ಉಡುಪಿ : ಜುಲೈ 19 (ನಾಳೆ) ರಂದು ಶಾಲಾ-ಕಾಲೇಜುಗಳಿಗೆ ರಜೆ – vishwanews24

ಉಡುಪಿ : ನಾಳೆ ಜುಲೈ 19 ರಂದು ಶಾಲಾ-ಕಾಲೇಜುಗಳಿಗೆ ರಜೆ ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವ ಹಿನ್ನೆಲೆ, ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ […]

ಉಡುಪಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ ; ಕುಟುಂಬ ಅಪಾಯದಿಂದ ಪಾರು – vishwanews24

ಉಡುಪಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ – ಕುಟುಂಬ ಅಪಾಯದಿಂದ ಪಾರು ಉಡುಪಿ: ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಉಡುಪಿಯ ಕಟ್ಟೆಗುಡ್ಡೆಯಲ್ಲಿ ಜು.18ರಂದು ನಡೆದಿದೆ.ಕಡೆಕಾರು ಪಂಚಾಯಿತಿಯ ಶಾರದ ಪೂಜಾರಿ ಎಂಬುವರಿಗೆ ಸೇರಿದ ಮನೆ. ಘಟನೆ ವೇಳೆ ಮನೆಯಲ್ಲಿ […]

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ‍& ಗ್ಯಾಂಗ್‌ ಮತ್ತೆ 14 ದಿನ ನ್ಯಾಯಾಂಗ ಬಂಧನ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್‌ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. […]

ದೇವರ ಮುಂದೆ ಕೈಮುಗಿದು ಬೆಳ್ಳಿಯ ಕಿರೀಟವನ್ನೇ ಎಗರಿಸಿದ ಕಳ್ಳ.. vishwanews24

ಮುಂಬೈ:  ದೇವರ ಮುಂದೆ ಕೈಮುಗಿದು ಕ್ಷಮೆಯಾಚಿಸಿ ದೇವರ ಬೆಳ್ಳಿಯ ಕಿರೀಟವನ್ನೇ ಎಗರಿಸಿದ ಕಳ್ಳ.. ಮುಂಬೈ: ದೇವರ ಮುಂದೆ ಕೈಮುಗಿದು ಕ್ಷಮೆಯಾಚಿಸಿ ದೇವರ ಬೆಳ್ಳಿಯ ಕಿರೀಟವನ್ನೇ ಎಗರಿಸಿದ ಆಘಾತಕಾರಿ ಘಟನೆಯೊಂದು ಮುಂಬೈನ ಬೊರಿವಲಿಯಲ್ಲಿ ಬುಧವಾರ ನಡೆದಿದೆ. ಬೊರಿವಲಿಯಲ್ಲಿರುವ ವಿಠ್ಠಲ ದೇವಸ್ಥಾನಕ್ಕೆ ಬುಧವಾರ ಸಂಜೆ […]

ಇಂದಿರಾ ಗಾಂಧಿ ಅವರ ಹಸೆರಿಗೆ ಕಳಂಕ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ : ರಮಾನಾಥ ರೈ – vishwanews24

ತುರ್ತು ಪರಿಸ್ಥಿಯಿಂದ ದ.ಕ. ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ, ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು: ಬಿ. ರಮಾನಾಥ ರೈ ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ […]

ಶಿರೂರು ಗುಡ್ಡ ಕುಸಿತ ಪ್ರಕರಣ :  ಬಾಲಕಿ ಸಹಿತ ಇಬ್ಬರ ಮೃತದೇಹ ಪತ್ತೆ ; ಮೃತರ ಸಂಖ್ಯೆ ಆರಕ್ಕೆ ಏರಿಕೆ – vishwanews24

ಶಿರೂರು ಗುಡ್ಡ ಕುಸಿತ ಪ್ರಕರಣ :  ಬಾಲಕಿ ಸಹಿತ ಇಬ್ಬರ ಮೃತದೇಹ ಪತ್ತೆ ; ಮೃತರ ಸಂಖ್ಯೆ ಆರಕ್ಕೆ ಏರಿಕೆ ಕಾರವಾರ:ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಪೈಕಿ ಮತ್ತೆ ಇಬ್ಬರ ಮೃತ ದೇಹಗಳು ಗುರುವಾರ ಪತ್ತೆಯಾಗಿವೆ. ದುರಂತದಲ್ಲಿ […]

ಉಡುಪಿ: ರೈಲ್ವೆ ಸೇತುವೆ ಬಳಿ ಯುವಕನ ಶವ ಪತ್ತೆ  ; ಆತ್ಮಹತ್ಯೆ ಶಂಕೆ – vishwanews24

ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ಯುವಕನ ಶವ ಪತ್ತೆ  ; ಆತ್ಮಹತ್ಯೆ ಶಂಕೆ ಉಡುಪಿ: ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ […]

ರೈತನಿಗೆ ಅಪಮಾನ: 7 ದಿನ ಜಿಟಿ ಮಾಲ್​ ಬಂದ್​​ : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್  – vishwanews24

ರೈತನಿಗೆ ಅಪಮಾನ: 7 ದಿನ ಜಿಟಿ ಮಾಲ್​ ಬಂದ್​​ : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್  ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್  ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್  ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ […]

ಕಿನ್ನಿಗೋಳಿ : ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ಇಬ್ಬರ ಬಂಧನ ; ಓರ್ವ ಪರಾರಿ – vishwanews24

ಕಿನ್ನಿಗೋಳಿ : ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ಇಬ್ಬರ ಬಂಧನ ; ಓರ್ವ ಪರಾರಿ ಮುಲ್ಕಿ : ಕಿನ್ನಿಗೋಳಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ತಂಡವನ್ನು ಮುಲ್ಕಿ ಪೊಲೀಸರು ಸಾರ್ವಜನಿಕರ ನೆರವಿನೊಂದಿಗೆ ಬಂಧಿಸಿದ್ದಾರೆ. ಕಿನ್ನಿಗೋಳಿ ಪೇಟೆಯಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ […]

ರೀಲ್ಸ್ ಮಾಡಲು ಹೋಗಿ 300 ಅಡಿ ಆಳದ ಕಮರಿಗೆ ಬಿದ್ದು ಯುವತಿ ದಾರುಣ ಸಾವು – vishwanews24

ರೀಲ್ಸ್ ಮಾಡಲು ಹೋಗಿ 300 ಅಡಿ ಆಳದ ಕಮರಿಗೆ ಬಿದ್ದು ಯುವತಿ ದಾರುಣ ಸಾವು ರಾಯಗಢ: ಮಹಾರಾಷ್ಟ್ರದ ರಾಯಗಢ ಬಳಿಯ ಕುಂಭೆ ಜಲಪಾತದಲ್ಲಿ ವಿಡಿಯೊ ಮಾಡುತ್ತಿದ್ದ 26 ವರ್ಷದ ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಬೈ ನಿವಾಸಿ ಅನ್ವಿ ಕಾಮ್ದಾರ್ […]