Author: Vishwa News 24
10 ವರ್ಷದ ಬಳಿಕ ಮತ್ತೆ ಚಾಲುಕ್ಯ ಉತ್ಸವ ಆರಂಭ : ಜ. 19 ರಂದು ಚಾಲನೆ – vishwanews24
10 ವರ್ಷದ ಬಳಿಕ ಮತ್ತೆ ಚಾಲುಕ್ಯ ಉತ್ಸವ ಆರಂಭ : ಜ. 19 ರಂದು ಚಾಲನೆ ಬಾಗಲಕೋಟೆ :10 ವರ್ಷದ ಬಳಿಕ ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನಿಸಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, […]
ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ – vishwanews24
ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ ನವದೆಹಲಿ : ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಜನವರಿ 20 ರಂದು ಪಕ್ಷದ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ, ಮುಖ್ಯಮಂತ್ರಿಗಳು, ರಾಷ್ಟ್ರೀಯ […]
ಮಂಗಳೂರು : ಅತಿವೇಗದ ಚಾಲನೆ ; ಪಾದಾಚಾರಿ ಮಹಿಳೆಗೆ ಬಸ್ ಢಿಕ್ಕಿ – vishwanews24
ಮಂಗಳೂರು : ಅತಿವೇಗದ ಚಾಲನೆ ; ಪಾದಾಚಾರಿ ಮಹಿಳೆಗೆ ಬಸ್ ಢಿಕ್ಕಿ ಮಂಗಳೂರು : ನಗರದ ಬೋಂದೆಲ್ ಬಳಿ ಖಾಸಗಿ ಬಸ್ ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ಧಾರೆ. […]
ಉಡುಪಿ: ಶೀರೂರು ಪರ್ಯಾಯ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಹ್ವಾನ – vishwanews24
ಉಡುಪಿ: ಶೀರೂರು ಪರ್ಯಾಯ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಹ್ವಾನ ಉಡುಪಿ: ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬೆಂಗಳೂರಿನ […]
ಕಾಪು : ಮಹಿಳೆ ನಾಪತ್ತೆ – vishwanews24
ಕಾಪು : ಮಹಿಳೆ ನಾಪತ್ತೆ ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆಯು ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿಯ ಮನೆಗೂ ಹೋಗದೇ, ವಾಪಾಸು […]
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ : ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ : ಹೆಚ್.ಕೆ.ಪಾಟೀಲ್ – vishwanews24
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ : ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ : ಹೆಚ್.ಕೆ.ಪಾಟೀಲ್ ಬೆಂಗಳೂರು: ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ ಎಂದು ಗದಗ […]
ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ – vishwanews24
ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ ಶ್ರೀಹರಿಕೋಟಾ: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ. ಡಿಆರ್‌ಇಒದ ವ್ಯೂಹಾತ್ಮಕ […]
ಸಿಎಂ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ : ಯತ್ನಾಳ್ – vishwanews24
ಸಿಎಂ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ : ಯತ್ನಾಳ್ ವಿಜಯಪುರ: ಸಿಎಂ ಸಿದ್ದರಾಮಯ್ಯ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]
ಬೆಂಗಳೂರಿನಲ್ಲಿ ಮಂಗಳೂರು ಮೂಲದ ಯುವತಿ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು : ಪಿಯುಸಿ ವಿದ್ಯಾರ್ಥಿ ಬಂಧನ – vishwanews24
ಬೆಂಗಳೂರಿನಲ್ಲಿ ಮಂಗಳೂರು ಮೂಲದ ಯುವತಿ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು : ಪಿಯುಸಿ ವಿದ್ಯಾರ್ಥಿ ಬಂಧನ ಬೆಂಗಳೂರು: ಇತ್ತೀಚೆಗೆ ರಾಮಮೂರ್ತಿನಗರ ಫ್ಲ್ಯಾಟ್‌ನಲ್ಲಿ ನಡೆದ ಮಂಗಳೂರು ಮೂಲದ ಟೆಕಿ ಶರ್ಮಿಳಾ ಸಾವಿನ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಅಸಲಿಗೆ ಶರ್ಮಿಳಾದ್ದು ಅಸಹಜ ಸಾವಲ್ಲ. […]
ಸಾಮಾಜಿಕ ಜಾಲತಾಣದಲ್ಲಿ ನಯನಾ ಮೋಟಮ್ಮ ವಿರುದ್ದ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ – vishwanews24
ಸಾಮಾಜಿಕ ಜಾಲತಾಣದಲ್ಲಿ ನಯನಾ ಮೋಟಮ್ಮ ವಿರುದ್ದ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. […]










