ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ – vishwanews24

ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ ಉಪ್ಪಿನಂಗಡಿ,: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ […]

ಮಂಗಳೂರು: ಟೆಂಪೋ ಢಿಕ್ಕಿ – ಪಾದಾಚಾರಿ ವ್ಯಕ್ತಿ ಮೃತ್ಯು – vishwanews24

ಮಂಗಳೂರು: ಟೆಂಪೋ ಢಿಕ್ಕಿ ಹೊಡೆದು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಮೃತ್ಯು ಮಂಗಳೂರು : ಟೆಂಪೋ ಢಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರಿನ ಕುಚಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಬಿಕರ್ನಕಟ್ಟೆ […]

ಆಟ ಆಡುತ್ತಿರುವಾಗ‌ ಕುಸಿದುಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವು – vishwanews24

ಆಟ ಆಡುತ್ತಿರುವಾಗ‌ ಕುಸಿದುಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವು ತುಮಕೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಟ ಆಡುತ್ತಿರುವಾಗ‌ಲೇ ದಿಢೀರ್ ಕುಸಿದುಬಿದ್ದು ಸಾವಿಗೀಡಾದ ಆತಂಕಕಾರಿ ದುರ್ಘಟನೆ (Student Death) ನಡೆದಿದೆ. ತುಮಕೂರು‌  ತಾಲೂಕು‌ ಸಿರಿವಾರ‌ದಲ್ಲಿ ಘಟನೆ ನಡೆದಿದ್ದು, ಧನು (14) ಎಂಬ ವಿದ್ಯಾರ್ಥಿ […]

ಗನ್​ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ.. ಇಬ್ಬರು ಪೊಲೀಸರು ಅರೆಸ್ಟ್​ – vishwanews24

ಗನ್​ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ.. ಇಬ್ಬರು ಪೊಲೀಸರು ಅರೆಸ್ಟ್​ ತೆಲಂಗಾಣ : ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್​​​ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಂಧಿಸಲಾಗಿದೆ. ಇದರ ಜತೆಗೆ […]

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ – vishwanews24

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರು ಬೀದಿಗಿಳಿದು ಹೋರಾಟ.. ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ.. ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ.. ಬೆಂಗಳೂರು : ಪೆಟ್ರೋಲ್‌, ಡೀಸೆಲ್‌ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ […]

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ – vishwanews24

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ […]

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು ;  60 ಜನರು ಅಸ್ವಸ್ಥ – vishwanews24

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು ;  60 ಜನರು ಅಸ್ವಸ್ಥ ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರ್ ವರ್ಗಾವಣೆ.. 10 ಸಿಬ್ಬಂದಿ ಅಮಾನತು ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ದುರ್ಘಟನೆ ತಮಿಳುನಾಡಿನ ಉತ್ತರ […]

ಕುಂದಾಪುರ: ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು – vishwanews24

ಕುಂದಾಪುರ: ಕಡಲಿಗಿಳಿದ ಯುವಕ ಸಮುದ್ರಪಾಲು ; ಮುಂದುವರೆದ ಶೋಧ ಕಾರ್ಯ ಕುಂದಾಪುರ: ಕಡಲಿಗಿಳಿದ ಯುವಕನೋರ್ವ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ದುರ್ಘಟನೆ ತಾಲೂಕಿನ ಬೀಜಾಡಿಯ ಅರಬ್ಬೀ ಸಮುದ್ರದಲ್ಲಿ ಬುಧವಾರ ಸಂಜೆ ಸಂಭವಿಸಿದೆ. ನೀರು ಪಾಲಾಗಿರುವ ಯುವಕನನ್ನು ತಿಪಟೂರಿನ ನಿವಾಸಿ […]

ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆ – vishwanews24

ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆ ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ […]

ರೇಣುಕಾಸ್ವಾಮಿ ಕೊಲೆ ಪ್ರಕರಣ : ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ […]