ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ, ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ : ಶೋಭಾ ಕರಂದ್ಲಾಜೆ  – vishwanews24

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ, ಮಾಧ್ಯಮಗಳ ಮೂಲಕ ನೋಡಿದೆ : ಶೋಭಾ ಕರಂದ್ಲಾಜೆ  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ನೋಡಿದೆ. ಯಡಿಯೂರಪ್ಪ ಅವರ ದೀರ್ಘ […]

ಕೊಲ್ಕತ್ತಾ:  ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ ; ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ – vishwanews24

ಕೊಲ್ಕತ್ತಾ:  ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ… ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ ಕೊಲ್ಕತ್ತಾ: ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶುಕ್ರವಾರ ಸಂಭವಿಸಿದ್ದು ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಲೇ […]

ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ: ಡಿಕೆಶಿ – vishwanews24

ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ  : ಡಿಕೆಶಿ ಬೆಂಗಳೂರು, : ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ […]

ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್ – vishwanews24

ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್ ಉಡುಪಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಭಂದಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು […]

ಕುವೈತ್ ಅಗ್ನಿ ದುರಂತ: ಮೃತಪಟ್ಟ 45 ಭಾರತೀಯರ ಮೃತದೇಹಗಳು ಕೇರಳಕ್ಕೆ – vishwanews24

ಕುವೈತ್ ಅಗ್ನಿ ದುರಂತ: ಮೃತಪಟ್ಟ 45 ಭಾರತೀಯರ ಮೃತದೇಹಗಳು ಕೇರಳಕ್ಕೆ ನವದೆಹಲಿ :ಎರಡು ದಿನಗಳ ಹಿಂದೆ ಕುವೈತ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಾಯುಸೇನೆಯ ವಿಶೇಷ ವಿಮಾನ ಕೇರಳಕ್ಕೆ ಬಂದಿಳಿದಿದೆ. ಮೃತರಲ್ಲಿ ಕೇರಳದ 23, ತಮಿಳುನಾಡಿನ […]

ರಕ್ಷಣೆಗಾಗಿ  ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ  – vishwanews24

ರಕ್ಷಣೆಗಾಗಿ ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಇರುವ ಠಾಣೆಗೆ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಇರುವ ಪೊಲೀಸ್ ಠಾಣೆಗೆ […]

ಮಂಗಳೂರು :ನಾನು ಒಳ್ಳೆಯವರಿಗೆ ಕಾಣುತ್ತೇನೆ, ಸಮಾಜ ವಿರೋಧಿಗಳಿಗೆ ಕಾಣುವುದಿಲ್ಲ : ಯು.ಟಿ. ಖಾದರ್ – vishwanews24

ಬೋಳಿಯಾರ್ ಪ್ರಕರಣದಲ್ಲಿ ಹೊರಗಿನವರು ಮೂಗು ತೂರಿಸುವುದು ಬೇಡ.. ಕೆಲವು ಯುವಕರಿಂದಾಗಿ ಕ್ಷೇತ್ರಕ್ಕೆ ಕೆಟ್ಟ ಹೆಸರು ಬಂದಿದೆ : ಯು.ಟಿ. ಖಾದರ್ ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಸರ್ವಧರ್ಮದ ಜನರು ಸೌಹಾರ್ದದಿಂದ ವಾಸವಾಗಿದ್ದಾರೆ. ಕೆಲವು ಯುವಕರಿಂದಾಗಿ ಕ್ಷೇತ್ರಕ್ಕೆ ಕೆಟ್ಟ ಹೆಸರು ಬಂದಿದೆ. ಬೋಳಿಯಾರ್ ನಡೆದ‌ […]

ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು […]

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್ – vishwanews24

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( […]

ಮಲ್ಪೆ: ರಸ್ತೆ ಬದಿಯ ಹಸಿ ಅಣಬೆ ತಿಂದು ಮೂವರು ಆಸ್ವಸ್ಥ ; ಪ್ರಾಣಾಪಾಯದಿಂದ ಪಾರು – vishwanews24

ಮಲ್ಪೆ: ರಸ್ತೆ ಬದಿಯ ಹಸಿ ಅಣಬೆತಿಂದು ಮೂವರು ಆಸ್ವಸ್ಥ ; ಪ್ರಾಣಾಪಾಯದಿಂದ ಪಾರು ಮಲ್ಪೆ: ರಸ್ತೆ ಬದಿಯಲ್ಲಿ ಬೆಳೆದ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ಸಂಭವಿಸಿದೆ. ಗದಗ ಮೂಲದ ಅಣ್ಣಪ್ಪ (45), ಸುಜಾತಾ (25) ಮತ್ತು […]