ಶಿರಾಡಿಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ- ಅದೃಷ್ಟವಶಾತ್‌ ಚಾಲಕ ಪಾರು : ವಾಹನ ಸಂಚಾರ ಸ್ಥಗಿತ – vishwanews24

 ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಅದೃಷ್ಟವಶಾತ್‌ ಚಾಲಕ ಪಾರು – ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತ ಸಕಲೇಶಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ […]

ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ ; ತಪ್ಪಿದ ಅನಾಹುತ – vishwanews24

ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ ; ತಪ್ಪಿದ ಅನಾಹುತ ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆ ಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18 ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ […]

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – vishwanews24

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ : ಸಿದ್ದರಾಮಯ್ಯ  ಬೆಂಗಳೂರು :ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ […]

ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ – vishwanews24

ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ ; ಭಾರೀ ಮಳೆಯಾಗುವ ಸಾಧ್ಯತೆ ಮಂಗಳೂರು/ಉಡುಪಿ:ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, […]

ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ – vishwanews24

ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು:  ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. […]

ಉಡುಪಿ: ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24

ಉಡುಪಿ: ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಉಡುಪಿ :ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಬೈಂದೂರು ತಾಲ್ಲೂಕು ಹಾಗೂ ಹೆಬ್ರಿ ತಾಲ್ಲೂಕು ರಜೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ […]

ಉಡುಪಿ: ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮಾರಾಟ ಮಾಡುವಂತಿಲ್ಲ – vishwanews24

ಉಡುಪಿ: ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮಾರಾಟ ಮಾಡುವಂತಿಲ್ಲ ಉಡುಪಿ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ […]

ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ‘ಲಕ್ಕಿ’ ಇನ್ನಿಲ್ಲ – vishwanews24

ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕೋಣ ‘ಲಕ್ಕಿ’ ಇನ್ನಿಲ್ಲ ಕಿನ್ನಿಗೋಳಿ(ದಕ್ಷಿಣ ಕನ್ನಡ) : ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ‘ ಲಕ್ಕಿ’ ಎಂಬ ಕೋಣ ಬುಧವಾರ ಕೊನೆಯುಸಿರೆಳೆದಿದೆ. ಕಳೆದ ವರ್ಷದ ಕಂಬಳ ಸೀಸನ್ ನಲ್ಲಿ 5 ಮೆಡಲ್ ಗೆಳನ್ನು […]

ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ‌ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ – vishwanews24

ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ‌ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ […]

ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು – vishwanews24

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ.ರೇವಣ್ಣ:  ಪಕ್ಕೆಲುಬಿಗೆ ಪೆಟ್ಟು , ಐಸಿಯುನಲ್ಲಿ ಚಿಕಿತ್ಸೆ ಹಾಸನ : ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ […]