ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ 6 ಜಾನುವಾರುಗಳು ಸಾವು – vishwanews24

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ದಾರುಣ ಅಂತ್ಯ ಕಂಡ ಆರು ಜಾನುವಾರುಗಳು ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು […]

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ – vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ ಬಂಟ್ವಾಳ : ಸೋಮವಾರ ರಾತ್ರಿಯಿಂದ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ನೀರಿನ […]

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು – vishwanews24

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. […]

ಉಡುಪಿ: ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಆರೋಪ: ಪ್ರಕರಣ ದಾಖಲು – vishwanews24

ಉಡುಪಿ: ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಆರೋಪ: ಪ್ರಕರಣ ದಾಖಲು ಉಡುಪಿ : ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ಇವರು […]

ಚಾರ್ಮಾಡಿ ಘಾಟ್‌ – ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ – vishwanews24

ಚಾರ್ಮಾಡಿ ಘಾಟ್‌ – ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ  ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ […]

ಜುಲೈ 27 : ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾಪುವಿನಲ್ಲಿ ಬೃಹತ್ ಪಂಜಿನ ಮೆರವಣಿಗೆ – vishwanews24

ಜುಲೈ 27 : ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾಪುವಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಕಾಪು : ಬಿಜೆಪಿ ಯುವಮೋರ್ಚ ಕಾಪು ಮಂಡಲದ ವತಿಯಿಂದ ಇಪ್ಪತ್ತೈದನೇ ವರ್ಷದ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಜುಲೈ 27ರಂದು ಸಂಜೆ […]

ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ : ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ‘ಚೊಂಬು’ ಹಿಡಿದು ಪ್ರತಿಭಟನೆ – vishwanews24

ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ : ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ‘ಚೊಂಬು’ ಹಿಡಿದು ಪ್ರತಿಭಟನೆ ಉಡುಪಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ […]

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:- ಶಾಸಕ ಕಾಮತ್ ಮನವಿ – vishwanews24

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:-ಸರ್ಕಾರದ ಗಮನ ಸೆಳೆದ ಶಾಸಕ ಕಾಮತ್  ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ […]

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ ಮತ್ತು ಕಳ್ಳಸಾಗಾಣಿಕೆ- ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ – vishwanews24

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ ಮತ್ತು ಕಳ್ಳಸಾಗಾಣಿಕೆ- ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ ಅಮೇರಿಕಾ : ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ. ಸಂಜಯ್ ಕುಮಾರ್ […]

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದ ಆರೋಪಿಯ ಬಂಧನ – vishwanews24

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದ ಆರೋಪಿಯ ಬಂಧನ ಶಿರ್ವ: ಇಲ್ಲಿನ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ 2008 ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ […]