Author: Vishwa News 24
ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) […]
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ […]
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್ ಶೆಣೈ ಅವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರು ಕಳೆದ ಅವಧಿಯಲ್ಲಿ ಮಂಜೇಶ್ವರದ ಶ್ರೀ ಅನಂತೇಶ್ವರ […]
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ ಮಟ್ಟಾರು ಪೋಸ್ಟ್‌ನ ಕಾಫಿಕಾಡು ಪ್ರದೇಶದಲ್ಲಿ ನಡೆದಿದೆ. ಪ್ರಕಾಶ್ ಆಚಾರ್ಯ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮದುವೆಯಾಗದಿರುವ ಪ್ರಕಾಶ್ ಅವರು […]
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ : 11 ಮಂದಿ ಸಾವು – vishwanews24
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಮೃತಪಟ್ಟು, ಎರಡು ಮಂದಿ ಗಂಭೀರ ಗಾಯಗೊಂಡಿರುವ […]
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯಲ್ಲಿ ಉತ್ತುಂಗದ ಕಾಲದಲ್ಲಿಯೇ ಮೀನುಗಾರರಿಗೆ ಸಂಕಷ್ಟ ಎದುರಾಗಿದೆ. ಸಾಮಾನ್ಯವಾಗಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸಮುದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ […]
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರಾಗಿ […]
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ಮುಂದಿನ ಕಾರ್ಯ ಕ್ರಮ […]
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ […]
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು (ಏ.13) ಮತ್ತು ನಾಳೆ (ಏ.14) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವೆಡೆ ಗುಡುಗು […]










