Author: Vishwa News 24
ಮಲ್ಪೆ: ಬಿಜೆಪಿ ಬೆಂಬಲಿತ ತೆಂಕನಿಡಿಯೂರು ಗ್ರಾ.ಪಂ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ – vishwanews24
ಮಲ್ಪೆ: ಬಿಜೆಪಿ ಬೆಂಬಲಿತ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಶೋಭಾ […]
ದಕ್ಷಿಣ ಕನ್ನಡ : ಸಿ. ಬಿ ರಿಷ್ಯಂತ್ ವರ್ಗಾವಣೆ – ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕ – vishwanews24
ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ ರಿಷ್ಯಂತ್ ವರ್ಗಾವಣೆ – ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕ ಮಂಗಳೂರು:ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ತಡರಾತ್ರಿ ಆದೇಶ ಹೊರಡಿಸಿದೆ. ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ […]
ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ – vishwanews24
ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿ0ದ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ […]
ಪತ್ನಿಗೆ ಮೂಡಾ ನಿವೇಶನ ಹಂಚಿಕೆ ವಿವಾದ: ಸಿಎಂ ಸ್ಪಷ್ಟನೆ – vishwanews24
ಪತ್ನಿಗೆ ಮೂಡಾ ನಿವೇಶನ ಹಂಚಿಕೆ ವಿವಾದ: ಸಿಎಂ ಸ್ಪಷ್ಟನೆ ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು […]
ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ : ಬಿಜೆಪಿ ವಾಗ್ದಾಳಿ – vishwanews24
ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್ : ಬಿಜೆಪಿ ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ಇಂದು ರಾಜ್ಯ ಬಿಜೆಪಿ ಘಟಕ ತನ್ನ ‘ಎಕ್ಸ್’ ಖಾತೆಯಲ್ಲಿ ರಾಜ್ಯ ಸರ್ಕಾರದ […]
8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ – vishwanews24
8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್‌ಕಮ್ ಹೆಲ್ತ್ ಸಂಸ್ಥೆಯ ಸಹ ಸಂಸ್ಥಾಪಕ ರಿಷಿ ಶಾ ಅವರು ಬರೋಬ್ಬರಿ 8,300 ಕೋಟಿ ರೂ. ವಂಚನೆ ಮಾಡಿದ್ದಾರೆ. ಇದೀಗ […]
ಸರಕಾರಿ ಬಸ್ಸು ಹತ್ತುವ ವೇಳೆ ತುಂಡಾದ ಡೋರ್ ಲಾಕ್ ; ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ – vishwanews24
ಸರಕಾರಿ ಬಸ್ಸು ಹತ್ತುವ ವೇಳೆ ತುಂಡಾದ ಡೋರ್ ಲಾಕ್ ; ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ ಗಂಭೀರ ಗಾಯ ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ […]
ಉಡುಪಿ : ನಗರಸಭೆ ಅನುಮತಿ ಇಲ್ಲದೆ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ ; 25ಸಾವಿರ ರೂ. ದಂಡ ವಿಧಿಸಿದ ಪೌರಾಯುಕ್ತ – vishwanews24
ಉಡುಪಿ : ನಗರಸಭೆ ಅನುಮತಿ ಇಲ್ಲದೆ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ .. 25000 ರೂ. ದಂಡ ವಿಧಿಸಿದ ಪೌರಾಯುಕ್ತ ಉಡುಪಿ: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ […]
ಸೂರಜ್ ಮಹಾನ್ ದೈವ ಭಕ್ತ , ಇದರಿಂದ ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ : ಹೆಚ್.ಡಿ ರೇವಣ್ಣ – vishwanews24
ಸೂರಜ್ ಮಹಾನ್ ದೈವ ಭಕ್ತ , ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ : ಹೆಚ್.ಡಿ ರೇವಣ್ಣ ಮೈಸೂರು: ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ. ಹೀಗಾಗಿ […]
ಉಡುಪಿ ತುಳುಕೂಟ ಮದರೆಂಗಿದರಂಗ್ : ಜು.6 ರಂದು ಶಾಲಾ-ಕಾಲೇಜು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಸ್ಪರ್ಧೆ – vishwanews24
ಉಡುಪಿ ತುಳುಕೂಟ ಮದರೆಂಗಿದರಂಗ್ : ಜು.6 ರಂದು ಶಾಲಾ-ಕಾಲೇಜು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಸ್ಪರ್ಧೆ ಉಡುಪಿ: ತುಳುಕೂಟ ಉಡುಪಿ(ರಿ) ವತಿಯಿಂದ ಇದೇ ಬರುವ ಜುಲೈ 6 ತಾರೀಕಿನಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತುಳುನಾಡ ಬದುಕಿನ ವಿಶೇಷತೆಯನ್ನು […]







