Author: Vishwa News 24
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ‘ಕಾಂಗ್ರೆಸಿನ ಬ್ರದರ್ಸ್’ : ಶಾಸಕ ಸುನಿಲ್ ಕುಮಾರ್ – vishwanews24
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ‘ಕಾಂಗ್ರೆಸಿನ ಬ್ರದರ್ಸ್’ : ಶಾಸಕ ಸುನಿಲ್ ಕುಮಾರ್ ಕಾರ್ಕಳ: ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದವರು ಕಾಂಗ್ರೆಸ್ ನ ಬ್ರದರ್ಸ್ ಎಂದು ಕಾರ್ಕಳ ಶಾಸಕ […]
ISROದಿಂದ PSLV-C62 ಮೂಲಕ 16 ಉಪಗ್ರಹಗಳ ಯಶಸ್ವಿ ಉಡಾವಣೆ – vishwanews24
ISROದಿಂದ PSLV-C62 ಮೂಲಕ 16 ಉಪಗ್ರಹಗಳ ಯಶಸ್ವಿ ಉಡಾವಣೆ ಶ್ರೀಹರಿಕೋಟಾ:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ 2026ರ ಮೊದಲ ಉಡಾವಣೆಗೆ ಚಾಲನೆ ನೀಡಿದೆ. ಸೋಮವಾರ ಬೆಳಿಗ್ಗೆ 10.18ಕ್ಕೆ […]
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR – vishwanews24
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತಳನ್ನು […]
ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ಬಾಲಕ ಸಾವು – vishwanews24
ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ನಿಂತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾದ ಲಾರಿ – ವೃತದಾರಿ ಬಾಲಕ ಸಾವು ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ […]
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿರ್ವಹಣೆ ಮತ್ತು ಭದ್ರತೆಗೆ ಡಿಸಿ ಸೂಚನೆ – vishwanews24
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿರ್ವಹಣೆ ಮತ್ತು ಭದ್ರತೆಗೆ ಡಿಸಿ ಸೂಚನೆ ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಎರ್ಲಪಾಡಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅದರ ನಿರ್ವಹಣೆಯ ಜವಾಬ್ದಾರಿಯನ್ನು ಅನುಷ್ಠಾನ ಸಂಸ್ಥೆಯಾದ ಉಡುಪಿ ನಿರ್ಮಿತಿ ಕೇಂದ್ರವೇ ಹೊರಬೇಕು […]
ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸ್ ದಾಳಿ : ಪ್ರಕರಣ ದಾಖಲು – vishwanews24
ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸ್ ದಾಳಿ : ಪ್ರಕರಣ ದಾಖಲು ಬೆಳ್ತಂಗಡಿ : ಅಕ್ರಮವಾಗಿ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ […]
ಮಹಿಳಾ ಸುರಕ್ಷತೆಯ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಬೆಂಗಳೂರು ನಗರ : ಡಾ.ಜಿ.ಪರಮೇಶ್ವರ್ – vishwanews24
ಮಹಿಳಾ ಸುರಕ್ಷತೆಯ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ : ಡಾ.ಜಿ.ಪರಮೇಶ್ವರ್ ಬೆಂಗಳೂರು : ಮಹಿಳೆಯರ ವಾಸಕ್ಕೆ ದೇಶದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು ಗೃಹ ಸಚಿವ […]
ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ – vishwanews24
ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತಾಯಿ ಮತ್ತು […]
ಕೇರಳದಲ್ಲಿ ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ ಖಂಡನೀಯ : ಬಿ.ವೈ.ವಿಜಯೇಂದ್ರ – vishwanews24
ಕೇರಳದಲ್ಲಿ ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ ಖಂಡನೀಯ : ಬಿ.ವೈ.ವಿಜಯೇಂದ್ರ ಬೆಂಗಳೂರು: ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರಕಾರ ಕೈ ಹಾಕಿದೆ. ಇದು […]
ಮಣಿಪಾಲ: ರಸ್ತೆ ಅಪಘಾತ ; ಬೈಕ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಮೃತ್ಯು – vishwanews24
ಮಣಿಪಾಲ: ರಸ್ತೆ ಅಪಘಾತ ; ಬೈಕ್ ಸ್ಕಿಡ್ ಆಗಿ ನವವಿವಾಹಿತ ಮೃತ್ಯು ಮಣಿಪಾಲ: ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಲಕ್ಷ್ಮೀಂದ್ರನಗರದ ಸುಧಾ ಫರ್ನಿಚರ್ ಬಳಿ ಬೈಕ್ ಸ್ಕಿಡ್ ಆಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ. ಇಂದಿರಾನಗರದ ಬುಡ್ಡಾರ್ ನಿವಾಸಿ […]










