ಹೃದಯಾಘಾತ : ಬಿಜೆಪಿ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ – vishwanews24

ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ. ಮಾಜಿ ಎಂಎಲ್ಸಿ ಎಂಬಿ ಭಾನುಪ್ರಕಾಶ್, ಹೃದಯಾಘಾತದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ […]

ಕೋಲ್ಕತ್ತಾ:  ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ – vishwanews24

ಕೋಲ್ಕತ್ತಾ:  ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ  ಡಾರ್ಜಿಲಿಂಗ್  ಜಿಲ್ಲೆಯಲ್ಲಿ […]

ಕುಂದಾಪುರ: ದೇವಸ್ಥಾನದಿಂದ ಗೋ ಕಳವಿಗೆ ವಿಫಲ ಯತ್ನ – vishwanews24

ಕುಂದಾಪುರ: ದೇವಸ್ಥಾನದಿಂದ ಗೋ ಕಳವಿಗೆ ವಿಫಲ ಯತ್ನ ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಕುಂದಾಪುರದ ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು […]

ಮಂಗಳೂರು:: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ – vishwanews24

ಮಂಗಳೂರು:: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ ಮಂಗಳೂರು: ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿ […]

ಸುಳ್ಯ: ಶಾಲಾ ಜಗಲಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ ; ಕೊಲೆ ಶಂಕೆ – vishwanews24

ಸುಳ್ಯ: ಶಾಲಾ ಆವರಣದಲ್ಲಿ ಅಪರಿಚಿತ  ಯುವಕನ ಮೃತದೇಹ ಪತ್ತೆ ಸುಳ್ಯ: ಯುವಕನೋರ್ವನ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರ್ಕಾರಿ ಶಾಲಾ ಆವರಣದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. […]

ಕಾಪು: ಎಟಿಎಂಗೆ ಹಣ ಡ್ರಾ ಮಾಡಲು ಬಂದ ವ್ಯಕ್ತಿ ಕುಸಿದು ಬಿದ್ದು ಮೃತ್ಯು – vishwanews24

ಕಾಪು: ಎಟಿಎಂ ಬಳಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು  ಕಾಪು: ಹಣ ಡ್ರಾ ಮಾಡಲು ಬಂದಿದ್ದ ವ್ಯಕ್ತಿ ಒಬ್ಬರು ಮೃತ ಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತ ಪಟ್ಟವರು ಸದಾನಂದ ಶೀನ (64). ಸದಾನಂದ ಶೀನ ಅವರು ನಿವೃತ್ತ ಇನ್‌ […]

ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ತೆರವು – vishwanews24

ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್  ತೆರವು ಉಡುಪಿ: ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು. ಜೂ.3ರಂದು ಉಡುಪಿ ಸಂಚಾರ […]

ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ – vishwanews24

ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ ಚಿತ್ರದುರ್ಗ: ಬೆಂಗಳೂರಿನಲ್ಲಿ ಭೀಕರವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಾಂಕೇತಿಕವಾಗಿ 5 ಲಕ್ಷ ರೂ. ಪರಿಹಾರ ನೀಡಿದೆ. ಶನಿವಾರ ಮೃತ ರೇಣುಕಸ್ವಾಮಿ […]

ವಾಹನ ಸವಾರಿಗೆ ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ – vishwanews24

ವಾಹನ ಸವಾರಿಗೆ ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಇಂದು ಪ್ರಕಟಿಸಿದ್ದು, ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ […]

ಕಡಬ: ಹೃದಯಾಘಾತಕ್ಕೆ ಉದ್ಯಮಿ ಬಲಿ.. vishwanews24

ಕಡಬ: ಹೃದಯಾಘಾತಕ್ಕೆ ಉದ್ಯಮಿ ಬಲಿ.. ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏಕಾಏಕಿ ಎದೆನೋವು ಕಾಣಿಸಿಕೊಂಡ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ […]