ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಘಟನೆ ಖಂಡನೀಯ : ಬಿ.ಎಸ್.ಯಡಿಯೂರಪ್ಪ – vishwanews24

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಘಟನೆ ಖಂಡನೀಯ : ಬಿ.ಎಸ್.ಯಡಿಯೂರಪ್ಪ ಬೆಂಗಳೂರು : ಹುಬ್ಬಳ್ಳಿ ಮಹಿಳೆಯ ವಿವಸ್ತ್ರಗೊಳಿಸಿದ ಘಟನೆಯಿಂದ ಇಡೀ ರಾಜ್ಯದ ಮಹಿಳೆಯರು ಮುಂದೇನು ಎಂದು ಚಿಂತೆ ಮಾಡುವ ದುಸ್ಥಿತಿಗೆ ಬಂದು ತಲುಪಿದೆ. ಈಗಲಾದರೂ ಸರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. […]

ಶಿವಮೊಗ್ಗ : ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದುಬಿದ್ದು ಸಾವು – vishwanews24

ಶಿವಮೊಗ್ಗ : ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದುಬಿದ್ದು ಸಾವು ಶಿವಮೊಗ್ಗ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ  ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. […]

ಉಡುಪಿ: ಇಂದು ಭವ್ಯ ಶೋಭಾ ಯಾತ್ರೆಯಲ್ಲಿ ಶೀರೂರು ಶ್ರೀಗಳ ಪುರಪ್ರವೇಶ  – vishwanews24

ಉಡುಪಿ: ಇಂದು ಭವ್ಯ ಶೋಭಾ ಯಾತ್ರೆಯಲ್ಲಿ ಶೀರೂರು ಶ್ರೀಗಳ ಪುರಪ್ರವೇಶ  ಉಡುಪಿ: ಜ.18ರಂದು ನಡೆಯುವ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ 3:00ಗಂಟೆಗೆ ಕಡಿಯಾಳಿ […]

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ – vishwanews24

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ದೆಹಲಿ ಮೂಲದ ದಾನಿಯೊಬ್ಬರು ನೀಡಿರುವ 2 […]

ತುಮಕೂರು : ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ ಭೀಕರ ರಸ್ತೆ ಅಪಘಾತ ; ಬಾಲಕಿ ಸೇರಿ ನಾಲ್ವರು ಸಾವು – vishwanews24

ತುಮಕೂರು : ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ ಭೀಕರ ರಸ್ತೆ ಅಪಘಾತ ;ಬಾಲಕಿ ಸೇರಿ ನಾಲ್ವರು  ಸಾವು  ತುಮಕೂರು: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ವಾಪಸ್ ಕೊಪ್ಪಳಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ […]

ಬೆಂಗಳೂರು :ಶಾಲಾ ಶಿಕ್ಷಣ ಸಂಸ್ಥೆಯಲ್ಲಿ 4 ಕೋಟಿ ರೂ. ವಂಚನೆ ; ಸಿಬ್ಬಂದಿಗಳ ವಿರುದ್ಧ FIR ದಾಖಲು – vishwanews24

ಬೆಂಗಳೂರು :ಶಾಲಾ ಶಿಕ್ಷಣ ಸಂಸ್ಥೆಯಲ್ಲಿ 4 ಕೋಟಿ ರೂ. ವಂಚನೆ ; ಸಿಬ್ಬಂದಿಗಳ ವಿರುದ್ಧ ಎಫ್‍ಐಆರ್ ದಾಖಲು ಬೆಂಗಳೂರು: ನಗರದ  ಖಾಸಗಿ ಶಾಲೆಯೊಂದರ ನಾಲ್ವರು ಉದ್ಯೋಗಿಗಳ ವಿರುದ್ಧ ಶಾಲೆ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ 4 ಕೋಟಿ ರೂ. ವಂಚನೆ ಮಾಡಿರುವ […]

ಬೆಂಗಳೂರು – ಮಂಗಳೂರು ಹೆಚ್ಚುವರಿ ರೈಲಿಗಾಗಿ ಸಂಸದರಿಗೆ ಮನವಿ – vishwanews24

ಬೆಂಗಳೂರು – ಮಂಗಳೂರು ಹೆಚ್ಚುವರಿ ರೈಲಿಗಾಗಿ ಸಂಸದರಿಗೆ ಮನವಿ ಮಂಗಳೂರು: ಬೆಂಗಳೂರು- ಮಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯು ದಕ್ಷಿಣ ಕನ್ನಡ ಸಂಸದರಿಗೆ ಮನವಿ ಮಾಡಿದೆ. ಪಶ್ಚಿಮ ಕರಾವಳಿ […]

ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಅವರ ಸಾಧನೆ ಮಾದರಿ : ರಮಾನಾಥ ರೈ – vishwanews24

  ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಅವರ ಸಾಧನೆ ಮಾದರಿ : ರಮಾನಾಥ ರೈ ಮಂಗಳೂರು: ಹಿಂದುಳಿದ ವರ್ಗಗಳ ಮುಖಂಡರಾಗಿ ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ ಮಾದರಿಯಾದದ್ದು ಎಂದು […]

ಉಡುಪಿ: ಇಂದು ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮೆರವಣಿಗೆ: ಸಂಚಾರ ನಿಯಮದಲ್ಲಿ ಬದಲಾವಣೆ – vishwanews24

ಉಡುಪಿ: ಇಂದು ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮೆರವಣಿಗೆ: ಸಂಚಾರ ನಿಯಮದಲ್ಲಿ ಬದಲಾವಣೆ ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶದ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೆರವಣಿಗೆಯು ಶಾರದಾ ಕಲ್ಯಾಣ […]

ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿ : ಲಕ್ಷ್ಮೀ ಹೆಬ್ಬಾಳ್ಕರ್‌ – vishwanews24

ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿ : ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಗಳೂರು : ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ […]