Author: Vishwa News 24
ಮಂಗಳೂರು: ಶರಣ್ ಪಂಪ್‌ವೆಲ್ ವಿರುದ್ಧ ಎಫ್ಐಆರ್ ದಾಖಲು – vishwanews24
ಮಂಗಳೂರು: ರಸ್ತೆಯಲ್ಲೇ ಹನುಮಾನ್ ಚಾಲೀಸ್ ಪಠಣಕ್ಕೆ ಕರೆ: ಶರಣ್ ಪಂಪ್‌ವೆಲ್ ವಿರುದ್ಧ ಎಫ್ಐಆರ್ ದಾಖಲು ಮಂಗಳೂರು: ರಸ್ತೆಯಲ್ಲೇ ನಮಾಜ್ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದ ವಿಎಚ್.ಪಿ ಮುಖಂಡ ಶರಣ್ ಪಂಪ್‌ವೆಲ್ ‘ಸಾಮೂಹಿಕ ಹನುಮಾನ್ ಚಾಲೀಸಾ ಪಠಣೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನಲೆ […]
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಬಂಟ್ವಾಳ : ಏಕಾಏಕಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರೋ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಟ್ಯಾಂಕರ್ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿತ್ತು. […]
ಹೋಟೆಲ್ ಉದ್ಯಮಿ ಹತ್ಯೆ ಪ್ರಕರಣ : ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ – vishwanews24
ಹೋಟೆಲ್ ಉದ್ಯಮಿ ಹತ್ಯೆ ಪ್ರಕರಣ : ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ಮುಂಬೈ: 2001 ರಲ್ಲಿ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ ಅಪರಾಧಿ ಎಂದು ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ […]
ಅಶ್ಲೀಲ ವಿಡಿಯೋ ಪ್ರಕರಣ: ಒಂದು ತಿಂಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬಂಧನ – vishwanews24
ಅಶ್ಲೀಲ ವಿಡಿಯೋ ಪ್ರಕರಣ: ಒಂದು ತಿಂಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬಂಧನ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಸುಮಾರು ಒಂದು ತಿಂಗಳ ಬಳಿಕ ಬೆಂಗಳೂರಿಗೆ ಮರಳಿದ್ದು, ಬಂಧನವಾಗಿದ್ದಾರೆ. ವಿದೇಶದಿಂದ ಬರೋಬ್ಬರಿ 34 ದಿನಗಳ ಬಳಿಕ […]
ಉಡುಪಿ: ವಿವಿಧ ಹುದ್ದೆ – ಅರ್ಜಿ ಆಹ್ವಾನ – vishwanews24
ಉಡುಪಿ: ವಿವಿಧ ಹುದ್ದೆ – ಅರ್ಜಿ ಆಹ್ವಾನ ಉಡುಪಿ: ಏರ್‌ಕ್ರಾಪ್ಟ್ ರಿಸರ್ಚ್ & amp; ಡಿಸೈನ್ ಸೆಂಟರ್‌ನಲ್ಲಿ, ಡಿಸೈನ್ ಕಾಂಪ್ಲೆಕ್ಸ್ ಯುಆರ್, ಒಬಿಸಿ, ಎಸ್ಸಿ, ಎಸ್ಟಿ ಹಾಗೂ ಇಡಬ್ಲೂö್ಯಎಸ್ ವರ್ಗಗಳಲ್ಲಿ ಡಿಪ್ಲೋಮಾ ತಂತ್ರಜ್ಞ, ತಂತ್ರಜ್ಞ ಮತ್ತು ಸಹಾಯಕ (ಸಿವಿಲ್) ಹುದ್ದೆಗೆ ಸಿಬ್ಬಂದಿಯನ್ನು […]
ಉಡುಪಿ : ಬಿಜೆಪಿ ನಾಲ್ವರು ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ – vishwanews24
ಉಡುಪಿ : ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ ಉಡುಪಿ : ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ […]
ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಕಲ್ಯಾ ಗ್ರಾ. ಪಂ. ಬಿಜೆಪಿ ಸದಸ್ಯನ ಬಂಧನ – vishwanews24
ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಕಲ್ಯಾ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯನ ಬಂಧನ ಕಾರ್ಕಳ: ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ ಗ್ರಾಮಾಂತರ […]
ಸಾರ್ವಜನಿಕ ಭಾಷಣದ ಘನತೆ, ಪ್ರಧಾನಿ ಸ್ಥಾನದ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್ ಕಿಡಿ – vishwanews24
“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ: ಮನಮೋಹನ್ ಸಿಂಗ್ ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು […]
ಬಿಎಸ್ ವೈ ಅವರದ್ದು ಸ್ವಾರ್ಥ ರಾಜಕಾರಣ , ಪಕ್ಷ ಶುದ್ದೀಕರಣ ಮಾಡದಿದ್ದರೇ ರಾಜ್ಯದಲ್ಲಿ ಬಿಜೆಪಿ ಅಡ್ರಸ್ ಇರಲ್ಲ : ಕೆ.ಎಸ್. ಈಶ್ವರಪ್ಪ – vishwanews24
ಬಿಎಸ್ ವೈ ಅವರದ್ದು ಸ್ವಾರ್ಥ ರಾಜಕಾರಣ , ಪಕ್ಷ ಶುದ್ದೀಕರಣ ಮಾಡದಿದ್ದರೇ ರಾಜ್ಯದಲ್ಲಿ ಬಿಜೆಪಿ ಅಡ್ರಸ್ ಇರಲ್ಲ : ಕೆ.ಎಸ್. ಈಶ್ವರಪ್ಪ ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು […]
ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಮತಯಾಚನೆ – vishwanews24
ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಮತಯಾಚನೆ ಹೊನ್ನಾಳಿ ವಿಧಾನ ಸಭಾ ಕ್ಷೇತ್ರದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರೊಂದಿಗೆ […]

