Author: Vishwa News 24
ಕಾಪು: ಪಾದೂರು ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ – vishwanews24
ಕಾಪು: ಪಾದೂರು ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ ಕಾಪು: ಪಾದೂರು ಐ.ಎಸ್.ಪಿ.ಆರ್.ಎಲ್ ಕಂಪೆನಿ ಬಳಿಯ ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮರದ ಪುಡಿ ಹಾಗೂ ಭತ್ತದ ಉಮಿಯನ್ನು ಸಂಗ್ರಹಿಸಿಡುತ್ತಿದ್ದ ಕೊಠಡಿಯಲ್ಲಿ ಬೆಂಕಿ […]
ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಕಾರು – vishwanews24
ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು ವಿಟ್ಲ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗೆ […]
ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ – vishwanews24
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನ ದರುಶನ ಪಡೆದು ಶ್ರೀದೇವಿಗೆ ದೀಪ ಬೆಳಗಿ, ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದ ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶಿರೂರು ಮಠದ ಮಠಾಧೀಶರಾದ ಶ್ರೀ ಶ್ರೀ […]
ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ : ರಘುಪತಿ ಭಟ್ -vishwanews24
ಪದವೀಧರರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತೇನೆ.. ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯ.. ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ..: ರಘುಪತಿ […]
ಮಂಗಳೂರು: ಚಿಕಿತ್ಸೆಗೆಂದು ಕರೆದುಕೊಂಡು ಬಂದು ಆಸ್ಪತ್ರೆಯಲ್ಲೇ ಯುವತಿ ಮೇಲೆ ನಿರಂತರ ಅತ್ಯಾಚಾರ – vishwanews24
ಮಂಗಳೂರು: ಚಿಕಿತ್ಸೆಗೆಂದು ಕರೆದುಕೊಂಡು ಬಂದು ಆಸ್ಪತ್ರೆಯಲ್ಲೇ ಯುವತಿ ಮೇಲೆ ನಿರಂತರ ಅತ್ಯಾಚಾರ .. ನಗ್ನ ಫೋಟೋ ಇಟ್ಕೊಂಡು ಬ್ಲಾಕ್ಮೇಲ್ .. ಕೇರಳ ಮೂಲದ ಆರೋಪಿ ಪೊಲೀಸ್ ವಶಕ್ಕೆ .. ಮಂಗಳೂರು: ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನೇ ಆಸ್ಪತ್ರೆಯಲ್ಲಿ […]
ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ : ತನಿಖೆ ಸಿಸಿಬಿಗೆ ವರ್ಗಾವಣೆ – vishwanews24
ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ : ತನಿಖೆ ಸಿಸಿಬಿಗೆ ವರ್ಗಾವಣೆ ಬೆಂಗಳೂರು: ಇತ್ತೀಚೆಗೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. […]
ಮಣಿಪಾಲ: ಸಿಟಿ ಬಸ್ ಢಿಕ್ಕಿ- ವ್ಯಕ್ತಿ ಮೃತ್ಯು – vishwanews24
ಮಣಿಪಾಲ: ಸಿಟಿ ಬಸ್ ಢಿಕ್ಕಿ- ವ್ಯಕ್ತಿ ಮೃತ್ಯು ಉಡುಪಿ: ಸಿಟಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ಇಂದು ಸಂಜೆ ನಡೆದಿದೆ. ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್ (78) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಘಟನ […]
ಉಡುಪಿ : ಮತ ಎಣಿಕೆ- ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ – vishwanews24
ಉಡುಪಿ : ಮತ ಎಣಿಕೆ- ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ-2024 ರ ಮತ ಎಣಿಕಾ ಕಾರ್ಯವು ಜೂನ್ 4 ರಂದು ಉಡುಪಿಯ ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು […]
ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ – vishwanews24
ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‍ಗೆ ಇಂದು ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲರಾದ ಅರುಣ್ ಅವರು ಇಂದು […]
ಕಾಪು : ನಿಜವಾಯಿತು ದೈವದ ನುಡಿ ; ಶರಣಾದ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ – vishwanews24
ಕಾಪು: ನಿಜವಾಯಿತು ದೈವದ ನುಡಿ ; ಶರಣಾದ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ […]
