ಚುನಾವಣೆಯ ನಂತರ ಯಾವ ಬಿಟ್ಟಿ ಭಾಗ್ಯನೂ ಸಿಗಲ್ಲ : ಬಿ. ಎಲ್ ಸಂತೋಷ್ – vishwanews24

ವಿಧಾನ ಪರಿಷತ್ ಗೆ ಒಳ್ಳೇ ಸಂಖ್ಯೆ ಬೇಕು ಪರಿಷತ್ ಮತ್ತು ವಿಧಾನಸಭೆಗಳು ಜೋಡೆತ್ತುಗಳಂತೆ ಈಗಿನ ರಾಜ್ಯದ ಪರಿಸ್ಥಿತಿ ಗೆ ಸಂಖ್ಯೆ ಬೇಕು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ ಅಲ್ಟ್ರಾ ಎಕ್ಸ್ ಟ್ರೀಂ ಎಡಪಂತೀಯರು ಆಡಳಿತ ನಡೆಸ್ತಾ ಇದಾರೆ ಸ್ಟೇಟ್ ಎಜ್ಯುಕೇಷನ್ […]

ನೈರುತ್ಯ ಪದವೀಧರ ಶಿಕ್ಷಕ ಕ್ಷೇತ್ರ ಚುನಾವಣೆ : ರಘುಪತಿ ಭಟ್- ಈಶ್ವರಪ್ಪ ವಿರುದ್ಧ ಬಿ. ಎಲ್ .ಸಂತೋಷ್ ಅಸಮಾಧಾನ – vishwanews24

ನೈರುತ್ಯ ಪದವೀಧರ ಶಿಕ್ಷಕ ಕ್ಷೇತ್ರ ಚುನಾವಣೆ : ಉಡುಪಿ ಖಾಸಗಿ ಹೋಟೆಲ್ ನಲ್ಲಿ ಘಟ ನಾಯಕರ ಸಮಾವೇಶ ನಮ್ಮ ಕಾರ್ಯಕರ್ತರಿಗೆ ಮಹಾಭಾರತದ ಅರ್ಜುನನ ಸ್ಥಿತಿ ಎದುರಾಗಿದೆ : ಬಿ ಎಲ್ ಸಂತೋಷ್ ನೈರುತ್ಯ ಪದವೀಧರ ಶಿಕ್ಷಕ ಕ್ಷೇತ್ರ ಚುನಾವಣೆ ಉಡುಪಿಯಲ್ಲಿ ಖಾಸಗಿ […]

ʻಪ್ರಜ್ವಲ್​ ದೇವರಾಜ್​ ಇನ್ನಿಲ್ಲ’ ಎಂದು ವದಂತಿ ಹಬ್ಬಿಸಿದ ಕಿಡಿಗೇಡಿಗಳು : ಕುಟುಂಬಸ್ಥರು ಗರಂ – vishwanews24

ʻಪ್ರಜ್ವಲ್​ ದೇವರಾಜ್​ ಇನ್ನಿಲ್ಲ’ ಎಂದು ವದಂತಿ ಹಬ್ಬಿಸಿದ ಕಿಡಿಗೇಡಿಗಳು : ಕುಟುಂಬಸ್ಥರ ಬೇಸರ ನಟ ಪ್ರಜ್ವಲ್ ದೇವರಾಜ್ ಅನಾರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಅವರ ಕುಟುಂಬ ಗರಂ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎನ್ನುವ ಪೋಸ್ಟರ್ […]

ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು – vishwanews24

ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ […]

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – vishwanews24

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ ಬಸ್​ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೊನೆಗೆ ಡ್ರೈವರ್​ ಬಸ್ಸನ್ನು ನೇರವಾಗಿ ಆಸ್ಪತ್ರೆ […]

ಪ್ರಜ್ವಲ್‍ರನ್ನು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯಲು ಈಗಾಗಲೇ ವಾರೆಂಟ್ ಜಾರಿಯಾಗಿದೆ : ಪರಮೇಶ್ವರ್ – vishwanews24

ಪ್ರಜ್ವಲ್‍ರನ್ನು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯಲು ಈಗಾಗಲೇ ವಾರೆಂಟ್ ಜಾರಿಯಾಗಿದೆ : ಪರಮೇಶ್ವರ್ ಬೆಂಗಳೂರು: ಪ್ರಜ್ವಲ್ ರೇವಣ್ಣ  ಬರುವ ಮಾಹಿತಿ ಇದೆ. ಅವರೇ ಬರುವುದಾಗಿ ಹೇಳಿದ್ದು, ಬಂದರೆ ನಮ್ಮ ಎಸ್‍ಐಟಿ  ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. […]

ಮಂಗಳೂರು: ರಸ್ತೆಯಲ್ಲಿ ನಮಾಝ್ – ಪೊಲೀಸ್ ಪ್ರಕರಣ ವಾಪಾಸು ಪಡೆಯಲು ಅಲ್ಪಸಂಖ್ಯಾತ ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರು: ರಸ್ತೆಯಲ್ಲಿ ನಮಾಝ್ – ಪೊಲೀಸ್ ಪ್ರಕರಣ ವಾಪಾಸು ಪಡೆಯಲು ಅಲ್ಪಸಂಖ್ಯಾತ ಕಾಂಗ್ರೆಸ್ ಆಗ್ರಹ ಮಂಗಳೂರು: ನಗರದ ಕಂಕನಾಡಿ ಮಸೀದಿ ಬಳಿಯ ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಪೊಲೀಸ್ ಕ್ರಮ ಖಂಡಿಸಿ ಕೆ.ಕೆ.ಶಾಹುಲ್ ಹಮೀದ್ […]

ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ – vishwanews24

ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ –  ಜೂ. 12ರ ವರೆಗೆ ನ್ಯಾಯಾಂಗ ಬಂಧನ  ಬ್ರಹ್ಮಾವರ: ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ […]

ಕಾರ್ಕಳ: ಓವರ್ ಟೇಕ್ ಭರದಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಬೈಕ್ – ಸವಾರ ಗಂಭೀರ – vishwanews24

ಕಾರ್ಕಳ: ಓವರ್ ಟೇಕ್ ಭರದಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಬೈಕ್  –  ಸವಾರ ಗಂಭೀರ ಕಾರ್ಕಳ: ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗಿದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾ ವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳ ನಗರದ […]

ಮಂಗಳೂರು : ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್‌ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ : ಮಸೀದಿ ಆಡಳಿತ ಮಂಡಳಿ ಸ್ಪಷ್ಟನೆ – vishwanews24

* ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ..  * ನಾವೂ ಆಗ ನಮಾಜ್‌ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ.. * ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ.. * […]