ಉಡುಪಿ : ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ: ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ – vishwanews24

ಉಡುಪಿ : ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ: ಸಚಿವ ಜಿ ಪರಮೇಶ್ವರ್ ಅಚ್ಚರಿಯ ಹೇಳಿಕೆ ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಉಡುಪಿಯಲ್ಲಿ ಕಾಂಗ್ರೆಸ್  ಕಾರ್ಯಕರ್ತರಿಂದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಈ ಬಗ್ಗೆ […]

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ – vishwanews24

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ ಉಡುಪಿ: ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು […]

ಉಳ್ಳಾಲ : ಬಿಜೆಪಿ ಗೆಲುವಿಗೆ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ – vishwanews24

ಬಿಜೆಪಿ  ಗೆಲುವಿಗೆ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ […]

ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಸಾವು – vishwanews24

ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಸಾವು ಮಣಿಪಾಲ : ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅಲ್ವಿನ್ ಡಿಸೋಜಾ (53) ಮೃತ ವ್ಯಕ್ತಿ. […]

ನನ್ನ ತಂದೆ ಕರುಣಾನಿಧಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ : ಅಣ್ಣಾಮಲೈ ತಿರುಗೇಟು – vishwanews24

ನನ್ನ ತಂದೆ ಕುಪ್ಪುಸ್ವಾಮಿ ಹೀಗಾಗಿ ಗೆಲ್ಲೋದಕ್ಕೆ ಸ್ವಲ್ಪ ಸಮಯ ಬೇಕು : ಅಣ್ಣಾಮಲೈ ತಿರುಗೇಟು ಚೆನ್ನೈ: 2024ರ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದ್ದು ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ […]

ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ : ಪ್ರಕಾಶ್‌ ರಾಜ್‌ – vishwanews24

ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು: ಪ್ರಕಾಶ್‌ ರಾಜ್‌  ಬೆಂಗಳೂರು : ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಪಕ್ಷವು ಸರಳ ಬಹುಮತ ಪಡೆಯುವಲ್ಲಿ ಎಡವಿದೆ. ಪರಿಣಾಮ ಬಿಜೆಪಿ ತನ್ನ ಮೈತ್ರಿಕೂಟದ ಇತರೆ ಪಕ್ಷಗಳ ಬೆಂಬಲವನ್ನು ಒಟ್ಟುಗೂಡಿಸುವ […]

ಉಡುಪಿ: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತ ; ವಿದ್ಯಾರ್ಥಿಗಳು ಪಾರು – vishwanews24

ಉಡುಪಿ: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತ ; ವಿದ್ಯಾರ್ಥಿಗಳು ಪಾರು ಉಡುಪಿ: ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಎಂಬಲ್ಲಿ ನಡೆದಿದೆ. […]

ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ಚಂದ್ರಬಾಬು ನಾಯ್ಡು – vishwanews24

ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ಚಂದ್ರಬಾಬು ನಾಯ್ಡು ನವದೆಹಲಿ : ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ […]

ಕರಾವಳಿಯಲ್ಲಿಕಾಂಗ್ರೆಸ್‌ಗೆ ಹೀನಾಯ ಸೋಲು: ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಗೋ ಬ್ಯಾಕ್ ಅಭಿಯಾನ – vishwanews24

ಕರಾವಳಿಯಲ್ಲಿಕಾಂಗ್ರೆಸ್‌ಗೆ ಹೀನಾಯ ಸೋಲು: ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಗೋ ಬ್ಯಾಕ್ ಅಭಿಯಾನ ಉಡುಪಿ: ಲೋಕಸಭಾ ಫಲಿತಾಂಶ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಕಾಂಗ್ರೆಸ್ […]

ಮಂಗಳೂರು : ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಇದು ಅಂತ್ಯವಲ್ಲ, ಆರಂಭ : ಪದ್ಮರಾಜ್ – vishwanews24

ಮಂಗಳೂರು : ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಇದು ಅಂತ್ಯವಲ್ಲ, ಆರಂಭ : ಪದ್ಮರಾಜ್ ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದ ದಕ್ಷಿಣ ಕನ್ನಡದ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್, ಇದು ಅಂತ್ಯವಲ್ಲ, ಆರಂಭ. […]