Author: Vishwa News 24
ಚಿಕ್ಕಮಗಳೂರು: ಆಗಸ್ಟ್ 15 ರಿಂದ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿಗೆ – vishwanews24
ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರ ಸಂಹಿತೆ ಕಡ್ಡಾಯ: ಆಗಸ್ಟ್ 15ರಿಂದ ಜಾರಿಗೆ ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು […]
ಪುಂಜಾಲಕಟ್ಟೆ : ಲಾರಿ ಪಲ್ಟಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ – vishwanews24
ಪುಂಜಾಲಕಟ್ಟೆ : ಮಗುಚಿ ಬಿದ್ದ ಲಾರಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ ಪುಂಜಾಲಕಟ್ಟೆ,: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಅನಾಹುತ ಸಂಭವಿಸುತ್ತಿದೆ. ಹಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿವೆ. ಇನ್ನೊಂದೆಡೆ ಪುಂಜಾಲಕಟ್ಟೆ ಬಳಿ ಲಾರಿಯೊಂದು ಮಗುಚಿ […]
ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ – vishwanews24
ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ ಹಾಸನ: ಡೆಂಗ್ಯೂ ಮಹಾಮಾರಿ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ […]
ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತ್ಯು – vishwanews24
ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತ್ಯು ಮಂಗಳೂರು:ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಕಲ್ಲಕಲಂಬಿ ನಿವಾಸಿ ಹರೀಶ್ […]
ಕಾರ್ಕಳ: ರುದ್ರಭೂಮಿಯಲ್ಲಿ ಶವ ಸಂಸ್ಕಾರದ ವೇಳೆ ಉರುಳಿ ಬಿದ್ದ ಮರ , ತಪ್ಪಿದ ಅನಾಹುತ – vishwanews24
ಕಾರ್ಕಳ: ರುದ್ರಭೂಮಿಯಲ್ಲಿ ಶವ ಸಂಸ್ಕಾರದ ವೇಳೆ ಉರುಳಿ ಬಿದ್ದ ಮರ ಕಾರ್ಕಳ ಪುರಸಭಾ ಆಡಳಿತ ಅಧೀನಕ್ಕೊಳಪಟ್ಟ ಕರಿಯಕಲ್ಲು ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವ ಸಂಸ್ಕಾರದ ವೇಳೆ ಮರವೊಂದು ಉರುಳಿಬಿದ್ದ ಘಟನೆ ಸಂಭವಿಸಿದೆ. ರುದ್ರಭೂಮಿಯಲ್ಲಿ ರೆಂಜಾಳ ಮತ್ತು ಸಾಣೂರು ಗ್ರಾಮದ ವ್ಯಕ್ತಿಗಳ ಮೃತದೇಹಗಳನ್ನು […]
ಮಂಗಳೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರಿಗೆ ಗಾಯ – vishwanews24
ಮಂಗಳೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರಿಗೆ ಗಾಯ ಮಂಗಳೂರು : ಮಂಗಳೂರು ನಗರದ ಕುಂಟಿಕಾನ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾರಿ ಮಳೆಯ ಕಾರಣ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಶುಕ್ರವಾರ ಮುಂಜಾನೆ […]
ಕಾಪು : ಭಾರೀ ಗಾಳಿ-ಮಳೆಗೆ ನೆರೆ ಭೀತಿ – ಹಲವಾರು ಮನೆ ಜಲಾವೃತ ; ಜನರಲ್ಲಿ ಆತಂಕ – vishwanews24
ಕಾಪು : ಭಾರೀ ಗಾಳಿ-ಮಳೆಗೆ ನೆರೆ ಭೀತಿ – ಹಲವಾರು ಮನೆ ಜಲಾವೃತ ; ಜನರಲ್ಲಿ ಆತಂಕ ಕಾಪು: ತಾಲೂಕಿನಾದ್ಯಂತ ಗಾಳಿ-ಮಳೆ ಹೆಚ್ಚಾಗುತ್ತಿದ್ದು, ಜು.19ರ ಶುಕ್ರವಾರ ನೆರೆ ಭೀತಿ ಎದುರಾಗಿದೆ. ಮಜೂರು, ಉಳಿಯಾರು, ಜಲಂಚಾರು, ಬೆಳಪು, ಕುಂಜೂರು, ಎರ್ಮಾಳು, ಇನ್ನಂಜೆ, ಮೂಳೂರು, […]
ಬಂಟ್ವಾಳ :ಸಿಡಿಲು ಬಡಿದು ಮನೆಗೆ ಹಾನಿ; ಅದೃಷ್ಟವಶಾತ್ ಮನೆಮಂದಿ ಪಾರು – vishwanews24
ಬಂಟ್ವಾಳ :ಸಿಡಿಲು ಬಡಿದು ಮನೆಗೆ ಹಾನಿ; ಅದೃಷ್ಟವಶಾತ್ ಮನೆಮಂದಿ ಪಾರು ಬಂಟ್ವಾಳ : ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯುಂಟಾಗಿದ್ದು, ಮನೆ ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಬಂಟ್ವಾಳದ ಕೇಪು ಗ್ರಾಮದ ಚೆಲ್ಲಡ್ಕ ಎಂಬಲ್ಲಿ ಜು.19ರ ತಡರಾತ್ರಿ ನಡೆದಿದೆ. ಚೆಲ್ಲಡ್ಕ ಶಶಿಶೇಖರ ಭಂಡಾರಿ […]
ಕಾಪು : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪಾಲಿಟಿಕಲ್ ಸೈನ್ಸ್ ನಿಂದ ರಾಜಕೀಯ ಆಡಳಿತದಲ್ಲಿ ಮಾಸ್ಟರ್ಸ್ ಪದವಿ ಪಡೆದ ವಿನಯ ಕುಮಾರ್ ಸೊರಕೆ ಅವರ ಪುತ್ರ ದ್ವಿಶನ್ ಸೊರಕೆ – vishwanews24
ಕಾಪು : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪಾಲಿಟಿಕಲ್ ಸೈನ್ಸ್ ನಿಂದ ರಾಜಕೀಯ ಆಡಳಿತದಲ್ಲಿ ಮಾಸ್ಟರ್ಸ್ ಪದವಿ ಪಡೆದ ವಿನಯ ಕುಮಾರ್ ಸೊರಕೆ ಅವರ ಪುತ್ರ ದ್ವಿಶನ್ ಸೊರಕೆ ಕಾಪು : ಮಾಜಿ ಸಚಿವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ […]
ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ ದಾಳಿ – vishwanews24
ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಸೇರಿ 12 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, […]










