Author: Vishwa News 24
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು; ನಾಲ್ವರಿಗೆ ಗಾಯ – vishwanews24
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು; ನಾಲ್ವರಿಗೆ ಗಾಯ ಉಡುಪಿ: ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಉಡುಪಿ ಅಂಬಾಗಿಲುವಿನಲ್ಲಿ ಜೂನ್ 13ರಂದು […]
ಕಾಪು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ – vishwanews24
ಕಾಪು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದ ಮೋಸಿನಾ ಮೃತ ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು […]
ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ – vishwanews24
ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದ್ದು ಹೀಗಾಗಿ ಬಂಧನ ಭೀತಿ ಎದುರಾಗಿದೆ. ವಿಚಾರಣೆಗೆ […]
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ – vishwanews24
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ […]
ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು – vishwanews24
ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು ಆಂಧ್ರಪ್ರದೇಶ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ […]
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ – vishwanews24
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನ ಕಚೇರಿಯಲ್ಲಿ ಗುರುವಾರ ನೆರವೇರಿತು. […]
ಕಾಪು : ಹೊಸ ಮಾರಿಗುಡಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ – vishwanews24
ಕಾಪು : ಹೊಸ ಮಾರಿಗುಡಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ ಜೂ. 25 ರಂದು ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ […]
ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ – vishwanews24
ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಇಂದು (ಜೂ.13) ತೆರೆಯಲಾಗಿದೆ. ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು […]
ಫೇಸ್ಬುಕ್ ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ : ಕುತ್ತಾರು ಆಡಳಿತ ಮಂಡಳಿಯಿಂದ ದೂರು ದಾಖಲು – vishwanews24
ಶ್ರೀ ಕ್ಷೇತ್ರದಲ್ಲಿ ಯಾವುದೇ ಆನ್ಲೈನ್ ಸೇವೆಯಾಗಲಿ ಆನ್ಲೈನ್ ಮುಖಾಂತರ ದೇಣಿಗಿಯಾಗಲಿ ಸಂಗ್ರಹಿಸುವುದಿಲ್ಲ : ಕುತ್ತಾರು ಆಡಳಿತ ಮಂಡಳಿ ಕುತ್ತಾರು ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವಂತಹ ಎಲ್ಲ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದು ಇದರ […]
ಸುಳ್ಯ: ಹಾವು ಕಚ್ಚಿ ಮಹಿಳೆ ಮೃತ್ಯು – vishwanews24
ಸುಳ್ಯ: ಹಾವು ಕಚ್ಚಿ ಮಹಿಳೆ ಮೃತ್ಯು ಸುಳ್ಯ: ಇಲ್ಲಿನ ಬೆಳ್ಳಾರೆ ಸಮೀಪದ ಬೂಡು ಎಂಬಲ್ಲಿ ಮಹಿಳೆಯೋರ್ವರಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಜೂ.12 ರಂದು ರಾತ್ರಿ ನಡೆದಿದೆ. ಬೂಡು ಚೋಮ ಎಂಬವರ ಪತ್ನಿ ಸುಶೀಲ ಎಂಬವರು ನೆಟ್ಟಾರಿನ ಮನೆಯೊಂದರಲ್ಲಿ ಕೂಲಿ ಕೆಲಸ […]







