ಉಳ್ಳಾಲ: ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ – vishwanews24

ಉಳ್ಳಾಲ: ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು  ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಳ್ಳಾಲ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಗುರುವಾರ ಬಿಜೆಪಿ ನಡೆಸಿದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. ಇಂದು ರಾಜ್ಯಾದ್ಯಂತ […]

ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ! vishwanews24

ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ! ಬೆಂಗಳೂರು: ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ. ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ […]

ಹೃದಯಘಾತ : ಖಾಸಗಿ ಸಂಸ್ಥೆಯ ವಾಹನ ಚಾಲಕ ನಿಧನ – vishwanews24

ಹೃದಯಘಾತ : ಖಾಸಗಿ ಸಂಸ್ಥೆಯ ವಾಹನ ಚಾಲಕ ನಿಧನ ತೀರ್ಥಹಳ್ಳಿ: ರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ. ವಿಷಯ ತಿಳಿದು […]

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಜುಲೈ 1ರಿಂದ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ – vishwanews24

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಜುಲೈ 1ರಿಂದ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ದಿನಸಿ ವಸ್ತುಗಳು, ತರಕಾರಿಗಳ ದರ ಏರಿಕೆ ನಡುವೆ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. […]

ಅಕ್ರಮ ಮಸೀದಿ ಸೇರಿದಂತೆ 1,200 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ – vishwanews24

ಅಕ್ರಮ ಮಸೀದಿ ಸೇರಿದಂತೆ 1,200 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ ಅಕ್ಬರ್‌ನಗರ: ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್‌ಡಿಎ) ಅಧಿಕಾರಿಗಳು ಹೇಳಿದ್ದಾರೆ. ಜೂನ್​ […]

ಹಾಸನ : ಹಾಡಹಗಲೇ ಗುಂಡಿನ ದಾಳಿ ; ಇಬ್ಬರು ಮೃತ್ಯು – vishwanews24

ಹಾಸನ : ಹಾಡಹಗಲೇ ಗುಂಡಿನ ದಾಳಿ – ಇಬ್ಬರು ಮೃತ್ಯು ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ […]

ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು : ಬಿಜೆಪಿ ಸೈಕಲ್ ಪ್ರತಿಭಟನೆಗೆ ಎಂ.ಬಿ ಪಾಟೀಲ್ ಲೇವಡಿ – vishwanews24

ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ: ಎಂ.ಬಿ.ಪಾಟೀಲ್  ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್  ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು […]

ಉಡುಪಿ:  ತೈಲ ಬೆಲೆ ಏರಿಕೆ ವಿರೋಧಿಸಿ ಕಾಪು ಮಂಡಲ ಬಿಜೆಪಿಯಿಂದ ಪ್ರತಿಭಟನೆ – vishwanews24

ಉಡುಪಿ:  ತೈಲ ಬೆಲೆ ಏರಿಕೆ ವಿರೋಧಿಸಿ ಕಾಪು ಮಂಡಲ ಬಿಜೆಪಿಯಿಂದ ಪ್ರತಿಭಟನೆ ಉಡುಪಿ: ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮಪುರ ಬಳಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, […]

ವಾಹನಗಳಲ್ಲಿ ಕಣ್ಣುಕುಕ್ಕುವ ಎಲ್​ಇಡಿ ಹೆಡ್‌ಲೈಟ್‌ ಹಾಕಿದ್ರೆ ಪ್ರಕರಣ – vishwanews24

ವಾಹನಗಳಲ್ಲಿ ಕಣ್ಣುಕುಕ್ಕುವ ಎಲ್​ಇಡಿ ಹೆಡ್‌ಲೈಟ್‌ ಹಾಕಿದ್ರೆ ಪ್ರಕರಣ  ಬೆಂಗಳೂರು: ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್​ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್​ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ […]

ಉಡುಪಿ: ಗುಂಡಿಕ್ಕಿ ವ್ಯಕ್ತಿಯ ಹತ್ಯೆ ಪ್ರಕರಣ  – ಹಂತಕರ ಶೀಘ್ರ ಪತ್ತೆಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣ  – ಹಂತಕರ ಶೀಘ್ರ ಪತ್ತೆಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ಕಳೆದ ಮಾರ್ಚ್ 2 ರಂದು ಬ್ರಹ್ಮಾವರ ತಾಲೂಕು ಹನೆಹಳ್ಳಿ ನಿವಾಸಿ ಕೃಷ್ಣ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಪತ್ತೆ ಮಾಡುವಂತೆ […]