ಕಂಚಿನಡ್ಕ ಟೋಲ್ ವಿರುದ್ಧ ರೋಡಿಗಿಳಿಯಲಿದ್ದಾರೆ ಇಂದು ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು : vishwanews24

ಕಂಚಿನಡ್ಕ ಟೋಲ್ ವಿರುದ್ಧ ರೋಡಿಗಿಳಿಯಲಿದ್ದಾರೆ ಇಂದು ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು : vishwanews24 ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ […]

ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಜಿ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ : vishwanews24

ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ : vishwanews24 ಕಾಪು: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಳೂರು, ಪರಮಾಪೂಜ್ಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯ ಜನ್ಮ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ […]

ಮಂಗಳೂರು : ಫುಟ್‌ ಬಾಲ್‌ ಪಂದ್ಯದ ವೇಳೆ ಗಲಾಟೆ – ತಂಡದಿಂದ ವಿದ್ಯಾರ್ಥಿಗಳ ಅಪಹರಣ ಮಾರಣಾಂತಿಕ ಹಲ್ಲೆ; ಇಬ್ಬರ ಬಂಧನ – vishwanews24

ಮಂಗಳೂರು : ಫುಟ್‌ ಬಾಲ್‌ ಪಂದ್ಯದ ವೇಳೆ ಗಲಾಟೆ – ತಂಡದಿಂದ ವಿದ್ಯಾರ್ಥಿಗಳ ಅಪಹರಣ ಮಾರಣಾಂತಿಕ ಹಲ್ಲೆ; ಇಬ್ಬರ ಬಂಧನ ಮಂಗಳೂರು: ಫುಟ್‌ ಬಾಲ್‌ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ […]

ಕಾಸರಗೋಡು: ವಿದ್ಯುತ್ ಶಾಕ್ ; ಯುವಕ ಮೃತ್ಯು – vishwanews24

ಕಾಸರಗೋಡು: ವಿದ್ಯುತ್ ಶಾಕ್  ;  ಯುವಕ ಮೃತ್ಯು ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮಂಜೇಶ್ವರ ಹೊಸಬೆಟ್ಟುವಿನ ನಿವಾಸಿ ಯಶವಂತ (21) ಮೃತ ದುರ್ದೈವಿ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ […]

ಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ – vishwanews24

ಕುಂದಾಪುರ: ದೇವಸ್ಥಾನದಲ್ಲಿ ಕಳ್ಳತನವಾದ ಹಣ ಶಾಲೆಯಲ್ಲಿ ಪತ್ತೆ ಕುಂದಾಪುರ: ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಸೋಮವಾರ ಸಂಜೆ ಪತ್ತೆಯಾಗಿದೆ. ಸೋಮವಾರ ದೇಗುಲದಲ್ಲಿ ಸತ್ಯನಾರಾಯಣ ಪೂಜೆ ನಡೆದಿದ್ದು, ಹಣ ಪತ್ತೆಯಾಗಿದ್ದು […]

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆ ; ಮದುವೆಯೇ ರದ್ದು – vishwanews24

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆ  ; ಮದುವೆಯೇ ರದ್ದು  ಉಡುಪಿ: ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ […]

ಕಾಪು : ಆಸ್ತಿ ವಿವಾದ ಪ್ರಕರಣ – 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್ – vishwanews24

ಕಾಪು : ಆಸ್ತಿ ವಿವಾದ ಪ್ರಕರಣ – 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್ ಕಾಪು : ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ […]

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ – vishwanews24

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ […]

ಉಡುಪಿ : ನಾಮ ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ – vishwanews24

ಉಡುಪಿ : ನಾಮ ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಉಡುಪಿ : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಲಾಗಿರುತ್ತದೆ. ಜಿಲ್ಲೆಯಲ್ಲಿ ನಾಮಫಲಕದ […]

ಉಡುಪಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ – vishwanews24

ಉಡುಪಿ :  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ ಉಡುಪಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ […]