ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ ಬಂದ ಸ್ಕೂಟಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿ […]

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಏ.18ರಂದು ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ […]

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ – vishwanews24

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್ (41) ಅವರು ದೀರ್ಘಕಾಲದ ಕ್ಯಾನ್ಸರ್ ಕಾಯಿಲೆಯಿಂದ ಶನಿವಾರದಂದು ನಿಧನರಾದರು. ಕಳೆದ ಎರಡು ವರ್ಷಗಳಿಂದ ಈ ಮಾರಕ ಕಾಯಿಲೆಯ ವಿರುದ್ಧ ತೀವ್ರ […]

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ – vishwanews24

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ. ಬಿಜೆಪಿ ರಾಜಕೀಯ ಮಾಡಲು ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಯ್ತು […]

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% […]

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ  ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ […]

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್ ಕೋಟ್ಯಂತರ ಮಹಿಳೆಯರಿಗೆ ದ್ರೋಹ ಬಗೆದಿದೆ. ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ. ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ […]

ಕಾಪು : ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ – vishwanews24

ಕಾಪು: ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ ಉಡುಪಿ: ನಗರದಲ್ಲಿ ವಿಚಿತ್ರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯೇ ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿರುವ ಘಟನೆ ನಡೆದಿದೆ. […]

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ ರಾಯಚೂರು: ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು  ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ […]

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ – vishwanews24

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಂದಿರಕ್ಕೆ  ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ […]