ರೆಡ್ ಅಲರ್ಟ್: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24

ರೆಡ್ ಅಲರ್ಟ್: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ […]

ಬಿಜೆಪಿ ಅವಧಿಯಲ್ಲಿ 21 ಹಗರಣಗಳು ನಡೆದಿವೆ ಎಂದು ಪಟ್ಟಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ – vishwanews24

ಬಿಜೆಪಿ ಅವಧಿಯಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿ  ಪಟ್ಟಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೆಂಗಳೂರು: ಬಿಜೆಪಿ ಅವಧಿಯಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸಭೆ ಕಲಾಪದಲ್ಲಿ 21 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ವಿಧಾನಸಭೆಯ […]

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್ – vishwanews24

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್ ಬಾಲಿವುಡ್  ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ತಾಯಿಗೆ ವಿಶೇಷ […]

ಮಳೆ ಹಾನಿ ಪರಿಹಾರಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಹಣ ಬಿಡುಗಡೆ  – vishwanews24

ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ – ನಮ್ಮ ಬಳಿ ಹಣದ ಕೊರತೆ ಇಲ್ಲ : ಕೃಷ್ಣ ಬೈರೇಗೌಡ ಭರವಸೆ  ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು,ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, […]

ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆಯ ಮೂಲಕ ಯತ್ನಿಸಿರುವುದು ಅಕ್ಷಮ್ಯ : ರಾಜ್ಯ ಸರ್ಕಾರದ ವಿರುದ್ದ ವೇದವ್ಯಾಸ ಕಾಮತ್ ಆಕ್ರೋಶ – vishwanews24

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕತೆಗೆ ಅವಕಾಶ ಬೇಡ ಎನ್ನುವ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲ ಕೊಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತದೆ  : ವೇದವ್ಯಾಸ ಕಾಮತ್ ಆಕ್ರೋಶ ಮಂಗಳೂರು: ಇನ್ಮೇನು ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು ಇಂತಹ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ […]

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ಸೇವೆಯಲ್ಲಿ ವ್ಯತ್ಯಯ – vishwanews24

ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ವಿಮಾನಯಾನ ಮತ್ತಿತರ ಸೇವೆಯಲ್ಲಿ ವ್ಯತ್ಯಯ ಹೊಸದಿಲ್ಲಿ: ಮೈಕ್ರೋಸಾಫ್ಟ್‌ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯವು ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯವುಂಟು ಮಾಡಿದೆ. ತನ್ನ ಸೇವೆಯಲ್ಲಿ […]

ದ.ಕನ್ನಡ : ಜಿಲ್ಲೆಯ ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ: ಶಾಸಕ ಹರೀಶ್ ಪೂಂಜಾ ಆಕ್ಷೇಪ – vishwanews24

ದ.ಕನ್ನಡ : ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ: ಶಾಸಕ ಹರೀಶ್ ಪೂಂಜಾ ಆಕ್ಷೇಪ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ. ಅಂದರೆ ಈ ಹಿಂದೆ ಸಾರ್ವಜನಿಕವಾಗಿ ನಡೆಯುತ್ತಿದ್ದ ಕೃಷ್ಣಾಷ್ಟಮಿ, ಗಣೇಶೋತ್ಸವ ಮುಂತಾದ […]

ವಿಟ್ಲ : ಭಾರೀ ಗಾಳಿ ಮಳೆಯಿಂದ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್ ; ಸಾವಿರಾರು ಕೋಳಿಗಳ ಸಾವು – vishwanews24

ಭಾರೀ ಗಾಳಿ ಮಳೆಯಿಂದಾಗಿ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್ ; ಸಾವಿರಾರು ಕೋಳಿಗಳ ಸಾವು ವಿಟ್ಲ: ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ನೆಲಕ್ಕುರುಳಿದ ಪರಿಣಾಮ ಸುಮಾರು ಒಂದೂವರೆ ಸಾವಿರ ಕೋಳಿಗಳು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕು ಕುಳ […]

ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಸಾವು – vishwanews24

ಮದ್ಯಪಾರ್ಟಿ ಮಾಡಿ ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಸಾವು ಕೊಪ್ಪಳ: ರೈಲ್ವೆ ಹಳಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ಗುರುವಾರ ನಡೆದಿದೆ. ಮೃತ ಯುವಕರನ್ನು ಗಂಗಾವತಿ ತಾಲ್ಲೂಕಿನ ಮೌನೇಶ್ ಪತ್ತಾರ(23), […]

ಮಂಗಳೂರು – ಬೆಂಗಳೂರು ಹೆಚ್ಚುವರಿ ರೈಲು ಸಂಚಾರ : ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ – vishwanews24

ಮಂಗಳೂರು – ಬೆಂಗಳೂರು ಹೆಚ್ಚುವರಿ ರೈಲು ಸಂಚಾರ : ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ಮಂಗಳೂರು : ಮಂಗಳೂರು ಬೆಂಗಳೂರು ಸಂಪರ್ಕಿಸುವ ಪ್ರಮುಖ ರಸ್ತೆಗಳು ಗುಡ್ಡ ಕುಸಿತದಿಂದ ಹಾನಿಯಾಗಿದ್ದು, ರಸ್ತೆ ಸಂಪರ್ಕ ಬಹುತೇಕ ಬಂದ್ ಆಗಿರುವ ಹಿನ್ನಲೆ […]