Author: Vishwa News 24
ಉಡುಪಿ : ಭಾರಿ ಮಳೆ : ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24
ಉಡುಪಿ : ಭಾರಿ ಮಳೆ : ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಕೂಡ ಆಗಸ್ಟ್ ೦2 ಉಡುಪಿ ಜಿಲ್ಲೆಯ ಶಾಲೆ – ಪಿಯು […]
ಉಡುಪಿ: ಬ್ರೇಕ್ ಫೇಲ್- ಸ್ಕೂಟರ್‌ಗೆ ಬಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು – vishwanews24
ಉಡುಪಿ: ಬ್ರೇಕ್ ಫೇಲ್- ಸ್ಕೂಟರ್‌ಗೆ ಬಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ಉಡುಪಿ :ಬ್ರೇಕ್ ವೈಫಲ್ಯದಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2024ರ ಆಗಸ್ಟ್ 01 ರಂದು ಕಲ್ಮಾಡಿಯಲ್ಲಿ ಈ ಘಟನೆ ನಡೆದಿದೆ. ಬಸ್ ಆದಿ […]
ಬೆಳ್ತಂಗಡಿ – ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ – vishwanews24
ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ ವೇಣೂರು: ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಮುಂಜಾನೆ ಸಾಧಾರಣ 3ಗಂಟೆಯ ವರೆಗೂ ಮೂಡಬಿದ್ರಿ ಪೊಲೀಸ್ ಮತ್ತು ಸ್ಥಳೀಯ ಯುವಕರು ಶ್ರಮ ವಹಿಸಿ ಜನರನ್ನು ಮಾತ್ರವಲ್ಲದೆ […]
ಮಂಗಳೂರು : ಯುವತಿ ನಾಪತ್ತೆ – vishwanews24
ಮಂಗಳೂರು : ಯುವತಿ ನಾಪತ್ತೆ ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ನಾಪತ್ತೆಯಾದ ಯುವತಿ ಕೆಲಿಸ್ತಾ ಫೆರಾವೊ (18). ಇವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಈಕೆ ಮಂಗಳವಾರ ಮಧ್ಯಾಹ್ನ […]
ಮೂಡುಬಿದಿರೆ: ಭಾರೀ ಮಳೆಯಿಂದ ಕುಸಿದು ಬಿದ್ದ ಮನೆ ; ಮಹಿಳೆ ಸಾವು – vishwanews24
ಮೂಡುಬಿದಿರೆ: ಭಾರೀ ಮಳೆಯಿಂದ ಕುಸಿದು ಬಿದ್ದ ಮನೆ ; ಮಹಿಳೆ ಸಾವು ಮೂಡುಬಿದಿರೆ: ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. […]
ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ – vishwanews24
ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ ಬೆಂಗಳೂರು : ಆಗಸ್ಟ್ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್‌ಗಳ […]
ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ ಸರಿ ಮಾಡಿಕೊಳ್ಳಬೇಕು : ಸದಾನಂದ ಗೌಡ – vishwanews24
ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ ಸರಿ ಮಾಡಿಕೊಳ್ಳಬೇಕು : ಸದಾನಂದ ಗೌಡ ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ […]
ಭಾರೀ ಮಳೆ ಹಿನ್ನಲೆ : ಉಡುಪಿ ದ. ಕ ಜಿಲ್ಲೆಯಲ್ಲಿ ನಾಳೆ ಪಿಯುಸಿವರೆಗೆ ಶಾಲೆ ರಜೆ ಘೋಷಣೆ – vishwanews24
ಭಾರೀ ಮಳೆ ಹಿನ್ನಲೆ : ಉಡುಪಿ ದ. ಕ ಜಿಲ್ಲೆಯಲ್ಲಿ ನಾಳೆ ಪಿಯುಸಿವರೆಗೆ ಶಾಲೆ ರಜೆ ಘೋಷಣೆ ಮಂಗಳೂರು/ಉಡುಪಿ : ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ […]
ವಯನಾಡು ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ : ಸಿಎಂ ಘೋಷಣೆ – vishwanews24
ವಯನಾಡು ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ : ಸಿಎಂ ಘೋಷಣೆ ಬೆಂಗಳೂರು:ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು […]
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – vishwanews24
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಕಾರ್ಕಳ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಳಿಕೆ […]






