ರೇಣಿಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ […]

ಉಡುಪಿ : ಪ್ರಶಸ್ತಿಗೆ ತಡೆ – ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ಕಾಂಗ್ರೆಸ್ ಪಾಠ ಕಲಿಯಬೇಕಾಗಿಲ್ಲ : ಸೌರಭ್ ಬಲ್ಲಾಳ್ – vishwanews24

ಉಡುಪಿ : ಸಮಾಜಕ್ಕೆ ತಪ್ಪು ಸಂದೇಶ ಹೋಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಶಸ್ತಿ ಮುಂದೂಡಿಕೆ : ಸೌರಭ್ ಬಲ್ಲಾಳ್ ಉಡುಪಿ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರಿ ಕಾಲೇಜಿನ ಪ್ರಾಂಶುಪಾಲರ ಪ್ರಶಸ್ತಿ ತಡೆ ಹಿಡಿದಿರುವುದು ದ್ವೇಷ ರಾಜಕೀಯ ಎಂಬ ಹೇಳಿಕೆ ನೀಡಿರುವ ಬಿಜೆಪಿ ಯುವ […]

ಉಡುಪಿ: ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಣ ಇಲಾಖೆಯಲ್ಲಿ ಇಸ್ಲಾಮೀಕರಣ ಮಾಡಲು ಹೊರಟ ರಾಜ್ಯ ಸರಕಾರದ ನಡೆ ಖಂಡನೀಯ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಮತೀಯ ಶಕ್ತಿಗಳ ಓಲೈಕೆಗಾಗಿ ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದ ರಾಜ್ಯ ಸರಕಾರ : ಯಶ್ ಪಾಲ್ ಸುವರ್ಣ ಉಡುಪಿ: ಎರಡು ವರ್ಷಗಳ ಹಿಂದೆ ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಸೃಷ್ಟಿಸಿ ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ […]

ಸಾರಿಗೆ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಂಭೀರ ಗಾಯ – vishwanews24

ಸಾರಿಗೆ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಾಯ ರಾಯಚೂರು: ಸಾರಿಗೆ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ […]

ಮನೆಯವರಿಗೆ ಮಾತ್ರ ಬಿಡೋದಾದ್ರೆ ನಾನು ದರ್ಶನ್‌ ರನ್ನ ಮದ್ವೆ ಆಗ್ತೀನಿ: ಬಳ್ಳಾರಿ ಸೆಂಟ್ರಲ್ ಜೈಲು ಮುಂದೆ ಮಹಿಳೆ ರಂಪಾಟ – vishwanews24

 ನಾನು ದರ್ಶನ್‌ರನ್ನು ಮದುವೆಯಾಗಲೂ ರೆಡಿಯಿದ್ದೇನೆ: ಬಳ್ಳಾರಿ ಸೆಂಟ್ರಲ್ ಜೈಲು ಮುಂದೆ ಮಹಿಳೆ ರಂಪಾಟ ಬಳ್ಳಾರಿ: ನಟ ದರ್ಶನ್ ನೋಡ್ಬೇಕು, ಮಾತಾಡ್ಬೇಕು ಎಂದು ಬಳ್ಳಾರಿ ಜೈಲಿನ ಬಳಿ ಬೆಂಗಳೂರಿನ ಕೆಂಗೇರಿ ಬಳಿಯ ಅವರ ಅಭಿಮಾನಿ ಮಹಿಳೆ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಬಂದು ಹೈಡ್ರಾಮಾ […]

ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ ಮನವಿ – vishwanews24

ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ ಮನವಿ ಬೆಂಗಳೂರು: ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ, ಶೋಷಣೆ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ […]

ಜ್ಯೂಸ್​ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು ; ಉಸಿರಾಟ ಸಮಸ್ಯೆಯಿಂದ ಸಾವು – vishwanews24

ಜ್ಯೂಸ್​ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು ; ಉಸಿರಾಟ ಸಮಸ್ಯೆಯಿಂದ ಸಾವು ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ […]

ಸುರತ್ಕಲ್ : ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ – vishwanews24

ಸುರತ್ಕಲ್ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು ಸುರತ್ಕಲ್ :ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ […]

ಉಡುಪಿ :  ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭ: ಕೋಟ – vishwanews24

ಉಡುಪಿ :  ಶೀಘ್ರ ಇಎಸ್‌ಐ ಆಸ್ಪತ್ರೆ ಕಾಮಗಾರಿ ಆರಂಭ: ಕೋಟ ಮಣಿಪಾಲ: ಕೇಂದ್ರ ಸರಕಾರ ಈಗಾಗಲೇ ಮಂಜೂರು ಮಾಡಿರುವ ಇಎಸ್‌ಐ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ […]