Author: Vishwa News 24
ಕಾಪು : ಎಲ್ಲೂರಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ಕಾಮಗಾರಿ ಶೀಘ್ರದಲ್ಲಿ ಆರಂಭ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಪು : ಎಲ್ಲೂರಿನಲ್ಲಿ ಗೋ ರುದ್ರಭೂಮಿಗೆ ಶೀಘ್ರದಲ್ಲಿ ಕಾಮಗಾರಿ ಆರಂಭ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾಪು : ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ಗೋ ರುದ್ರಭೂಮಿಯ ಸ್ಥಳಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ […]
ಡಬ್ಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು – vishwanews24
ಡಬ್ಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು ನವದೆಹಲಿ: ಡಬ್ಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 18 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಕ್ನೋ ಆಗ್ರೋ ಎಕ್ಸ್‌ಪ್ರೆಸ್ ವೇಯಲ್ಲಿ […]
ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ – vishwanews24
ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ […]
ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ : ಅಧಿಕಾರಿಗಳಿಗೆ ಸಿಎಂ ತಾಕೀತು – vishwanews24
ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ : ಅಧಿಕಾರಿಗಳಿಗೆ ಸಿಎಂ ತಾಕೀತು ಬೆಂಗಳೂರು: ಅನರ್ಹರನ್ನು ಬಿಪಿಎಲ್ ಕಾರ್ಡ್‌ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ […]
ಭಾರಿ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ – vishwanews24
ಭಾರಿ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಹವಾಮಾನಾ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಜುಲೈ 9 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, […]
ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ – vishwanews24
ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಉಡುಪಿ: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾ0ಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ […]
ಬಂಟ್ವಾಳ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ – vishwanews24
ಬಂಟ್ವಾಳ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ ಬಂಟ್ವಾಳ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕ ಗಿರೀಶ್ (37) ಅವರ ಮೃತದೇಹ ಶುಕ್ರವಾರ ಸಂಜೆ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಗಿರೀಶ್ ಗುರುವಾರ ಮುಂಜಾನೆ ಬಾಡಿಗೆ ಹೋಗಲು ಇದೆ ಎಂದು […]
ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ – vishwanews24
ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮೂರವೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 12 ರವರೆಗೆ ಪ್ರಾರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು […]
ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಮರ : ಚಾಲಕ ಅಪಾಯದಿಂದ ಪಾರು – vishwanews24
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಮರ : ಚಾಲಕ ಅಪಾಯದಿಂದ ಪಾರು ವಿಟ್ಲ,: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಬರಿ ರತ್ನಾಕರ ಎಂಬವರ […]
ಡೆಂಗ್ಯೂ ಫೀವರ್ ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು : ಡಾ. ಮಂಜುನಾಥ್ – vishwanews24
ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ.. ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸಿಸುವವರಿಗೆ ಸೊಳ್ಳೆ ಪರದೆ ಉಚಿತ ನೀಡಿ.. ಬೆಂಗಳೂರು: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ […]









