ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ : ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇವೇಂದ್ರ ಫಡ್ನವೀಸ್ – vishwanews24

ಮಹಾರಾಷ್ಟ್ರ : ಬಿಜೆಪಿ ಸೋಲಿನ ಜವಾಬ್ದಾರಿ ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇವೇಂದ್ರ ಫಡ್ನವೀಸ್ ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಸೋಲಿನ ಜವಾಬ್ದಾರಿಯನ್ನು ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಬುಧವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ಕಳಪೆ ಪ್ರದರ್ಶನದ […]

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ : ರಮಾನಾಥ ರೈ – vishwanews24

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ : ರಮಾನಾಥ ರೈ ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ  ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, […]

ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ – vishwanews24

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ: ಅಂಗೀಕಾರ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ಪ್ರಧಾನ ಮಂತ್ರಿಯವರು ಕೇಂದ್ರ ಮಂತ್ರಿಮಂಡಲದ ಜೊತೆಗೆ ತಮ್ಮ ರಾಜೀನಾಮೆಯನ್ನು […]

ಹವಾಮಾನ ವೈಪರೀತ್ಯ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಸೇರಿ 9ಮಂದಿ ಮೃತ್ಯು – vishwanews24

ಹವಾಮಾನ ವೈಪರೀತ್ಯ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಸೇರಿ 9ಮಂದಿ ಮೃತ್ಯು ಡೆಹ್ರಾಡೂನ್‌:ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು […]

ಒಡಿಶಾ ವಿಧಾನಸಭಾ ಚುನಾವಣೆ : ಬಿಜೆಪಿ ವಿರುದ್ಧ ಬಿಜೆಡಿ ಸೋಲು – ರಾಜೀನಾಮೆ ನೀಡಿದ ನವೀನ್ ಪಟ್ನಾಯಕ್ – vishwanews24

ಒಡಿಶಾ ವಿಧಾನಸಭಾ ಚುನಾವಣೆ : ಬಿಜೆಪಿ ವಿರುದ್ಧ ಬಿಜೆಡಿ ಸೋತ ಬಳಿಕ ರಾಜೀನಾಮೆ ನೀಡಿದ ನವೀನ್ ಪಟ್ನಾಯಕ್ ಭುವನೇಶ್ವರ, : ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಜೆಡಿ ಸೋತ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ನೀಡಿದ್ದಾರೆ. […]

ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳ ಆರೋಪ; ಸರ್ಕಾರಿ ವೈದ್ಯಾಧಿಕಾರಿ ಸಸ್ಪೆಂಡ್ – vishwanews24

ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳ ಆರೋಪ; ಸರ್ಕಾರಿ ವೈದ್ಯಾಧಿಕಾರಿ ಸಸ್ಪೆಂಡ್ ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳದ ಆರೋಪದ ಮೇರೆಗೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ರಾಬರ್ಟ್ ರೆಬೆಲ್ಲೊ […]

ಜೂನ್ 8 ಕ್ಕೆ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸಾಧ್ಯತೆ ..! vishwanews24

ಜೂನ್ 8ರಂದು ನರೇಂದ್ರ ಮೋದಿ ಪ್ರಮಾಣ ವಚನ?, 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಸಾಧ್ಯತೆ .. ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪದಗ್ರಹಣ ಜೂನ್ 8 ಕ್ಕೆ ಮೋದಿ ಪ್ರಮಾಣವಚನ ಸಾಧ್ಯತೆ ಮೋದಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್ ಎನ್ […]

ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು  : ಸುಬ್ರಮಣಿಯನ್ ಸ್ವಾಮಿ – vishwanews24

ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು  : ಸುಬ್ರಮಣಿಯನ್ ಸ್ವಾಮಿ ಹೊಸದಿಲ್ಲಿ: “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ […]

ಎನ್‌ಡಿಎ ಪಕ್ಷಗಳ ಜೊತೆ ಸೇರಿ ಸರ್ಕಾರ ರಚನೆಗೆ ಮುಂದಾದ ಬಿಜೆಪಿ – vishwanews24

ಎನ್‌ಡಿಎ  ಪಕ್ಷಗಳ ಜೊತೆ ಸೇರಿ ಸರ್ಕಾರ ರಚಿಸಲು ಮುಂದಾದ ಬಿಜೆಪಿ ಚಂದ್ರ ಬಾಬು ನಾಯ್ಡು, ನಿತೀಶ್ ಕುಮಾರ್ ಬಿಜೆಪಿಗೆ ಬೆಂಬಲ ಘೋಷಣೆ ಸಂಜೆ ನಾಲ್ಕು ಗಂಟೆಗೆ ದೆಹಲಿಯಲ್ಲಿ ಎನ್.ಡಿ.ಎ ನಾಯಕರ ಸಭೆ ಬೆಳ್ತಂಗಡಿ : ಕರಾವಳಿ  ಹಿಂದುತ್ವದ ಭದ್ರಕೋಟೆ – ಅದನ್ನು […]

ಬೆಳ್ತಂಗಡಿ : ಕರಾವಳಿ  ಹಿಂದುತ್ವದ ಭದ್ರಕೋಟೆ – ಅದನ್ನು ಪುಡಿಗಟ್ಟಲು ಅಸಾಧ್ಯ : ಹರೀಶ್ ಪೂಂಜ  – vishwanews24

ಬೆಳ್ತಂಗಡಿ : ಕರಾವಳಿ  ಹಿಂದುತ್ವದ ಭದ್ರಕೋಟೆ – ಅದನ್ನು ಪುಡಿಗಟ್ಟಲು ಅಸಾಧ್ಯ : ಹರೀಶ್ ಪೂಂಜ ಸಂತಸ  ಬೆಳ್ತಂಗಡಿ : ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ […]