Author: Vishwa News 24
ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ – vishwanews24
ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ ಬೆಂಗಳೂರು: ಮಾಜಿ ಭಾರತೀಯ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ನೇಮಿಸಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು […]
ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ; ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮ – vishwanews24
ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ; ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮ ಕಡಬ: ಜಿಲ್ಲೆಯ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. […]
ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ – vishwanews24
ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ […]
ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24
ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಚೌಟ ಮಂಗಳೂರು: ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ತೆರಳಿ […]
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – vishwanews24
ದೇವರಮನೆ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ: ಸಂಚಾರಕ್ಕೆ ಸಮಸ್ಯೆ ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ […]
ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು – vishwanews24
ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಕಗ್ಗದಾಸಪುರದಲ್ಲಿ ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ದೃಢಪಡಿಸಿದೆ. […]
ಕಾರ್ಕಳ: ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಲ್ಲ : ಶುಭದರಾವ್ ವ್ಯಂಗ್ಯ – vishwanews24
ಕಾರ್ಕಳ: ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಲ್ಲ : ಶುಭದರಾವ್ ವ್ಯಂಗ್ಯ ಕಾರ್ಕಳ: ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. […]
ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಐವರು ನೀರು ಪಾಲು -vishwanews24
ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಐವರು ನೀರು ಪಾಲು ; ಮೂವರ ಮೃತದೇಹ ಪತ್ತೆ , ಇಬ್ಬರು ನಾಪತ್ತೆ ಮುಂಬೈ, : ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ […]
ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ – vishwanews24
ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ […]
ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ : ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರು ಪಾರು – vishwanews24
ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ :ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ.. ಅಫಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ .. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು ಪುತ್ತೂರು : ಶಿರಾಢಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರಾಜ್ಯ ಸಾರಿಗೆ ನಿಗಮದ ರಾಜಹಂಸ […]









