ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ – vishwanews24

ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ಸೋಮವಾರ (ಆ.05) ನಡೆದಿದೆ. ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ […]

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ – vishwanews24

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್, ಬಡಾವಣೆ ತೆರವುಗೊಳಿಸುವಂತೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. […]

ಉಡುಪಿ : ಮೀನುಗಾರರಿಗೆ ವಿವಿಧ ಯೋಜನೆ ; ಅರ್ಜಿ ಆಹ್ವಾನ – vishwanews24

ಉಡುಪಿ : ಮೀನುಗಾರರಿಗೆ ವಿವಿಧ ಯೋಜನೆ ; ಅರ್ಜಿ ಆಹ್ವಾನ ಉಡುಪಿ : ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ […]

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ :  ಕುಂದಾಪುರ ತಾಲೂಕು ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಅಣ್ಣಪ್ಪ (40) ಎಂಬ ವ್ಯಕ್ತಿಯು ಮಾರ್ಚ್ 12 ರಂದು ಮನೆಯಿಂದ ಬೆಂಗಳೂರಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, […]

ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಭೂ ಮಾಫಿಯಾ ಶಂಕೆ: ಉನ್ನತ ಮಟ್ಟದ ತನಿಖೆಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ – vishwanews24

ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲ್ಲಿ ಭೂ ಮಾಫಿಯಾ ಶಂಕೆ: ಉನ್ನತ ಮಟ್ಟದ ತನಿಖೆಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. […]

ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ ; ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ : ಸಿಎಂ – vishwanews24

ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ ; ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ : ಸಿಎಂ  ಮೈಸೂರು : ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು […]

ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡಕ್ಕೆ ಆಸ್ಕರ್ ಫೆರ್ನಾಡಿಸ್ ಹೆಸರಿಡಲು ಕಾಂಗ್ರೆಸ್ ನಾಯಕರ ಮನವಿ – vishwanews24

ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡಕ್ಕೆ ಆಸ್ಕರ್ ಫೆರ್ನಾಡಿಸ್ ಹೆಸರಿಡಲು ಕಾಂಗ್ರೆಸ್ ನಾಯಕರ ಮನವಿ ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು […]

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ದ ಪ್ರಕರಣ ದಾಖಲು – vishwanews24

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ದ ಪ್ರಕರಣ ದಾಖಲು ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ […]

ಉಡುಪಿ :  ಭಾರಿ ಮಳೆ :  ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24

ಉಡುಪಿ :  ಭಾರಿ ಮಳೆ :  ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಕೂಡ ಆಗಸ್ಟ್ ೦2 ಉಡುಪಿ ಜಿಲ್ಲೆಯ ಶಾಲೆ – ಪಿಯು […]

ಉಡುಪಿ: ಬ್ರೇಕ್ ಫೇಲ್‌- ಸ್ಕೂಟರ್‌ಗೆ ಬಸ್ ಡಿಕ್ಕಿ, ಸವಾರ  ಸ್ಥಳದಲ್ಲೇ ಸಾವು – vishwanews24

ಉಡುಪಿ: ಬ್ರೇಕ್ ಫೇಲ್‌- ಸ್ಕೂಟರ್‌ಗೆ ಬಸ್ ಡಿಕ್ಕಿ, ಸವಾರ  ಸ್ಥಳದಲ್ಲೇ ಸಾವು ಉಡುಪಿ :ಬ್ರೇಕ್ ವೈಫಲ್ಯದಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2024ರ ಆಗಸ್ಟ್ 01 ರಂದು ಕಲ್ಮಾಡಿಯಲ್ಲಿ ಈ ಘಟನೆ ನಡೆದಿದೆ. ಬಸ್ ಆದಿ […]