Author: Vishwa News 24
ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ – vishwanews24
ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ ಮುಂಬೈ : ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಜಾಸ್ಮಿನ್ ಭಾಸಿನ್ ಇದೀಗ ತೀವ್ರ ಕಣ್ಣಿನ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ತಮ್ಮ ನೋವು ತೋಡಿಕೊಂಡಿದ್ದಾರೆ. ದೃಷ್ಠಿ […]
ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ- vishwanews24
ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಫುರ ಗ್ರಾಮದಲ್ಲಿ ನಡೆದಿದೆ. ರಂಗಾಪುರದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್(15 ವ) ಆತ್ಮಹತ್ಯೆ […]
ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ- vishwanews24
ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ ಪುತ್ತೂರು: ಕಳೆದ ಮೂರು ದಿನಗಳ ಹಿಂದೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನರಾಗಿದ್ದಾರೆ. ಬ್ರೈನ್ ಸ್ಟ್ರೋಕ್ […]
ಜೋಗ ಜಲಪಾತಕ್ಕೆ ಆಗಮಿಸಿದ್ದ ಯುವಕ ನಾಪತ್ತೆ – vishwanews24
ಜೋಗ ಜಲಪಾತಕ್ಕೆ ಆಗಮಿಸಿದ್ದ ಯುವಕ ನಾಪತ್ತೆ ಶಿವಮೊಗ್ಗ: ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ವರದಿಯಾಗಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾದ ಯುವಕ ಎಂದು ತಿಳಿದು […]
ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ ; ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ – vishwanews24
ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ ; ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ […]
ಕುತ್ಯಾರು: ಕಾಲುಸಂಕ ಇಲ್ಲದೆ ಗ್ರಾಮಸ್ಥರ ಹಾಗೂ ಮಕ್ಕಳ ಪರದಾಟ – vishwanews24
ಕುತ್ಯಾರು: ಕಾಲುಸಂಕ ಇಲ್ಲದೆ ಗ್ರಾಮಸ್ಥರ ಹಾಗೂ ಮಕ್ಕಳ ಪರದಾಟ ಕುತ್ಯಾರು ಗ್ರಾಮ ಪಂಚಾಯಿತಿ ಕುಡುಲ್ ಎಂಬಲ್ಲಿ ಕಾಲುಸಂಕ ಇಲ್ಲದೆ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲೆಗೆ ಹೋಗುವ ಮಕ್ಕಳು ಬೇರೆ ಪ್ರದೇಶಕ್ಕೆ ಹೋಗಲು ಪರದಾಡುವ ಸಮಸ್ಯೆ ಎದುರಾಗಿದೆ. ಕೂಡಲೇ ಜನ ಪ್ರತಿನಿಧಿಗಳು ಸಮಸ್ಯೆ […]
ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು – vishwanews24
ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು ಕುಂದಾಪುರ: ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. […]
ನನ್ನ ಉದ್ದೇಶ ಕರ್ನಾಟಕ, ಕನ್ನಡಿಗರ ಅವಮಾನಿಸುವುದಲ್ಲ , ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆಯಿರಲಿ : ಫೋನ್ ಪೇ ಸಿಇಒ ಸಮೀರ್ ನಿಗಮ್ – vishwanews24
ನನ್ನ ಉದ್ದೇಶ ಕರ್ನಾಟಕ, ಕನ್ನಡಿಗರ ಅವಮಾನಿಸುವುದಲ್ಲ , ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆಯಿರಲಿ : ಫೋನ್ ಪೇ ಸಿಇಒ ಸಮೀರ್ ನಿಗಮ್ ನವದೆಹಲಿ : ಕೊನೆಗೂ ಫೋನ್ ಪೇ ಸಿಇಒ ಸಮೀರ್ ನಿಗಮ್ ಭೇಷರತ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದಾರೆ. […]
ಮಂಗಳೂರು : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಡಾ. ಎಂ.ಎನ್. ರಾಜೇಂದ್ರ ಕುಮಾರ್ – vishwanews24
ಮಂಗಳೂರು : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ವತಿಯಿಂದ 2023-24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ […]
ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಆಶ್ಚರ್ಯ ಮತ್ತು ಹಾಸ್ಯಾಸ್ಪದ : ಶಾಸಕ ಸುನಿಲ್ ಕುಮಾರ್ – vishwanews24
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಹಣ ಬಿಡುಗಡೆ ಮಾಡದೇ ಅವ್ಯವಹಾರ ಹೇಗೆ ಆಗುತ್ತೆ : ಶಾಸಕ ಸುನಿಲ್ ಕುಮಾರ್ ಚಿಕ್ಕಮಗಳೂರು: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ 11 ಕೋಟಿ ರೂ. ಅವ್ಯವಹಾರ ನಡೆದಿದೆ […]








