ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು – vishwanews24

ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು ಮಣಿಪಾಲ: ಹೊಟೇಲ್ ಕಾರ್ಮಿಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಉಳ್ಳೂರು ಗ್ರಾಮದ ಉದಯ(43) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಯುವರ್ ಚಾಯ್ಸ್ […]

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ – vishwanews24

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ರಾತ್ರಿ 10ರ […]

ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು – vishwanews24

ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ  ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್  ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್ ಅರ್ಜುನ್ ಜನ್ಯ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್ ಅರ್ಜುನ್ ಜನ್ಯ ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ […]

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳ ಆರ್‌. ಸಿ. ಪ್ರತಿ ಒದಗಿಸಲು ಆ.31 ಅಂತಿಮ ದಿನ – vishwanews24

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳ ಆರ್‌. ಸಿ. ಪ್ರತಿ ಒದಗಿಸಲು ಆ.31 ಅಂತಿಮ ದಿನ ಪಡುಬಿದ್ರಿ: ಹೆಜಮಾಡಿಯ ಕೆ. ಕೆ. ಆರ್‌. ಟೋಲ್‌ ಪ್ಲಾಝಾದಲ್ಲಿ ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳ ಮಾಲಕರು ವಾಹನದ ಆರ್‌. ಸಿ. ಪ್ರತಿ ಸಲ್ಲಿಸಲು ಆ. 31 […]

UDUPI : ವಾಟ್ಸಾಪ್ ಸ್ಟೇಟಸ್ ವಿಚಾರ ಪರಸ್ಪರ ಹೊಡೆದಾಟ : ಆರು ಮಂದಿ ಬಂಧನ – vishwanews24

ವಾಟ್ಸಾಪ್ ಸ್ಟೇಟಸ್ ವಿಚಾರ ಪರಸ್ಪರ ಹೊಡೆದಾಟ : ಆರು ಮಂದಿ ಬಂಧನ  ಅಜೆಕಾರು: ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆಯಲ್ಲಿ ಆ.8ರಂದು ಬೆಳಗ್ಗೆ ವಾಟ್ಸಾಪ್ ಸ್ಟೇಟಸ್ ವಿಚಾರದಲ್ಲಿ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯನ್ನು ಅಜೆಕಾರು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡ್ತಲ ಗ್ರಾಮದ […]

ಕುಂದಾಪುರ: ಖಾಸಗಿ ಬಸ್ಸಿಗೆ  ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ – ಓರ್ವ ವಿದ್ಯಾರ್ಥಿ ಗಂಭೀರ ; ಹಲವರಿಗೆ ಗಾಯ – vishwanews24

ಕುಂದಾಪುರ: ಖಾಸಗಿ ಬಸ್ಸಿಗೆ  ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ – ಓರ್ವ ವಿದ್ಯಾರ್ಥಿ ಗಂಭೀರ ; ಹಲವರಿಗೆ ಗಾಯ ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ರಭಸವಾಗಿ ಬಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ […]

ಉಡುಪಿ :ಮಗು ಅನಧಿಕೃತ ಮಾರಾಟ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ :ಮಗು ಅನಧಿಕೃತ ಮಾರಾಟ; ತಂದೆ ತಾಯಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು ಉಡುಪಿ, : ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ತಂದೆ ತಾಯಿ ಸಹಿತ ಮೂವರ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಮತ್ತೆ ಭೂಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ – vishwanews24

ಮತ್ತೆ ಭೂಕುಸಿತ : ಬೆಂಗಳೂರು-ಮಂಗಳೂರು  ರೈಲು ಸಂಚಾರ ಸ್ಥಗಿತ ಮಂಗಳೂರು: ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದೆ. ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶನಿವಾರ ಮುಂಜಾನೆ ಸಕಲೇಶಪುರ […]