Author: Vishwa News 24
ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ – vishwanews24
ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ ; ಮನೆಗೆ ಬೆಂಕಿ ಹಚ್ಚಿ ಮೃತಳ ಕುಟುಂಬಸ್ಥರ ಆಕ್ರೋಶ ಮಂಡ್ಯ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರೋ ಘಟನೆ ಕೆ.ಆರ್.ಪೇಟೆ ತಾ. ಗದ್ದೆಹೊಸೂರಿನಲ್ಲಿ ನಡೆದಿದೆ. ಸ್ವಾತಿ (21) […]
ಪಡುಬಿದ್ರಿ : ಬಿಜೆಪಿಯ ಕನಸಿನ ಕೂಸು ಪಡುಬಿದ್ರಿ ಟೋಲ್ ನಿರ್ಮಾಣ ರದ್ದು ಮಾಡಿಯೇ ಸಿದ್ದ : ಸೊರಕೆ – vishwanews24
ಯಾವುದೇ ಪ್ರತಿಭಟನೆ ನಡೆದರೂ ಕಾಂಗ್ರೆಸ್ ನಿಂದ ಬೆಂಬಲ , ಆದರೆ ಬಿಜೆಪಿ ಅದರಲ್ಲಿ ವ್ಯವಹಾರ : ಸೊರಕೆ ಕಂಚಿನಡ್ಕದ ಟೋಲ್ ಗೇಟ್ ನಿರ್ಮಾಣಕ್ಕೆ ಬ್ರೇಕ್ ಹಾಕಲು ಸೊರಕೆ ನೇತೃತ್ವದ ನಿಯೋಗ ರಾಜ್ಯ ರಾಜಧಾನಿಗೆ .. ಪ್ರತಿಭಟನೆಯಲ್ಲಿ ಐನೂರಕ್ಕೂ ಅಧಿಕ ಕಾರ್ಯಕರ್ತರು ಸಾರ್ವಜನಿಕರು […]
ಉಡುಪಿ: ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಸೂಚನೆ – vishwanews24
ಉಡುಪಿ: ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಸೂಚನೆ ಉಡುಪಿ: ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು […]
ಮಂಗಳೂರು: ಪ್ರಚೋದನಕಾರಿ ಭಾಷಣ: ಐವನ್, ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು – vishwanews24
ಮಂಗಳೂರು: ಪ್ರಚೋದನಕಾರಿ ಭಾಷಣ: ಐವನ್, ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು ಮಂಗಳೂರು: ಮಂಗಳೂರಿನಲ್ಲಿ ಸೋಮವಾರ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ […]
ಆ. 25 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ – vishwanews24
ಆ. 25 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಪಡುಬಿದ್ರಿ ಬಂಟರ ಸಂಘ, ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಜಂಟಿ ಸಹಯೋಗದ ಕಾರ್ಯಕ್ರಮ ಪಡುಬಿದ್ರಿ : ಪಡುಬಿದ್ರಿ […]
ಸಿದ್ದರಾಮಯ್ಯ ಅವರಿಗೆ ಅವರದೇ ಕಾಂಗ್ರೆಸ್ ಪಕ್ಷದಲ್ಲಿ ಹಿತಶತ್ರುಗಳಿದ್ದಾರೆ : ಆರ್ ಅಶೋಕ್ – vishwanews24
ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ : ಸಿದ್ದರಾಮಯ್ಯಗೆ ಆರ್ ಅಶೋಕ್ ಬೆಂಗಳೂರು: ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ […]
ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24
ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು […]
ಪಡುಬಿದ್ರಿ ಟೋಲ್ ವಿರುದ್ಧ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ನೂರಾರು ಸಂಖ್ಯೆಯಲ್ಲಿ ಭಾಗಿಯಾದ ಕಾರ್ಯಕರ್ತರು – vishwanews24
ಪಡುಬಿದ್ರಿ ಟೋಲ್ ವಿರುದ್ಧ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ನೂರಾರು ಸಂಖ್ಯೆಯಲ್ಲಿ ಭಾಗಿಯಾದ ಕಾರ್ಯಕರ್ತರು ಪಡುಬಿದ್ರಿ: ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ […]
ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ – vishwanews24
ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) […]
ಕಂಚಿನಡ್ಕ ಟೋಲ್ ವಿರುದ್ಧ ರೋಡಿಗಿಳಿಯಲಿದ್ದಾರೆ ಇಂದು ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು : vishwanews24
ಕಂಚಿನಡ್ಕ ಟೋಲ್ ವಿರುದ್ಧ ರೋಡಿಗಿಳಿಯಲಿದ್ದಾರೆ ಇಂದು ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು : vishwanews24 ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ […]









