ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ – vishwanews24

ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ ಮಾಸ್ಕೋ: ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ – vishwanews24

ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ […]

ಕುಂದಾಪುರ: ಟ್ರಕ್‌ನ ಕೆಳಗೆ ಸಿಲುಕಿದ ಸ್ಕೂಟರ್  ; ಅದೃಷ್ಟವಶಾತ್ ತಾಯಿ, ಮಗಳು ಪ್ರಾಣಾಪಾಯದಿಂದ ಪಾರು – vishwanews24

ಕುಂದಾಪುರ: ಟ್ರಕ್‌ನ ಕೆಳಗೆ ಸಿಲುಕಿದ ಸ್ಕೂಟರ್  ; ಅದೃಷ್ಟವಶಾತ್ ತಾಯಿ, ಮಗಳು ಪ್ರಾಣಾಪಾಯದಿಂದ ಪಾರು ಕುಂದಾಪುರ:ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ಟ್ರಕ್‌ನ ಕೆಳಗೆ ಸ್ಕೂಟರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು […]

ತೈಲ ಬೆಲೆ ಏರಿಕೆಗೂ  ಗ್ಯಾರಂಟಿಗೂ ಸಂಬಂಧವಿಲ್ಲ , ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ : ಡಿಕೆ ಶಿ – vishwanews24

ತೈಲ ಬೆಲೆ ಏರಿಕೆಗೂ  ಗ್ಯಾರಂಟಿಗೂ ಸಂಬಂಧವಿಲ್ಲ , ಎಲ್ಲಾ ಗ್ಯಾರಂಟಿಗಳು  ಮುಂದುವರಿಯುತ್ತವೆ : ಡಿಕೆ ಶಿ ಬೆಂಗಳೂರು: ತೈಲ ಬೆಲೆ ಏರಿಕೆಗೂ  ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು  ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗೆ ಜು. 4 ರವರೆಗೆ ನ್ಯಾಯಾಂಗ ಬಂಧನ – vishwanews24

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಗೆ ಜೈಲು ರೇಣುಕಾಸ್ವಾಮಿ ಕಿಡ್ನಾಪ್ & ಕೊಲೆ ಕೇಸ್- ಜು. 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆಯ ನಂತ್ರ ಎ.1 […]

ಮಂಗಳೂರು: ಅಮಾಯಕರನ್ನು ಆರೋಪಿಗಳನ್ನಾಗಿಸಿ , ನೈಜ ಆರೋಪಿಗಳ ರಕ್ಷಣೆ: ಸೌಜನ್ಯ ಹೋರಾಟ ಸಮಿತಿ ಆರೋಪ – vishwanews24

ಅಮಾಯಕರನ್ನು ಆರೋಪಿಗಳನ್ನಾಗಿಸಿ ನೈಜ ಆರೋಪಿಗಳ ರಕ್ಷಣೆ: ಸೌಜನ್ಯ ಹೋರಾಟ ಸಮಿತಿ ಆರೋಪ ಮಂಗಳೂರು: ಬೆಳ್ತಂಗಡಿಯಲ್ಲಿ 2012ರ ಅಕ್ಟೋಬರ್ 9ರಂದು ನಡೆದ ಸೌಜನ್ಯ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳದ ಪುರ್ಜೆಬೈಲು ಎಂಬಲ್ಲಿ ನಡೆದ ಮಾವುತ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಮಾಯಕರನ್ನು ಆರೋಪಿಗಳನ್ನಾಗಿಸಿ […]

ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಪೊಲೀಸ್ – vishwanews24

ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಪೊಲೀಸ್ ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ […]

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಳ ಕಡಿತ :  ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ – vishwanews24

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಳ ಕಡಿತ :  ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಾಕೀತು ಮಾಡಿದೆ. ಗರಿಷ್ಠ 15 ನಿಮಿಷಗಳ […]

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು – vishwanews24

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕಂಪನಿ ಮಾಲೀಕರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಸ್ವಿಡ್ಜರ್ಲೆಂಡ್: ಬ್ರಿಟನ್ ನಲ್ಲಿರುವ ಭಾರತೀಯ ಸಂಜಾತ ಉದ್ಯಮಿಗಳಲ್ಲೇ ಅತಿ ಶ್ರೀಮಂತ ಉದ್ಯಮಿಗಳೆಂದೆನಿಸಿರುವ ಹಿಂದೂಜ ಕುಟುಂಬದ ನಾಲ್ಕು ದೈತ್ಯ ಉದ್ಯಮಿಗಳಿಗೆ ತಲಾ ನಾಲ್ಕು ವರ್ಷಗಳಿಗೂ […]

ಕುಂದಾಪುರ : ಕಳ್ಳತನಕ್ಕೆ ಯತ್ನಿಸುತ್ತಿರುವಾಗಲೇ ಆರೋಪಿ ಲಾಕ್ ; ಕಳ್ಳನನ್ನು 10 ನಿಮಿಷದಲ್ಲಿ ಸೆರೆ ಹಿಡಿದ ಪೊಲೀಸರು – vishwanews24

ಕುಂದಾಪುರ : ಕಳ್ಳತನಕ್ಕೆ ಯತ್ನಿಸುತ್ತಿರುವಾಗಲೇ ಆರೋಪಿ ಲಾಕ್ ; ಕಳ್ಳನನ್ನು 10 ನಿಮಿಷದಲ್ಲಿ ಸೆರೆ ಹಿಡಿದ ಪೊಲೀಸರು ಗಂಗೊಳ್ಳಿ: ಹೊಸಾಡು ಶಾಖೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಿಕಿಯ ಸರಳು ಮುರಿದು ಕಳ್ಳತನ ನಡೆದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ […]