Author: Vishwa News 24
ಉಡುಪಿ: ಸೆಲೂನ್ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ – vishwanews24
ಉಡುಪಿ: ಸೆಲೂನ್ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್ ಯು. (18) ಹಲ್ಲೆಗೊಳಗಾದವರು. ಜೂ. […]
ಉಡುಪಿ : ಗುಂಡಿಬೈಲು ವ್ಯಕ್ತಿ ನೇಣಿಗೆ ಶರಣು – vishwanews24
ಉಡುಪಿ: ಗುಂಡಿಬೈಲು ನಿವಾಸಿ ನೇಣಿಗೆ ಶರಣು ಉಡುಪಿ : ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ, ಲುಂಗಿಯಿಂದ ನೇಣು ಬೀಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ. ಆತ್ಮಹತ್ಯೆಗೈದಿರುವ ವ್ಯಕ್ತಿಯನ್ನು ಮಾದವ ಪೂಜಾರಿ (58) ಎಂದು […]
ಕುಂದಾಪುರ : ರೈಲ್ವೆ ಮೇಲ್ದರ್ಜೆಗೆ ಆದ್ಯತೆ : ಕೋಟ ಭರವಸೆ – vishwanews24
ಕುಂದಾಪುರ : ರೈಲ್ವೆ ಮೇಲ್ದರ್ಜೆಗೆ ಆದ್ಯತೆ : ಕೋಟ ಭರವಸೆ ಕುಂದಾಪುರ:ರೈಲ್ವೆ ಪ್ರಯಾಣಿಕರ ಹಿತರಕ್ಷಣ ಸಮಿತಿಯಿಂದ ನಾಲ್ಕು ಬೇಡಿಕೆಗಳು ಬಂದಿವೆ. ಅದರಲ್ಲಿ ಒಂದು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯ ಜೊತೆ ವಿಲೀನಗೊಳಿಸುವುದು. ಕುಂದಾಪುರದಲ್ಲಿ ಹೊಸ ರೈಲುಗಳನ್ನು ನಿಲುಗಡೆಗೊಳಿಸುವಂಥದ್ದು. ಕುಂದಾಪುರ ಮತ್ತು ಬೆಂಗಳೂರು […]
ಮಹಿಳೆ ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು – vishwanews24
ಮಹಿಳೆ ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ ಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ […]
ಕಾಪು: ಪ್ರತ್ಯೇಕ ಪ್ರಕರಣ – ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ – vishwanews24
ಕಾಪು: ಪ್ರತ್ಯೇಕ ಪ್ರಕರಣ – ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ ಕಾಪು: ಪ್ರತ್ಯೇಕ ಪ್ರಕರಣಗಳಲ್ಲಿ ಮಹೀಂದ್ರಾ ಪಿಕಪ್ ವಾಹನ ಮತ್ತು ಮಾರುತಿ ಆಮ್ನಿ ಕಾರಿನಲ್ಲಿ 2 ಹಸು ಮತ್ತು ಕರುವೊಂದನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿರುವುದನ್ನು ಕಾಪು […]
ಕಾಪು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ; 6 ಮಂದಿಯ ವಿರುದ್ಧ ಪ್ರಕರಣ ದಾಖಲು – vishwanews24
ಕಾಪು: ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: 6 ಮಂದಿಯ ವಿರುದ್ಧ ಪ್ರಕರಣ ದಾಖಲು ಕಾಪು: ರಾಷ್ಟ್ರೀ ಹೆದ್ದಾರಿ 66ರ ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಪೊಲೀಸ್ ಠಾಣೆಯ ಎಎಸ್‌ಐ […]
ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು – vishwanews24
ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ […]
ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ : CM ಸಿದ್ದರಾಮಯ್ಯ – vishwanews24
ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು. ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಬಕ್ರೀದ್ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ : ಉಪೇಂದ್ರ ಪ್ರತಿಕ್ರಿಯೆ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ : ಉಪೇಂದ್ರ ಪ್ರತಿಕ್ರಿಯೆ ಸ್ಯಾಂಡಲ್‌ವುಡ್ ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ.ಸುದೀಪ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಸಾರ್ವಜನಿಕ […]




