ಉಡುಪಿ: ಯಶಪಾಲ್ ಸುವರ್ಣರ ಬಾಲಿಶತನದ ಹೇಳಿಕೆಯಿಂದ ಅವರೊಬ್ಬ ಅಪ್ರಬುದ್ಧ ಶಾಸಕ ಎಂದು ಸಾಬೀತು : ರಮೇಶ್ ಕಾಂಚನ್ – vishwanews24

ಉಡುಪಿ: ಯಶಪಾಲ್ ಸುವರ್ಣರ ಬಾಲಿಶತನದ ಹೇಳಿಕೆಯಿಂದ ಅವರೊಬ್ಬ ಅಪ್ರಬುದ್ಧ ಶಾಸಕ ಎಂದು ಸಾಬೀತು : ರಮೇಶ್ ಕಾಂಚನ್ ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ರವರು ಜುಲೈ 21 ರಂದು ಉಡುಪಿ ಜಿಲ್ಲೆಯ ಕಡಲತೀರದ ವಿವಿಧ ಭಾಗಗಳಲ್ಲಿ ಆಗಿರುವ ಕಡಲ್ಕೊರೆತ […]

ಉಡುಪಿ: ಬೆಂಕಿ ಅವಗಢದಲ್ಲಿ ಮೃತಪಟ್ಟ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಶೆಟ್ಟಿ ದಂಪತಿಗಳಿಗೆ ನುಡಿನಮನ – vishwanews24

ಉಡುಪಿ: ಬೆಂಕಿ ಅವಗಢದಲ್ಲಿ ಮೃತಪಟ್ಟ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಶೆಟ್ಟಿ ದಂಪತಿಗಳಿಗೆ ನುಡಿನಮನ ಉಡುಪಿ: ಅಂಬಲಪಾಡಿ ಮನೆಯಲ್ಲಿ ಬೆಂಕಿ ಅನಾಹುತ ಅವಗಢದಲ್ಲಿ ಮೃತಪಟ್ಟ ಲಯನ್ ರಮಾನಂದ ಶೆಟ್ಟಿ ಮತ್ತು ಲಯನ್ ಅಶ್ವಿನಿ ಆರ್ ಶೆಟ್ಟಿ ದಂಪತಿಗಳಿಗೆ ಜು 19 ರಂದು […]

ಸೂರಜ್‌ ರೇವಣ್ಣಗೆ ಜಾಮೀನು ಮಂಜೂರು – vishwanews24

ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್‌ […]

ಗ್ಯಾಸ್ ಗೀಸರ್ ಸೋರಿಕೆ: ಉಸಿರು ಕಟ್ಟಿ ತಾಯಿ-ಮಗ ಸಾವು – vishwanews24

ಬಾತ್‌ ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ : ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಸಾವು ಮಾಗಡಿ: ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಮೃತಪಟ್ಟಿದ್ದಾರೆ. ಮೃತರನ್ನು ಶೋಭಾ […]

ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ : ಈಶ್ವರಪ್ಪ ಆರೋಪ – vishwanews24

ರಾಜ್ಯದಲ್ಲಿರುವ ಕಾಂಗ್ರೆಸ್ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ :ಈಶ್ವರಪ್ಪ ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು. ನಗರದಲ್ಲಿ ಸುದ್ದಿದಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. […]

ಕಾರ್ಕಳ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ವಿದ್ಯುತ್ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಕಾರ್ಕಳ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ವಿದ್ಯುತ್ ಅವಘಡ ; ತಪ್ಪಿದ ಭಾರೀ ಅನಾಹುತ ಕಾರ್ಕಳ: ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಆಘಾತ ಸಂಭವಿಸಿದ್ದು, ತ್ವರಿತ ಗತಿಯಲ್ಲಿ ಕಾರ್ಕಳದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿರುವುದರಿಂದ ಭಾರೀ ದೊಡ್ಡ ಅನಾಹುತ […]

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ , ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ – vishwanews24

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ , ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ […]

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ : ಒಬ್ಬನ ಬಂಧನ , ಮತ್ತೊಬ್ಬ ನಾಪತ್ತೆ – vishwanews24 https://wp.me/p9KQap-oUM

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ , ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ […]

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್ ; ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರಿಗೆ ಗಾಯ – vishwanews24   

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್ ; ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರಿಗೆ ಗಾಯ     ಕುಂದಾಪುರ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಘಾಟಿ ಬಳಿ ಸೋಮವಾರ ನಡೆದಿದೆ. ಶಿವಮೊಗ್ಗದಿಂದ […]

ಚಿಕ್ಕಮಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ -vishwanews24

ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ ; ಪ್ರಣಾಪಾಯದಿಂದ ಪಾರು ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ‌ ಮುಂದುವರೆದಿದೆ. ಅಲ್ಲಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದರು ಗಾಳಿಯ ಆರ್ಭಟ ಜೋರಾಗಿದೆ ಪರಿಣಾಮ ರಸ್ತೆ ಬದಿ ನಡೆದುಕೊಂಡು […]