Author: Vishwa News 24
ವಿಟ್ಲ : ಹಸು ಕಳ್ಳತನ ಪ್ರಕರಣ ; ಆರೋಪಿ ಬಂಧನ – vishwanews24
ವಿಟ್ಲ : ಹಸು ಕಳ್ಳತನ ಪ್ರಕರಣ ; ಆರೋಪಿ ಬಂಧನ ವಿಟ್ಲ, : ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ […]
ಕಾಪು: ಖಾಸಗಿ ಬಸ್ ಹಾಗೂ ಸ್ಕೂಟರ್ ಅಪಘಾತ ; ಸವಾರ ಸಾವು – vishwanews24
ಕಾಪು: ಖಾಸಗಿ ಬಸ್ ಹಾಗೂ ಸ್ಕೂಟರ್ ಅಪಘಾತ ; ಸವಾರ ಸಾವು ಕಾಪು: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ. ಮೃತ […]
ಉಡುಪಿ : ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ – vishwanews24
ಉಡುಪಿ : ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ನಿವೃತ್ತ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಎಂಐಟಿ ಸಂಸ್ಥೆಯ ನಿವೃತ್ತ ಉದ್ಯೋಗಿ […]
ಕಟಪಾಡಿ : ಸಾಯಿ ಈಶ್ವರ್ ಗುರೂಜಿಯವರಿಂದ ಅಯ್ಯಪ್ಪ ಸ್ವಾಮಿ ವ್ರತಧಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ – vishwanews24
ಕಟಪಾಡಿ : ಸಾಯಿ ಈಶ್ವರ್ ಗುರೂಜಿಯವರಿಂದ ಅಯ್ಯಪ್ಪ ಸ್ವಾಮಿ ವ್ರತಧಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ ಕಟಪಾಡಿ:ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಸಹಭಾಗಿತ್ವದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಾರ್ಗ ದರ್ಶನದಲ್ಲಿ ಜ.1ರಿಂದ […]
ಸುಳ್ಯ : ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ – vishwanews24
ಸುಳ್ಯ : ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಂಗಳೂರು: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವುದು ಸುಳ್ಯದ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ […]
ಶ್ರೀ ಕ್ಷೇತ್ರ ಮಂದಾರಬೈಲು- ವಾರ್ಷಿಕ ನೇಮೋತ್ಸವದ ಆಮಂತ್ರಣ,ರಕ್ತೇಶ್ವರಿ-ಗುಳಿಗ-ಮಂತ್ರದೇವತೆ ದೈವಗಳ ನೇಮೋತ್ಸವ :- Vishwanews24
ಶ್ರೀ ಕ್ಷೇತ್ರ ಮಂದಾರಬೈಲು- ವಾರ್ಷಿಕ ನೇಮೋತ್ಸವದ ಆಮಂತ್ರಣ ಮಾತಾಡುವ ಮಂತ್ರದೇವತೆ ಸನ್ನಿಧಾನದಲ್ಲಿ ವಾರ್ಷಿಕ ಉತ್ಸವದ ಸಂಭ್ರಮ ಮಂಗಳೂರು:- ಇಲ್ಲಿನ ಕೊಂಚಾಡಿ ಗ್ರಾಮದ ಶ್ರೀ ಕ್ಷೇತ್ರ ಮಂದಾರಬೈಲು ಶ್ರೀ ರಕ್ತೇಶ್ವರಿ -ಮಂತ್ರದೇವತೆ -ಗುಳಿಗ ದೈವಗಳ ವರ್ಷಾವಧಿ ಕೋಲ ಬಲಿ ಸೇವೆ-ಧಾರ್ಮಿಲ ಕಾರ್ಯಗಳು ವಿಶೇಷ […]
ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ – vishwanews24
ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ ಮುಂಬೈ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ […]
ಉಡುಪಿ ಭೀಮಾ ಜ್ಯುವೆಲ್ಲರ್ಸ್‌ನಿಂದ ಪೊಲೀಸ್ ಇಲಾಖೆಗೆ ಮಹೇಂದ್ರ ಬೊಲೆರೋ ಜೀಪ್ ಕೊಡುಗೆ – vishwanews24
ಉಡುಪಿ ಭೀಮಾ ಜ್ಯುವೆಲ್ಲರ್ಸ್‌ನಿಂದ ಪೊಲೀಸ್ ಇಲಾಖೆಗೆ ಮಹೇಂದ್ರ ಬೊಲೆರೋ ಜೀಪ್ ಕೊಡುಗೆ ಉಡುಪಿ : ಉಡುಪಿಯ ಭೀಮಾ ಜ್ಯುವೆಲ್ಲರ್ಸ್ ತಮ್ಮ ಸಿಎಸ್‌ಆರ್ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್‌ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದಾರೆ. ಇಂದು ನಡೆದ […]
ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ – vishwanews24
ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ […]
ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು – vishwanews24
ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು ಕಾಪು : ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯದ […]










