Author: Vishwa News 24
ಬ್ರೆಜಿಲ್ : ವಿಮಾನ ದುರಂತ – ಎಲ್ಲಾ 62 ಪ್ರಯಾಣಿಕರು ಸಾವು – vishwanews24
ಬ್ರೆಜಿಲ್ : ವಿಮಾನ ದುರಂತ – ಎಲ್ಲಾ 62 ಪ್ರಯಾಣಿಕರು ಸಾವು ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ಬಳಿ ಪತನಗೊಂಡಿದ್ದುಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ […]
ಕುಟುಂಬ ಸಮ್ಮುಖದಲ್ಲಿ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ – vishwanews24
ನಿಶ್ಚಿತಾರ್ಥ ಮಾಡಿಕೊಂಡ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಹೈದರಾಬಾದ್: ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ನಲ್ಲಿರುವ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ (ಆ.8ರಂದು) ಹೈದರಾಬಾದ್‌ನಲ್ಲಿರುವ ನಾಗಚೈತನ್ಯ ಅವರ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. […]
ಬಂಟ್ವಾಳ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ – vishwanews24
ಬಂಟ್ವಾಳ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ […]
ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಟಿಸಿದ ಕುಡುಕ – vishwanews24
ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಟಿಸಿದ ಕುಡುಕ ಕಾರ್ಕಳ : ಐತಿಹಾಸಿಕ ಅನಂತಶಯನ ದೇವಸ್ಥಾನದ ಎದುರುಗಡೆಯ ರಸ್ತೆಯಲ್ಲಿ ಕುಡುಕನೊಬ್ಬ ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಠಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆಸಿದೆ. ಬಿಳಿ ಶರ್ಟ್ ಹಾಗೂ ಕಾವಿ ಲುಂಗಿ ಧರಿಸಿಕೊಂಡಿದ […]
ಕೋಲಾರ: ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ; ನವಜೋಡಿ ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ – vishwanews24
ಪ್ರೀತಿಸಿ ಮದುವೆಯಾಗಿದ್ದ ನವಜೋಡಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಸಾವು ಪ್ರಕರಣ.. ಇದರಲ್ಲಿ ಮೂರನೇ ವ್ಯಕ್ತಿ ಇದ್ದಾರೆ ,ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ.. ನವಜೋಡಿ ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ (ಆ.7) ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ […]
ಆ. 10 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿ ಉದ್ಘಾಟನೆ : ಯಶ್ಪಾಲ್ ಸುವರ್ಣ – vishwanews24
ಆಗಸ್ಟ್ 10 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿ ಉದ್ಘಾಟನೆ : ಯಶ್ಪಾಲ್ ಸುವರ್ಣ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿಯ ಉದ್ಘಾಟನೆಯನ್ನು ಆಗಸ್ಟ್ 10 ರಂದು ಆಯೋಜಿಸಿರುವುದಾಗಿ […]
ಕಾಪು: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ – vishwanews24
ಕಾಪು: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ ಕಾಪು: ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ತನ್ನ ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆಯಾಗಿರುವುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಸೀದಾ ಅವರಿಗೆ ವಿಚ್ಛೇದನವಾಗಿದ್ದು,ಕಳೆದೊಂದು ವರ್ಷ ದಿಂದ ಮಗಳೊಂದಿಗೆ ವಾಸವಿದ್ದರು. […]
ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು – vishwanews24
ಶಿರ್ವ: ಕಬ್ಬಿಣದ ಸಲಕೆಯಿಂದ ಸೀಯಾಳ ಕೊಯ್ಯುವ ವೇಳೆ ಹೈ ಟೆನ್ಷನ್ ವಯರ್ ತಗುಲಿ ವ್ಯಕ್ತಿ ಸಾವು ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ.8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಶಿರ್ವ […]
ಮಂಗಳೂರು: ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ ;ಆರೋಪಿ ಬಂಧನ – vishwanews24
ಮಂಗಳೂರು: ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ : ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿ ಬಂಧನ ಮಂಗಳೂರು: ಜೋಕಟ್ಟೆಯಲ್ಲಿ ಬೆಳಗಾವಿಯ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು […]
ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ದೇನೆ : ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್ – vishwanews24
ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ದೇನೆ : ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್ ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಫೈನಲ್ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ಭಾರತದ ಹೆಮ್ಮೆಯ ಪುತ್ರಿ […]










