Author: Vishwa News 24
ಉಳ್ಳಾಲ : ವಿದ್ಯುತ್ ತಂತಿ ಸ್ಪರ್ಶಿಸಿ ಹೆಬ್ಬಾವು ಸಾವು – vishwanews24
ವಿದ್ಯುತ್ ಕಂಬವೇರಿದ ಹೆಬ್ಬಾವು; ವಿದ್ಯುತ್ ಸ್ಪರ್ಶಿಸಿ ಸಾವು ಮಂಗಳೂರು: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ತಂತಿ ತಗುಲಿ ಶಾಕ್ನಿಂದ ಹೆಬ್ಬಾವು […]
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ […]
ಭಾರೀ ಗುಡ್ಡ ಕುಸಿತ: ಐವರು ಮಣ್ಣನಡಿ ಸಿಲುಕಿರುವ ಶಂಕೆ – vishwanews24
ಅಂಕೋಲಾದ ಶಿರೂರು ಬಳಿ ಭಾರೀ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಮಣ್ಣಿನಡಿ ಸಿಲುಕಿರುವ ಶಂಕೆ ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು […]
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ; ಸವಾರ ಗಂಭೀರ – vishwanews24
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ; ಸವಾರ ಗಂಭೀರ ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ […]
ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24
ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16ರಂದು ರಜೆ ಘೋಷಿಸಲಾಗಿದೆ […]
ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24
ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ […]
ಬಂಟ್ವಾಳ: ಖಾಸಗಿ ಬಸ್ ಗದ್ದೆಗೆ ಪಲ್ಟಿ ; ಪ್ರಯಾಣಿಕರು ಅಪಾಯದಿಂದ ಪಾರು – viswhanews24
ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ […]
ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು – vishwanews24
ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ. ಹರೀಶ (32) ಮೃತ ದುರ್ದೈವಿ. ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ […]
ಭಾರೀ ಮಳೆಯಾಗುವ ಮುನ್ಸೂಚನೆ : ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ – vishwanews24
ಭಾರೀ ಮಳೆಯಾಗುವ ಮುನ್ಸೂಚನೆ : ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, […]
ಉಡುಪಿ: ಟ್ವೀಟ್ ವಿವಾದ – ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ – vishwanews24
ಉಡುಪಿ: ಟ್ವೀಟ್ ವಿವಾದ – ನನ್ನ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ : ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ ಉಡುಪಿ: ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಡಾ. ಕೀರ್ತನ್ ಉಪಾಧ್ಯಾಯ ಅವರ ಎಕ್ಸ್ ಖಾತೆಯಿಂದ ಮಾಡಿದ ಟ್ವೀಟ್ ವಿವಾದವನ್ನು […]







